ಕರ್ನಾಟಕದಲ್ಲಿ ಸೋಮವಾರ (ಆಗಸ್ಟ್ 22) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಪ್ರತಿ ವರ್ಷ ಮಳೆಗಾಲದಲ್ಲಿ ಮೀನುಗಾರಿಕೆ ಸ್ಥಗಿತವಾಗುತ್ತದೆ. ಬಳಿಕ ಆಗಸ್ಟ್ ತಿಂಗಳಲ್ಲಿ ಸಮುದ್ರ ಪೂಜೆ ನಡೆಸಿ ಮೀನುಗಾರಿಕೆ ಅಧಿಕೃತವಾಗಿ ಆರಂಭ ಮಾಡಲಾಗುತ್ತದೆ. ಆಗಸ್ಟ್ 11ರಂದು ಮಂಗಳೂರಿನಲ್ಲಿ ಸಮುದ್ರ ಪೂಜೆ ನಡೆದಿದೆ. ಆಗಸ್ಟ್ 12ರಿಂದ ಪರ್ಷಿನ್ ಬೋಟುಗಳು ಮೀನುಗಾರಿಕೆ ಆರಂಭವಾಗಿದೆ. ಪ್ರತಿ ದಿನ ಮೀನುಗಾರಿಕೆ ನಡೆಯುತ್ತಿದೆ. ಇಂದು (ಆಗಸ್ಟ್ 22) ಕೆಲವು ಮೀನುಗಳ ದರ ಏರಿಕೆಯಾಗಿದ್ದರೆ. ಬಹುತೇಕ ಮೀನುಗಳ ದರ ಸ್ಥಿರವಾಗಿದೆ. ಆದರೆ ದರದಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ.
ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ರಬ್ಬರ್ ಕೊಚ್ಚಿ
RAS 4 - 161, RSS 5 - 155, ISNR 20 - 158, LATEX- 105
ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 4600-5400
ಮಧ್ಯಮ 3900-4100
ಜೋಳ 2800-3200
ಬೆಲ್ಲದ ಕ್ಯೂಬ್ 4000-4200
ಬೆಲ್ಲದ ಉಂಡೆ 4400-4600
ಕೊತ್ತಂಬರಿ ಬೀಜ 17000-20000
ಮೆಣಸಿನಕಾಯಿ 55000-65000
ಆಲೂಗಡ್ಡೆ ದೊಡ್ಡದು 1800-2200
ಆಲೂಗಡ್ಡೆ ಮಧ್ಯಮ 1600-2100
ಈರುಳ್ಳಿ ದೊಡ್ಡ 1000-1300
ಈರುಳ್ಳಿ ಮಧ್ಯಮ 600-1000
ಈರುಳ್ಳಿ ಸಣ್ಣ 400-600
ಹುಣಸೆಹಣ್ಣು 9500-10500
ಬೆಳ್ಳುಳ್ಳಿ 6000-7000
ಹುರಳಿಕಾಯಿ- 6000-6600
ಗೋಧಿ, ಖಾದ್ಯ ತೈಲ ದರ
ಗೋಧಿ 2800-4800
ಅರಿಶಿನ 9500-14000
ತೊಗರಿಬೇಳೆ: 9800-11700
ಹೆಸರು ಬೇಳೆ: 9000-9800
ಉದ್ದಿನ ಬೇಳೆ: 10000-14000
ಕಡಲೆ ಬೇಳೆ: 6300-6800
ಸಾಸಿವೆ: 7200-7800
ಎಳ್ಳು: 13500-14000
ಸಕ್ಕರೆ: 3000-3800
ಕಡಲೆ ಬೀಜ: 11000-12000
ಕೊಬ್ಬರಿ 16000-19000
ಕಡಲೆಕಾಯಿ ಎಣ್ಣೆ (10kg): 1650-2150
ತೆಂಗಿನ ಎಣ್ಣೆ (10kg): 1600-2500
ಎಳ್ಳೆಣ್ಣೆ 1950-3150
ತುಪ್ಪ (5kg): 2400-2600
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 31-34
ಈರುಳ್ಳಿ ಸಣ್ಣ 44-48
ಟೊಮೆಟೋ 20-22
ಮೆಣಸಿನಕಾಯಿ 48-53
ಬೀಟ್‌ರೂಟ್ 35-38
ಆಲೂಗಡ್ಡೆ 36-39
ಬಾಳೆ ಕಾಯಿ 9-10
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 26-29
ಜೋಳ (baby corn) 78-86
ಬಾಳೆ ಹೂವು 20-22
ದೊಡ್ಡ ಮೆಣಸಿನಕಾಯಿ 41-46
ಹಾಗಲಕಾಯಿ 45-50
ಸೋರೆಕಾಯಿ 32-36
ಅವರೆಕಾಳು 85-94
ಚಪ್ಪರೆಯ ಅವರೆಕಾಳು 47-52
ಎಲೆಕೋಸು 26-29
ಕ್ಯಾರೆಟ್ 60-66
ಹೂಕೋಸು 32-36
ಗೋರಿಕಾಯಿ 44-48
ತೆಂಗಿನ ಕಾಯಿ 44-48
ಕೆಸುವಿನ ಎಲೆ 18-20
ಕೊತ್ತಂಬರಿ ಸೊಪ್ಪು 10-11
ಜೋಳ 26-29
ಮುಳ್ಳು ಸೌತೆ 25-28
ಕರಿಬೇವು 33-37
ನುಗ್ಗೆ ಕಾಯಿ 35-38
ಬದನೆ 31-34
ಸುವರ್ಣ ಗೆಡ್ಡೆ 33-37
ಬೆಳ್ಳುಳ್ಳಿ 83-91
ಶುಂಠಿ 54-60
ಬಟಾಣಿ 82-90
ತೊಂಡೆಕಾಯಿ 31-34
ನಿಂಬೆ ಹಣ್ಣು 63-70
ಬೆಂಡೆಕಾಯಿ 43-47
ಕುಂಬಳಕಾಯಿ 24-27
ಮೂಲಂಗಿ 29-32
ಹೀರೆಕಾಯಿ 35-38
ಪಡುವಲಕಾಯಿ 32-36
ಬಸಳೆ 13-14
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಆಗಸ್ಟ್ 22 (ಕೆಜಿ)
ಮೆಲುಗು ಮೀನು (Butter Fish) 400 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 900 ರೂ/ಕೆಜಿ
ಬಂಗುಡೆ (Mackerel) ಮೀನು 300 ರೂ/ಕೆಜಿ
ಬೂತಾಯಿ ( Sardine) ಮೀನು 150 ರೂ/ಕೆಜಿ
ಬೊಂಡಾಸ್ (Squid) 350 ರೂ/ಕೆಜಿ
ಡಿಸ್ಕೋ ಮೀನು (Disco) 90 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ಮಾಂಜಿ (black Pomfret) 600 ರೂ/ಕೆಜಿ
ಮಾಂಜಿ (silver Pomfret) 1100 ರೂ/ಕೆಜಿ
100 ಮರ್ವಾಯಿ (Clams/Shell Fish) 220 ರೂ
ಅಡೆಮೀನು (False Trevally/Lactarius) 350 ರೂ/ಕೆಜಿ
ತೊರಕೆ (Stingray) 150 ರೂ/ಕೆಜಿ
ಮೊಡವು culture (Sea bass) 600 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 600 ರೂ/ಕೆಜಿ
ಪೈಯೆ ಮೀನು (Silver Biddy) 40 ರೂ/ಕೆಜಿ
ಏರಿ ಮೀನು (Emperor fish) 600 ರೂ/ಕೆಜಿ
ಕೇದರ್ ಮೀನು (Tuna) 60 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ
ಇತರೆ ಮೀನುಗಳ ದರ
ಮದ್ಮಲ್ ಮೀನು (Pink Perch/Fin Bream) 80, 70 ರೂ/ಕೆಜಿ
ಸಿಗಡಿ ಮೀನು (Prawns) white 550, culture 400 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 600 ರೂ/ಕೆಜಿ
ಕಾನೆ (Ladyfish) medium 500 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಕೊಡ್ಡಾಯಿ (Croaker Fish) 180, 200 ರೂ/ಕೆಜಿ
1 ಮುಗುಡು ಮೀನು (Magur Fish/Asian catfish) 200, 150 ರೂ
ಕಾಂಡಾಯಿ ಮೀನು 200 ರೂ/ಕೆಜಿ
ಮುರು ಮೀನು (Reef cod) 80 ರೂ/ಕೆಜಿ
ಕಡ್ವಾಯಿ ಮೀನು 300 ರೂ/ಕೆಜಿ
ಅರ್ನೆ ಮೀನು 120 ರೂ/ಕೆಜಿ
ನಂಗ್ ಮೀನು (Solefish) big 300 ರೂ/ಕೆಜಿ
ಏಡಿ (Crab) 250 ರೂ/ಕೆಜಿ
ಬೊಲೆಂಜಿರ್ (silverfish) 300 ರೂ/ಕೆಜಿ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications