ಕರ್ನಾಟಕದಲ್ಲಿ ಗುರುವಾರ (ಅಕ್ಟೋಬರ್ 21) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಇಂದು (ಅಕ್ಟೋಬರ್ 21) ಬಹುತೇಕ ಮೀನುಗಳ ದರ ಬಹುತೇಕ ಏರಿಳಿತವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದ್ದರೆ, ಇನ್ನು ಕೆಲವು ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಏರಿಕೆಯಾಗಿದೆ. ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ.
ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ ಮದ್ಮಲ್ ಮೀನು ದೊಡ್ಡ ಗಾತ್ರದ್ದು ಎಂದಾದರೆ ಅದಕ್ಕೆ ಸಣ್ಣ ಗಾತ್ರದ ಮದ್ಮಲ್ ಮೀನಿಗಿಂತ ಕೊಂಚ ಅಧಿಕ ದರವೇ ಇರುತ್ತದೆ. ಬೇಡಿಕೆ ಮೇಲೆಯೂ ದರ ನಿರ್ಧಾರವಾಗುತ್ತದೆ. ಪ್ರಸ್ತುತ ಬಂಗುಡೆ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಅದರಿಂದಾಗಿ ಬಂಗುಡೆ ಮೀನು ದರ ಭಾರೀ ಇಳಿಕೆಯಾಗಿದೆ. ಆದರೆ ಇದಕ್ಕೆ ಬೇಡಿಕೆ ಕಡಿಮೆಯಾಗಿದೆ. ಆದರೆ ಉಳಿದಂತೆ ಕೆಲವು ಮೀನುಗಳು ಹೆಚ್ಚಾಗಿ ಲಭ್ಯವಾಗುತ್ತಿಲ್ಲ. ಆದರೆ ಕೊಡ್ಡಾಯಿ, ಬೊಲೆಂಜಿರ್‌ನಂತಹ ಮೀನುಗಳಿಗೆ ಅಧಿಕ ಬೇಡಿಕೆಯಿದೆ.
ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 5000-5400
ಮಧ್ಯಮ 4800-5000
ಜೋಳ 2600-3000
ಬೆಲ್ಲದ ಕ್ಯೂಬ್ 4100-4400
ಬೆಲ್ಲದ ಉಂಡೆ 4500-4800
ಕೊತ್ತಂಬರಿ ಬೀಜ 14000-19500
ಮೆಣಸಿನಕಾಯಿ 55000-65000
ಆಲೂಗಡ್ಡೆ ದೊಡ್ಡದು 2600-2800
ಆಲೂಗಡ್ಡೆ ಮಧ್ಯಮ 2000-2600
ಈರುಳ್ಳಿ ದೊಡ್ಡ 1600-1800
ಈರುಳ್ಳಿ ಮಧ್ಯಮ 1000-1500
ಈರುಳ್ಳಿ ಸಣ್ಣ 200-800
ಹುಣಸೆಹಣ್ಣು 8500-12000
ಬೆಳ್ಳುಳ್ಳಿ 4500-5500
ಹುರಳಿಕಾಯಿ- 6500-7400
ಗೋಧಿ, ಖಾದ್ಯ ತೈಲ ದರ
ಗೋಧಿ 2800-4300
ಅರಿಶಿನ 9500-13000
ತೊಗರಿಬೇಳೆ: 9800-10700
ಹೆಸರು ಬೇಳೆ: 9900-10500
ಉದ್ದಿನ ಬೇಳೆ: 9500-9750
ಕಡಲೆ ಬೇಳೆ: 6000-6300
ಸಾಸಿವೆ: 6500-8500
ಎಳ್ಳು: 13500-14500
ಸಕ್ಕರೆ: 3700-3800
ಕಡಲೆ ಬೀಜ: 11000-12000
ಕೊಬ್ಬರಿ: 15500-17500
ಕಡಲೆಕಾಯಿ ಎಣ್ಣೆ (10kg): 1560-2000
ತೆಂಗಿನ ಎಣ್ಣೆ (10kg): 1500-2100
ಎಳ್ಳೆಣ್ಣೆ 1900-3600
ತುಪ್ಪ (5kg): 2850-3100
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 24-27
ಈರುಳ್ಳಿ ಸಣ್ಣ 36-39
ಟೊಮೆಟೋ 40-44
ಮೆಣಸಿನಕಾಯಿ 39-43
ಬೀಟ್‌ರೂಟ್ 44-48
ಆಲೂಗಡ್ಡೆ 37-41
ಬಾಳೆ ಕಾಯಿ 13-14
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 32-36
ಜೋಳ (baby corn) 81-89
ಬಾಳೆ ಹೂವು 16-18
ದೊಡ್ಡ ಮೆಣಸಿನಕಾಯಿ 51-56
ಹಾಗಲಕಾಯಿ 41-46
ಸೋರೆಕಾಯಿ 31-34
ಅವರೆಕಾಳು 84-93
ಚಪ್ಪರೆಯ ಅವರೆಕಾಳು 40-44
ಎಲೆಕೋಸು 30-33
ಕ್ಯಾರೆಟ್ 69-76
ಹೂಕೋಸು 47-52
ಗೋರಿಕಾಯಿ 94-104
ತೆಂಗಿನ ಕಾಯಿ 36-39
ಕೆಸುವಿನ ಎಲೆ 13-14
ಕೆಸವು 31-34
ಕೊತ್ತಂಬರಿ ಸೊಪ್ಪು 13-14
ಜೋಳ 32-36
ಮುಳ್ಳು ಸೌತೆ 23-25
ಕರಿಬೇವು 31-34
ನುಗ್ಗೆ ಕಾಯಿ 104-114
ಬದನೆ 23-25
ಸುವರ್ಣ ಗೆಡ್ಡೆ 32-36
ಬೆಳ್ಳುಳ್ಳಿ 56-62
ಶುಂಠಿ 52-57
ಬಟಾಣಿ 93-103
ತೊಂಡೆಕಾಯಿ 31-34
ನಿಂಬೆ ಹಣ್ಣು 72-80
ಮಾವಿನ ಕಾಯಿ 102-113
ಬೆಂಡೆಕಾಯಿ 28-30
ಕುಂಬಳಕಾಯಿ 31-34
ಮೂಲಂಗಿ 38-42
ಹೀರೆಕಾಯಿ 40-44
ಪಡುವಲಕಾಯಿ 36-39
ಬಸಳೆ 16-18
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 21 (ಕೆಜಿ)
ಮೆಲುಗು ಮೀನು (Butter Fish) 250 ರೂ/ಕೆಜಿ
ಬೂತಾಯಿ ( Sardine) ಮೀನು 80 ರೂ/ಕೆಜಿ
ಬೊಂಡಾಸ್ (Squid) kappe 300, kolu 400 ರೂ/ಕೆಜಿ
ಡಿಸ್ಕೋ ಮೀನು (Disco) 60 ರೂ/ಕೆಜಿ
ತಾಟೆ ಮೀನು (Shark) 250 ರೂ/ಕೆಜಿ
ನೆಯ್ ಮೀನು 300 ರೂ/ಕೆಜಿ
ಗೊಲಾಯಿ ಮೀನು 160 big ರೂ/ಕೆಜಿ
ಕಾಂಡಾಯಿ ಮೀನು 140 ರೂ/ಕೆಜಿ
ಮುರು ಮೀನು (Reef cod) 70 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 70 ರೂ/ಕೆಜಿ
ರಿಬ್ಬಾನ್ ಮೀನು 190 ರೂ/ಕೆಜಿ
ನಂಗ್ ಮೀನು (Solefish) 150 big ರೂ/ಕೆಜಿ
ಏಡಿ (Crab) 300 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 350 big ರೂ/ಕೆಜಿ
ಬೊಲೆಂಜಿರ್ (silverfish) 300 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 300 big ರೂ/ಕೆಜಿ
ತೊರಕೆ (Stingray) 130 ರೂ/ಕೆಜಿ
ಕೊಲ್ಲತರು (Anchovies fish) big 160 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 450 ರೂ/ಕೆಜಿ
ಬಲ್ಚಟ್ ಮೀನು (Flathead) 200 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಸಿಡಿ ಮೀನು (Cod) 40 ರೂ/ಕೆಜಿ
ಕಲ್ಲೂರು ಮೀನು ( Yellow Croaker) 60 ರೂ/ಕೆಜಿ
ಮಡಲ್ ಮೀನು 130 ರೂ/ಕೆಜಿ
ಬ್ಯಾಟ್ ಮೀನು 110 ರೂ/ಕೆಜಿ
ಇತರೆ ಮೀನುಗಳ ದರ
ಅಂಜಲ್ ಮೀನು (Kingfish Or Seerfish) big 500 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 450 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 400 ರೂ/ಕೆಜಿ
ಬಂಗುಡೆ (Mackerel) big 80 ರೂ/ಕೆಜಿ
ಬಂಗುಡೆ (Mackerel) medium 70 ರೂ/ಕೆಜಿ
ಬಂಗುಡೆ (Mackerel) small 60 ರೂ/ಕೆಜಿ
ಬಂಗುಡೆ (Mackerel) small 40 ರೂ/ಕೆಜಿ
ಮಾಂಜಿ (black Pomfret) big 500 ರೂ/ಕೆಜಿ
ಮಾಂಜಿ (black Pomfret) medium 450 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮಾಂಜಿ (silver Pomfret) big 1000 ರೂ/ಕೆಜಿ
ಮಾಂಜಿ (silver Pomfret) medium 900 ರೂ/ಕೆಜಿ
ಮಾಂಜಿ (silver Pomfret) small 800 ರೂ/ಕೆಜಿ
ಸಿಗಡಿ ಮೀನು (Prawns) mande 300 ರೂ/ಕೆಜಿ
ಸಿಗಡಿ ಮೀನು (Prawns) culture 420 ರೂ/ಕೆಜಿ
ಸಿಗಡಿ ಮೀನು (Prawns) white 520 ರೂ/ಕೆಜಿ
ಕಾನೆ (Ladyfish) large 700 ರೂ/ಕೆಜಿ
ಕಾನೆ (Ladyfish) big 650 ರೂ/ಕೆಜಿ
ಕಾನೆ (Ladyfish) medium 600 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ಮೊಡವು culture (Sea bass) big 500 ರೂ/ಕೆಜಿ
ಮೊಡವು culture (Sea bass) medium 450 ರೂ/ಕೆಜಿ
ಮೊಡವು culture (Sea bass) small 400 ರೂ/ಕೆಜಿ
ಕೇದರ್ ಮೀನು (Tuna) big 80 ರೂ/ಕೆಜಿ
ಕೇದರ್ ಮೀನು (Tuna) medium 60 ರೂ/ಕೆಜಿ
ಕೇದರ್ ಮೀನು (Tuna) small 50 ರೂ/ಕೆಜಿ
ಕೇದರ್ ಮೀನು (Tuna) big 120 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 390 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 80, 70 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications