ಜು.20ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

ಕರ್ನಾಟಕದಲ್ಲಿ ಬುಧವಾರ (ಜುಲೈ 20) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಪ್ರಸ್ತುತ ಮಂಗಳೂರು ಬಂದರಿನಲ್ಲಿ ಮೀನುಗಾರಿಕೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಜುಲೈ 19ರಿಂದ ಕೆಲ ಪ್ರದೇಶಗಳಲ್ಲಿ ಅನುಮತಿ ಇದ್ದರೂ ಹವಾಮಾನ ವೈಪರೀತ್ಯದಿಂದ ಎಂದಿನಂತೆ ಮೀನುಗಾರಿಕೆ ಕಷ್ಟವಾಗಿದೆ.

ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 4200-4800
ಮಧ್ಯಮ 3600-4000
ಜೋಳ 2300-3400
ಬೆಲ್ಲದ ಕ್ಯೂಬ್ 4000-4400
ಬೆಲ್ಲದ ಉಂಡೆ 4400-4700
ಕೊತ್ತಂಬರಿ ಬೀಜ 12900-18700
ಮೆಣಸಿನಕಾಯಿ 50000-60000
ಆಲೂಗಡ್ಡೆ ದೊಡ್ಡದು 2000-2700
ಆಲೂಗಡ್ಡೆ ಮಧ್ಯಮ 1000-1500
ಈರುಳ್ಳಿ ದೊಡ್ಡ 1500-1800
ಈರುಳ್ಳಿ ಮಧ್ಯಮ 1200-1400
ಈರುಳ್ಳಿ ಸಣ್ಣ 500-1000
ಹುಣಸೆಹಣ್ಣು 9000-10000
ಬೆಳ್ಳುಳ್ಳಿ 5500-6500
ಹುರಳಿಕಾಯಿ- 5600-6000

 ಗೋಧಿ, ಖಾದ್ಯ ತೈಲ ದರ

ಗೋಧಿ, ಖಾದ್ಯ ತೈಲ ದರ

ಗೋಧಿ 3000-3200
ಅರಿಶಿನ 9000-14000
ತೊಗರಿಬೇಳೆ: 8500-11000
ಕರಿಬೇವು 8500-11000
ಹೆಸರು ಕಾಳು: 8800-9700
ಉದ್ದಿನ ಬೇಳೆ: 8800-13600
ಕಡಲೆ ಕಾಳು 5900-6700
ಸಾಸಿವೆ 8000-9500
ಎಳ್ಳು: 12000-15000
ಸಕ್ಕರೆ: 3600-4000
ಕಡಲೆ ಬೀಜ: 9000-11500
ಕೊಬ್ಬರಿ 16000-17000
ಕಡಲೆಕಾಯಿ ಎಣ್ಣೆ (10kg): 1650-2150
ತೆಂಗಿನ ಎಣ್ಣೆ (10kg): 1600-2500
ಎಳ್ಳೆಣ್ಣೆ 1950-3150
ತುಪ್ಪ (5kg): 2400-2600

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 28 - 30
ಈರುಳ್ಳಿ ಸಣ್ಣ 36 - 39
ಟೊಮೆಟೋ 21-23
ಮೆಣಸಿನಕಾಯಿ 44-48
ಬೀಟ್‌ರೂಟ್ 61-67
ಆಲೂಗಡ್ಡೆ 38-42
ಬಾಳೆ ಕಾಯಿ 8-9
ಹರಿವೆ ಸೊಪ್ಪು 9-10
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 28-30
ಜೋಳ (baby corn) 55-61
ಬಾಳೆ ಹೂವು 15-17
ದೊಡ್ಡ ಮೆಣಸಿನಕಾಯಿ 35-38
ಹಾಗಲಕಾಯಿ 44-48
ಸೋರೆಕಾಯಿ 31-34
ಅವರೆಕಾಳು 90-99
ಚಪ್ಪರೆಯ ಅವರೆಕಾಳು 66-72
ಎಲೆಕೋಸು 30-33
ಕ್ಯಾರೆಟ್ 66-72
ಹೂಕೋಸು 30-33
ಗೋರಿಕಾಯಿ 35-38
ತೆಂಗಿನ ಕಾಯಿ 41-46
ಕೆಸುವಿನ ಎಲೆ 18-20
ಕೊತ್ತಂಬರಿ ಸೊಪ್ಪು 10-11
ಜೋಳ 32-36
ಮುಳ್ಳು ಸೌತೆ 30-33
ಕರಿಬೇವು 32-36
ನುಗ್ಗೆ ಕಾಯಿ 46-51
ಬದನೆ 33-37
ಸುವರ್ಣ ಗೆಡ್ಡೆ 29-32
ಬೆಳ್ಳುಳ್ಳಿ 84-93
ಶುಂಠಿ 48-53
ತೊಂಡೆಕಾಯಿ 29-32
ನಿಂಬೆ ಹಣ್ಣು 63-70
ಬೆಂಡೆಕಾಯಿ 38-42
ಕುಂಬಳಕಾಯಿ 23-25
ಮೂಲಂಗಿ 35-38
ಪಡುವಲಕಾಯಿ 33-37
ಬಸಳೆ 14-15

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಜುಲೈ 20 (ಕೆಜಿ)

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಜುಲೈ 20 (ಕೆಜಿ)

ಅಂಜಲ್ ಮೀನು (Kingfish Or Seerfish) 1100 ರೂ/ಕೆಜಿ
ಬಂಗುಡೆ (Mackerel) ಮೀನು 300 ರೂ/ಕೆಜಿ
ಬೂತಾಯಿ ( Sardine) ಮೀನು 180 ರೂ/ಕೆಜಿ
ಬೊಲೆಂಜಿರ್‌ (silverfish) 150 ರೂ/ಕೆಜಿ
ಬೊಂಡಾಸ್‌ (Squid) 350 ರೂ/ಕೆಜಿ
ಡಿಸ್ಕೋ ಮೀನು (Disco) packed 100 ರೂ/ಕೆಜಿ
ಮುರು ಮೀನು (Reef cod) 100 ರೂ/ಕೆಜಿ
ತಾಟೆ ಮೀನು (Shark) 350 ರೂ/ಕೆಜಿ
ಬಲ್ಚಟ್ ಮೀನು (Flathead) 300 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 650 ರೂ/ಕೆಜಿ
ಮೊಡವು culture (Sea bass) 650 ರೂ/ಕೆಜಿ
ಅಡೆಮೀನು (False Trevally/Lactarius) 300 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) packed 100 ರೂ/ಕೆಜಿ
ನಂಗ್‌‌ ಮೀನು (Solefish) 300 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 150 ರೂ/ಕೆಜಿ
ಕೊಡ್ಡಾಯಿ (Croaker Fish) 300 ರೂ/ಕೆಜಿ
100 ಮರ್ವಾಯಿ (Clams /Shell Fish) 200 ರೂ/ಕೆಜಿ
ಮುಗುಡು (Magur Fish/Asian catfish) 150 ರೂ/1 Fish
ಏರಿ ಮೀನು (emperor fish) 650 ರೂ/ಕೆಜಿ
ಸಿಡಿ ಮೀನು (Cod) packed 100 ರೂ/ಕೆಜಿ

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಸಿಗಡಿ ಮೀನು (Prawns) culture 400 ರೂ/ಕೆಜಿ
ಸಿಗಡಿ ಮೀನು (Prawns) white 500 ರೂ/ಕೆಜಿ
ಸಿಗಡಿ ಮೀನು (Prawns) thembel 350 ರೂ/ಕೆಜಿ
ಮಾಂಜಿ (silver Pomfret) big 1200 ರೂ/ಕೆಜಿ
ಮಾಂಜಿ (silver Pomfret) medium 1100 ರೂ/ಕೆಜಿ
ಮಾಂಜಿ (silver Pomfret) small 900 ರೂ/ಕೆಜಿ
ಏಡಿ (Crab) kaljenji big 1200 ರೂ/ಕೆಜಿ
ಏಡಿ (Crab) kaljenji big (water) 400 ರೂ/ಕೆಜಿ
ಏಡಿ (Crab) small 300 ರೂ/ಕೆಜಿ
ಕಾನೆ (Ladyfish) large 950 ರೂ/ಕೆಜಿ
ಕಾನೆ (Ladyfish) big 900 ರೂ/ಕೆಜಿ
ಕಾನೆ (Ladyfish) medium 700 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಪೈಯೆ ಮೀನು (Silver Biddy) 400 ರೂ/ಕೆಜಿ
ಪೈಯೆ ಮೀನು (Silver Biddy) 200 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+