ಕರ್ನಾಟಕದಲ್ಲಿ ಸೋಮವಾರ (ಅಕ್ಟೋಬರ್ 17) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಮಂಗಳೂರಿನಲ್ಲಿ ಪ್ರತಿದಿನ ಪರ್ಷಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿದೆ. ಇಂದು (ಅಕ್ಟೋಬರ್ 17) ಬಹುತೇಕ ಮೀನುಗಳ ದರ ಏರಿಳಿತವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದ್ದರೆ, ಇನ್ನು ಕೆಲವು ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಏರಿಕೆಯಾಗಿದೆ. ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ.
ದರದ ಮೇಲೆ ಬೇಡಿಕೆಯು ಕೂಡಾ ಪ್ರಭಾವ ಬೀರಿದೆ. ಹಾಗೆಯೇ ಮೀನಿಗ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ ಕಾನೆ ಮೀನು ದೊಡ್ಡ ಗಾತ್ರದ್ದು ಎಂದಾದರೆ ಅದಕ್ಕೆ ಸಣ್ಣ ಗಾತ್ರದ ಕಾನೆ ಮೀನಿಗಿಂತ ಕೊಂಚ ಅಧಿಕ ದರವೇ ಇರುತ್ತದೆ. ಆದರೆ ಕೆಲವು ಮೀನು ದೊಡ್ಡ ಗಾತ್ರಕ್ಕೆ ಕಡಿಮೆ ಬೆಲೆ ಸಣ್ಣ ಗಾತ್ರಕ್ಕೆ ಅಧಿಕ ಬೆಲೆ ಇರುತ್ತದೆ. ಪ್ರಸ್ತುತ ಬಂಗುಡೆ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಅದರಿಂದಾಗಿ ಬಂಗುಡೆ ಮೀನು ದರ ಭಾರೀ ಇಳಿಕೆಯಾಗಿದೆ. ಮುಂಜಾನೆ ದರ ಕೊಂಚ ಹೆಚ್ಚಾಗಿದ್ದು ಸಂಜೆಯ ವೇಳೆಗೆ ದರ ಇಳಿಕೆಯಾಗುತ್ತಿದೆ. ಸಂಜೆಯ ದರವನ್ನು ಕೂಡಾ ಈ ಕೆಳಗೆ ನೀಡಲಾಗಿದೆ.
ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 5100-5400
ಮಧ್ಯಮ 4900-5200
ಜೋಳ 2500-3000
ಬೆಲ್ಲದ ಕ್ಯೂಬ್ 4500-4700
ಬೆಲ್ಲದ ಉಂಡೆ 4400-4700
ಕೊತ್ತಂಬರಿ ಬೀಜ 5200-7800
ಮೆಣಸಿನಕಾಯಿ 40000-55000
ಆಲೂಗಡ್ಡೆ ದೊಡ್ಡದು 2000-2400
ಆಲೂಗಡ್ಡೆ ಮಧ್ಯಮ 2200-2800
ಈರುಳ್ಳಿ ದೊಡ್ಡ 1600-1800
ಈರುಳ್ಳಿ ಮಧ್ಯಮ 1000-1500
ಈರುಳ್ಳಿ ಸಣ್ಣ 200-800
ಹುಣಸೆಹಣ್ಣು 9000-10000
ಬೆಳ್ಳುಳ್ಳಿ 6000-7000
ಹುರಳಿಕಾಯಿ- 6600-7400
ಗೋಧಿ, ಖಾದ್ಯ ತೈಲ ದರ
ಗೋಧಿ 3000-4500
ಅರಿಶಿನ 8500-13000
ತೊಗರಿಬೇಳೆ: 8500-11800
ಹೆಸರು ಬೇಳೆ: 8900-9800
ಉದ್ದಿನ ಬೇಳೆ: 8900-13800
ಕಡಲೆ ಬೇಳೆ: 5900-6900
ಸಾಸಿವೆ: 6500-8500
ಎಳ್ಳು: 13500-14500
ಸಕ್ಕರೆ: 3700-3800
ಕಡಲೆ ಬೀಜ: 11000-12000
ಕೊಬ್ಬರಿ: 16500-18500
ಕಡಲೆಕಾಯಿ ಎಣ್ಣೆ (10kg): 1650-2150
ತೆಂಗಿನ ಎಣ್ಣೆ (10kg): 1600-2500
ಎಳ್ಳೆಣ್ಣೆ 1950-3150
ತುಪ್ಪ (5kg): 2400-2600
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 25-28
ಈರುಳ್ಳಿ ಸಣ್ಣ 38-42
ಟೊಮೆಟೋ 35-38
ಮೆಣಸಿನಕಾಯಿ 44-48
ಬೀಟ್‌ರೂಟ್ 43-47
ಆಲೂಗಡ್ಡೆ 36-39
ಬಾಳೆ ಕಾಯಿ 13-14
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 26-29
ಜೋಳ (baby corn) 85-94
ಬಾಳೆ ಹೂವು 17-19
ದೊಡ್ಡ ಮೆಣಸಿನಕಾಯಿ 47-52
ಹಾಗಲಕಾಯಿ 41-46
ಸೋರೆಕಾಯಿ 30-33
ಅವರೆಕಾಳು 94-104
ಚಪ್ಪರೆಯ ಅವರೆಕಾಳು 40-44
ಎಲೆಕೋಸು 31-34
ಕ್ಯಾರೆಟ್ 63-70
ಹೂಕೋಸು 47-52
ಗೋರಿಕಾಯಿ 85-94
ತೆಂಗಿನ ಕಾಯಿ 36-39
ಕೆಸುವಿನ ಎಲೆ 16-18
ಕೆಸವು 26-29
ಕೊತ್ತಂಬರಿ ಸೊಪ್ಪು 12-13
ಜೋಳ 30-33
ಮುಳ್ಳು ಸೌತೆ 30-33
ಕರಿಬೇವು 29-32
ನುಗ್ಗೆ ಕಾಯಿ 127-140
ಬದನೆ 26-29
ಸುವರ್ಣ ಗೆಡ್ಡೆ 33-37
ಬೆಳ್ಳುಳ್ಳಿ 51-56
ಶುಂಠಿ 48-53
ಬಟಾಣಿ 98-108
ತೊಂಡೆಕಾಯಿ 26-29
ನಿಂಬೆ ಹಣ್ಣು 58-64
ಮಾವಿನ ಕಾಯಿ 108-119
ಬೆಂಡೆಕಾಯಿ 23-25
ಕುಂಬಳಕಾಯಿ 32-36
ಮೂಲಂಗಿ 35-38
ಹೀರೆಕಾಯಿ 35-38
ಪಡುವಲಕಾಯಿ 41-46
ಬಸಳೆ 15-17
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 17 (ಕೆಜಿ)
ಮೆಲುಗು ಮೀನು (Butter Fish) 250 ರೂ/ಕೆಜಿ
ಬೂತಾಯಿ ( Sardine) ಮೀನು 50 ರೂ/ಕೆಜಿ
ಬೊಂಡಾಸ್ (Squid) kappe 300, kolu 400 ರೂ/ಕೆಜಿ
ಡಿಸ್ಕೋ ಮೀನು (Disco) 60 ರೂ/ಕೆಜಿ
ತಾಟೆ ಮೀನು (Shark) 250 ರೂ/ಕೆಜಿ
ನೆಯ್ ಮೀನು 300 ರೂ/ಕೆಜಿ
ಗೊಲಾಯಿ ಮೀನು big 150, 160 ರೂ/ಕೆಜಿ
ಕಾಂಡಾಯಿ ಮೀನು 140 ರೂ/ಕೆಜಿ
ಮುರು ಮೀನು (Reef cod) 70 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 50 ರೂ/ಕೆಜಿ
ನಂಗ್ ಮೀನು (Solefish) big 150 ರೂ/ಕೆಜಿ
ಸಿಗಡಿ ಮೀನು (Prawns) mande 350, white 550 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 350 ರೂ/ಕೆಜಿ
ಬೊಲೆಂಜಿರ್ (silverfish) 300 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 300 ರೂ/ಕೆಜಿ
ಕೊಲ್ಲತರು (Anchovies fish) 150, 160 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 450, 400 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 450, 500 ರೂ/ಕೆಜಿ
ಸಿಡಿ ಮೀನು (Cod) 40 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ
ಇತರೆ ಮೀನುಗಳ ದರ
ಅಂಜಲ್ ಮೀನು (Kingfish Or Seerfish) big 550 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 500 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 400 ರೂ/ಕೆಜಿ
ಬಂಗುಡೆ (Mackerel) big 120, (ಸಂಜೆ 70) ರೂ/ಕೆಜಿ
ಬಂಗುಡೆ (Mackerel) medium 100 (ಸಂಜೆ 60) ರೂ/ಕೆಜಿ
ಬಂಗುಡೆ (Mackerel) small 90 (ಸಂಜೆ 50) ರೂ/ಕೆಜಿ
ಬಂಗುಡೆ (Mackerel) small 80 ರೂ/ಕೆಜಿ
ಮಾಂಜಿ (black Pomfret) large 500 ರೂ/ಕೆಜಿ
ಮಾಂಜಿ (black Pomfret) big 450 ರೂ/ಕೆಜಿ
ಮಾಂಜಿ (black Pomfret) medium 400 ರೂ/ಕೆಜಿ
ಮಾಂಜಿ (black Pomfret) small 350 ರೂ/ಕೆಜಿ
ಮಾಂಜಿ (black Pomfret) small 300 ರೂ/ಕೆಜಿ
ಮಾಂಜಿ (silver Pomfret) large 1000 ರೂ/ಕೆಜಿ
ಮಾಂಜಿ (silver Pomfret) big 900 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) small 700 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 120 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 110 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 100 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 60, 40 ರೂ/ಕೆಜಿ
ರಿಬ್ಬಾನ್ ಮೀನು large 110 ರೂ/ಕೆಜಿ
ರಿಬ್ಬಾನ್ ಮೀನು big 100 ರೂ/ಕೆಜಿ
ರಿಬ್ಬಾನ್ ಮೀನು medium 90 ರೂ/ಕೆಜಿ
ರಿಬ್ಬಾನ್ ಮೀನು small 80 ರೂ/ಕೆಜಿ
ಏಡಿ (Crab) big 260 ರೂ/ಕೆಜಿ
ಏಡಿ (Crab) medium 250 ರೂ/ಕೆಜಿ
ಏಡಿ (Crab) small 240 ರೂ/ಕೆಜಿ
ಕಾನೆ (Ladyfish) large 750 ರೂ/ಕೆಜಿ
ಕಾನೆ (Ladyfish) big 700 ರೂ/ಕೆಜಿ
ಕಾನೆ (Ladyfish) medium 600 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ತೊರಕೆ ಮೀನು (Stingray) large 130 ರೂ/ಕೆಜಿ
ತೊರಕೆ ಮೀನು (Stingray) big 100 ರೂ/ಕೆಜಿ
ತೊರಕೆ ಮೀನು (Stingray) medium 80 ರೂ/ಕೆಜಿ
ಮೊಡವು (Sea bass) big 500 ರೂ/ಕೆಜಿ
ಮೊಡವು (Sea bass) medium 450 ರೂ/ಕೆಜಿ
ಮೊಡವು (Sea bass) small 400 ರೂ/ಕೆಜಿ
ಕೇದರ್ ಮೀನು (Tuna) big 70 ರೂ/ಕೆಜಿ
ಕೇದರ್ ಮೀನು (Tuna) medium 60 ರೂ/ಕೆಜಿ
ಕೇದರ್ ಮೀನು (Tuna) small 50 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications