ನ.20ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ ಎಷ್ಟಿದೆ?

ಕರ್ನಾಟಕದಲ್ಲಿ ಭಾನುವಾರ (ನವೆಂಬರ್ 20) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಇಂದು (ನವೆಂಬರ್ 20) ಬಹುತೇಕ ಮೀನುಗಳ ದರ ಏರಿಳಿತವಾಗಿದೆ. ಕೆಲವು ಮೀನುಗಳ ದರ ಏರಿದರೆ, ಕೆಲವೇ ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದೆ.

ಸಾಮಾನ್ಯವಾಗಿ ಮುಂಜಾನೆ ಮೀನಿನ ದರ ಹೆಚ್ಚಿರುತ್ತದೆ, ಸಂಜೆ ವೇಳೆಗೆ ದರ ಇಳಿಯುತ್ತದೆ. ಪ್ರಸ್ತುತ ಬಂಗುಡೆ, ಬೂತಾಯಿ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಈ ಹಿಂದೆ ಬಂಗುಡೆ ಮೀನು ಅತ್ಯಧಿಕ ಲಭ್ಯವಾಗುತ್ತಿತ್ತು. ಅದಕ್ಕೆ ಹೋಲಿಕೆ ಮಾಡಿದಾಗ ಕೊಂಚ ಕಡಿಮೆಯಾಗಿದೆ. ಆದರೂ ಅದೇ ಮೀನುಗಳು ಲಭಿಸುತ್ತಿದೆ. ಸಣ್ಣ ನಂಗ್ (Solefish) ಸ್ವಲ್ಪ ಲಭ್ಯವಾಗಿದೆ. ಕಳೆದ ತಿಂಗಳೇ ಲಭ್ಯವಾಗಬೇಕಿತ್ತು ಎಂದು ಮಂಗಳೂರಿನ ಬಂದರು ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಣೆ ಮಾಡುವ ರಾಮ್‌ದಾಸ್ ಅಮೀನ್ ಉಳ್ಳಾಲ ತಿಳಿಸಿದ್ದಾರೆ.

ತರಕಾರಿ, ಸೊಪ್ಪು ಬೆಲೆ ಇಂದು ಭಾರೀ ಏರಿಕೆಯಾಗಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿದೆ. ಈರುಳ್ಳಿ, ನುಗ್ಗೆ ಮೊದಲಾದವುಗಳ ಬೆಲೆ ಹೆಚ್ಚಾಗಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇನ್ನಷ್ಟು ಅಧಿಕವಾಗುವ ನಿರೀಕ್ಷೆಯಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಅಡಿಕೆ

ಸರಕು : 60009-76500
ಬೆಟ್ಟೆ : 48009-52399
ರಾಶಿ ಇಡಿ : 44009-47009
ಗೊರಬಲು :30009-36499

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 38-42
ಈರುಳ್ಳಿ ಸಣ್ಣ 113- 124
ಟೊಮೆಟೋ 23-25
ಮೆಣಸಿನಕಾಯಿ 38-42
ಬೀಟ್‌ರೂಟ್ 43-47
ಆಲೂಗಡ್ಡೆ 36-39
ಬಾಳೆ ಕಾಯಿ 8-9
ಹರಿವೆ ಸೊಪ್ಪು 9-10
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 30-33
ಜೋಳ (baby corn) 84-93
ಬಾಳೆ ಹೂವು 20-22
ದೊಡ್ಡ ಮೆಣಸಿನಕಾಯಿ 44-48
ಹಾಗಲಕಾಯಿ 32-36
ಸೋರೆಕಾಯಿ 26-29
ಅವರೆಕಾಳು 89-98
ಚಪ್ಪರೆಯ ಅವರೆಕಾಳು 45-50
ಎಲೆಕೋಸು 31-34
ಕ್ಯಾರೆಟ್ 42-51
ಹೂಕೋಸು 30-33
ಗೋರಿಕಾಯಿ 46-51
ತೆಂಗಿನ ಕಾಯಿ 32-36
ಕೆಸುವಿನ ಎಲೆ 17-19
ಕೆಸವು 26-29
ಕೊತ್ತಂಬರಿ ಸೊಪ್ಪು 10-11
ಜೋಳ 29-32
ಮುಳ್ಳು ಸೌತೆ 25-28
ಕರಿಬೇವು 29-32
ನುಗ್ಗೆ ಕಾಯಿ 115-127
ಬದನೆ 21-23
ಸುವರ್ಣ ಗೆಡ್ಡೆ 32-36
ಬೆಳ್ಳುಳ್ಳಿ 54-60
ಶುಂಠಿ 45-50
ಬಟಾಣಿ 91-100
ತೊಂಡೆಕಾಯಿ 29-32
ನಿಂಬೆ ಹಣ್ಣು 75-83
ಮಾವಿನ ಕಾಯಿ 116-128
ಬೆಂಡೆಕಾಯಿ 31-34
ಕುಂಬಳಕಾಯಿ 28-30
ಮೂಲಂಗಿ 25-28
ಹೀರೆಕಾಯಿ 30-33
ಪಡುವಲಕಾಯಿ 37-41
ಬಸಳೆ 13-14

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 20 (ಕೆಜಿ)

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 20 (ಕೆಜಿ)

ಮೆಲುಗು ಮೀನು (Butter Fish) 380 ರೂ/ಕೆಜಿ
ಬೂತಾಯಿ ( Sardine) ಮೀನು 50 ರೂ/ಕೆಜಿ
ಬೊಂಡಾಸ್‌ (Squid) kolu 400, kappe 350 ರೂ/ಕೆಜಿ
ಡಿಸ್ಕೋ ಮೀನು (Disco) 60, 50 ರೂ/ಕೆಜಿ
ತಾಟೆ ಮೀನು (Shark) 300, 350 ರೂ/ಕೆಜಿ
ನೆಯ್‌ ಮೀನು 300 ರೂ/ಕೆಜಿ
ಕಾಂಡಾಯಿ ಮೀನು 250 ರೂ/ಕೆಜಿ
ಮುರು ಮೀನು (Reef cod) 70, 60 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 60 ರೂ/ಕೆಜಿ
ಏಡಿ (Crab) 300 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 200 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) 170, 180 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 250 ರೂ/ಕೆಜಿ
ಮೊಡವು culture (Sea bass) 550, 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 500, 450 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಕಲ್ಲೂರು ಮೀನು ( Yellow Croaker) 90, 80 ರೂ/ಕೆಜಿ
ಮಡಲ್ ಮೀನು 150, 140 ರೂ/ಕೆಜಿ
ಬ್ಯಾಟ್ ಮೀನು 130, 120 ರೂ/ಕೆಜಿ

ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಅಂಜಲ್ ಮೀನು (Kingfish Or Seerfish) big 600 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 550 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 500 ರೂ/ಕೆಜಿ
ಬಂಗುಡೆ (Mackerel) large 80 ರೂ/ಕೆಜಿ
ಬಂಗುಡೆ (Mackerel) big 70 ರೂ/ಕೆಜಿ
ಬಂಗುಡೆ (Mackerel) medium 40 ರೂ/ಕೆಜಿ
ಬಂಗುಡೆ (Mackerel) small 30 ರೂ/ಕೆಜಿ
ಮಾಂಜಿ (black Pomfret) big 500 ರೂ/ಕೆಜಿ
ಮಾಂಜಿ (black Pomfret) medium 450 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮಾಂಜಿ (silver Pomfret) big 900 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) small 700 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) padiyappa 120 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 100 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) medium 90 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 80 ರೂ/ಕೆಜಿ
ರಿಬ್ಬಾನ್‌ ಮೀನು big 110 ರೂ/ಕೆಜಿ
ರಿಬ್ಬಾನ್‌ ಮೀನು medium 100 ರೂ/ಕೆಜಿ
ರಿಬ್ಬಾನ್‌ ಮೀನು small 90 ರೂ/ಕೆಜಿ
ನಂಗ್‌‌ ಮೀನು (Solefish) big 200 ರೂ/ಕೆಜಿ
ನಂಗ್‌‌ ಮೀನು (Solefish) big 180 ರೂ/ಕೆಜಿ
ನಂಗ್‌‌ ಮೀನು (Solefish) big 160 ರೂ/ಕೆಜಿ
ನಂಗ್‌‌ ಮೀನು (Solefish) small 100 ರೂ/ಕೆಜಿ
ಸಿಗಡಿ ಮೀನು (Prawns) white 550-500 ರೂ/ಕೆಜಿ
ಸಿಗಡಿ ಮೀನು (Prawns) culture 450 400 ರೂ/ಕೆಜಿ
ಸಿಗಡಿ ಮೀನು (Prawns) mande 400 ರೂ/ಕೆಜಿ
ಕಾನೆ (Ladyfish) big 700 ರೂ/ಕೆಜಿ
ಕಾನೆ (Ladyfish) medium 650 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ತೊರಕೆ (Stingray) big 130 ರೂ/ಕೆಜಿ
ತೊರಕೆ (Stingray) medium 120 ರೂ/ಕೆಜಿ
ತೊರಕೆ (Stingray) small 80 ರೂ/ಕೆಜಿ
ಕೇದರ್ ಮೀನು (Tuna) big 80 ರೂ/ಕೆಜಿ
ಕೇದರ್ ಮೀನು (Tuna) medium 70 ರೂ/ಕೆಜಿ
ಕೇದರ್ ಮೀನು (Tuna) small 60 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ

ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ

ಸಾಮಾನ್ಯವಾಗಿ ಯಾವ ಮೀನು ಅಧಿಕ ಲಭ್ಯವಾಗುತ್ತದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ. ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಸುಮಾರು ಒಂದೂವರೆ ತಿಂಗಳಿನಿಂದ ಮೀನುಗಾರರ ಬಲೆಗೆ ಅಧಿಕವಾಗಿ ಬಂಗುಡೆ ಮೀನು ಬೀಳುತ್ತಿತ್ತು. ಆದ್ದರಿಂದಾಗಿ ಬಂಗುಡೆ ಮೀನಿನ ದರ ಭಾರೀ ಇಳಿಕೆಯಾಗಿತ್ತು. ಆದರೆ ಈಗ ಅದುವೇ ಮೀನು ಲಭ್ಯವಾಗುತ್ತಿದ್ದರು ಪ್ರಮಾಣ ಕೊಂಚ ಕಡಿಮೆಯಾಗಿದೆ. ಹಾಗಾಗಿ ದರ ಏರಿದೆ. ಬೊಲೆಂಜಿರ್, ಸಿಗಡಿಯಂತಹ ಮೀನುಗಳಿಗೆ ಅಧಿಕ ಬೇಡಿಕೆಯಿದೆ. ಹೆಚ್ಚಾಗಿ ಮುಂಜಾನೆ ಒಂದು ದರವಿದ್ದರೆ ಸಂಜೆ ಒಂದು ದರ ಇರುತ್ತದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+