ಕರ್ನಾಟಕದಲ್ಲಿ ರವಿವಾರ (ಆಗಸ್ಟ್ 21) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಪ್ರತಿ ವರ್ಷ ಮಳೆಗಾಲದಲ್ಲಿ ಮೀನುಗಾರಿಕೆ ಸ್ಥಗಿತವಾಗುತ್ತದೆ. ಬಳಿಕ ಆಗಸ್ಟ್ ತಿಂಗಳಲ್ಲಿ ಸಮುದ್ರ ಪೂಜೆ ನಡೆಸಿ ಮೀನುಗಾರಿಕೆ ಅಧಿಕೃತವಾಗಿ ಆರಂಭ ಮಾಡಲಾಗುತ್ತದೆ. ಆಗಸ್ಟ್ 11ರಂದು ಮಂಗಳೂರಿನಲ್ಲಿ ಸಮುದ್ರ ಪೂಜೆ ನಡೆಸಲಾಗಿದ್ದು, ಆಗಸ್ಟ್ 12ರಿಂದ ಪರ್ಷಿನ್ ಬೋಟುಗಳು ಮೀನುಗಾರಿಕೆ ಆರಂಭಿಸಿವೆ. ಮಳೆ ನಡುವೆ ಪ್ರತಿ ದಿನ ಮೀನುಗಾರಿಕೆ ನಡೆಯುತ್ತಿದ್ದು, ಮಂಗಳೂರು ಬಂದರಿನಲ್ಲಿ ಪೂರೈಕೆ ವ್ಯತ್ಯಾಸದಿಂದ ಮೀನುಗಳ ಬೆಲೆ ಇಳಿಕೆಯಾಗುತ್ತಿದೆ.
ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಸ್ಥಿರವಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 31-34
ಈರುಳ್ಳಿ ಸಣ್ಣ 44-48
ಟೊಮೆಟೋ 20-22
ಮೆಣಸಿನಕಾಯಿ 48 - 53
ಬೀಟ್‌ರೂಟ್ 35-38
ಆಲೂಗಡ್ಡೆ 36-39
ಬಾಳೆ ಕಾಯಿ 9-10
ಹರಿವೆ ಸೊಪ್ಪು 11-15
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 26-29
ಜೋಳ (baby corn) 78-86
ಬಾಳೆ ಹೂವು 20-22
ದೊಡ್ಡ ಮೆಣಸಿನಕಾಯಿ 41-46
ಹಾಗಲಕಾಯಿ 45-50
ಸೋರೆಕಾಯಿ 32-36
ಅವರೆಕಾಳು 89-98
ಚಪ್ಪರೆಯ ಅವರೆಕಾಳು 44-48
ಎಲೆಕೋಸು 26-29
ಕ್ಯಾರೆಟ್ 48-53
ಹೂಕೋಸು 32-36
ಗೋರಿಕಾಯಿ 44-48
ತೆಂಗಿನ ಕಾಯಿ 40-44
ಕೆಸುವಿನ ಎಲೆ 18-20
ಕೊತ್ತಂಬರಿ ಸೊಪ್ಪು 10-11
ಜೋಳ 26-29
ಮುಳ್ಳು ಸೌತೆ 25-28
ಕರಿಬೇವು 33-37
ನುಗ್ಗೆ ಕಾಯಿ 35-38
ಬದನೆ 31-34
ಸುವರ್ಣ ಗೆಡ್ಡೆ 33-37
ಬೆಳ್ಳುಳ್ಳಿ 83-91
ಶುಂಠಿ 54-60
ಬಟಾಣಿ 92-102
ತೊಂಡೆಕಾಯಿ 28-30
ನಿಂಬೆ ಹಣ್ಣು 63-70
ಬೆಂಡೆಕಾಯಿ 43-47
ಕುಂಬಳಕಾಯಿ 28-30
ಮೂಲಂಗಿ 28-30
ಹೀರೆಕಾಯಿ 36-39
ಪಡುವಲಕಾಯಿ 30-33
ಬಸಳೆ 16-18
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಆಗಸ್ಟ್ 21 (ಕೆಜಿ)
ಅಂಜಲ್ ಮೀನು (Kingfish Or Seerfish) 810 ರೂ/ಕೆಜಿ
ಬಂಗುಡೆ (Mackerel) ಮೀನು 150 ರೂ/ಕೆಜಿ
ಬೂತಾಯಿ ( Sardine) ಮೀನು 180 ರೂ/ಕೆಜಿ
ಬೊಂಡಾಸ್ (Squid) 350 ರೂ/ಕೆಜಿ
ಡಿಸ್ಕೋ ಮೀನು (Disco) 90 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್ ಮೀನು 350, 400 ರೂ/ಕೆಜಿ
ಮುರು ಮೀನು (Reef cod) 80 ರೂ/ಕೆಜಿ
ಕಡ್ವಾಯಿ ಮೀನು 310 ರೂ/ಕೆಜಿ
ಅರ್ನೆ ಮೀನು 120 ರೂ/ಕೆಜಿ
ರಿಬ್ಬಾನ್ ಮೀನು 50 whole sale
ನಂಗ್ ಮೀನು (Solefish) big 300 ರೂ/ಕೆಜಿ
ಏಡಿ (Crab) 250 ರೂ/ಕೆಜಿ
ಸಿಗಡಿ ಮೀನು (Prawns) culture 400 ರೂ/ಕೆಜಿ
ಬೊಲೆಂಜಿರ್ (silverfish) big 300 ರೂ/ಕೆಜಿ
100 ಮರ್ವಾಯಿ (Clams/Shell Fish) 220 ರೂ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 150 ರೂ/ಕೆಜಿ
ಮೊಡವು culture (Sea bass) 600 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 600 ರೂ/ಕೆಜಿ
ಪೈಯೆ ಮೀನು (Silver Biddy) 350 ರೂ/ಕೆಜಿ
ಇತರೆ ಮೀನುಗಳ ದರ
ಮಾಂಜಿ (black Pomfret) 650 ರೂ/ಕೆಜಿ
ಮಾಂಜಿ (silver Pomfret) 1000,1110 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 80, 70 ರೂ/ಕೆಜಿ
ಕೊಡ್ಡಾಯಿ (Croaker Fish) 180, 200 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 600 ರೂ/ಕೆಜಿ
ಕಾನೆ (Ladyfish) medium 500 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಬಲ್ಚಟ್ ಮೀನು (Flathead) small 80, big 180 ರೂ/ಕೆಜಿ
1 ಮುಗುಡು ಮೀನು (Magur Fish/Asian catfish) 200, 150 ರೂ
ಏರಿ ಮೀನು (emperor fish) 600 ರೂ/ಕೆಜಿ
ಕೇದರ್ ಮೀನು (Tuna) 80 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications