ಸೆ.24ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

ಕರ್ನಾಟಕದಲ್ಲಿ ಶನಿವಾರ (ಸೆಪ್ಟೆಂಬರ್ 24) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಮಳೆಗಾಲದ ಬಳಿಕ ಆಗಸ್ಟ್ 12ರಿಂದ ಎಲ್ಲ ಬೋಟುಗಳು ಮೀನುಗಾರಿಕೆ ಆರಂಭ ಮಾಡಿದೆ. ಪ್ರತಿದಿನ ಪರ್ಷಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿದೆ. ಇಂದು (ಸೆಪ್ಟೆಂಬರ್ 24) ಬಹುತೇಕ ಮೀನುಗಳ ದರ ಇಳಿಕೆಯಾಗಿದೆ. ಪ್ರಮುಖವಾಗಿ ಮೀನು ಲಭ್ಯತೆಯ ಮೇಲೆ ದರವು ನಿರ್ಧಾರವಾಗುತ್ತದೆ. ಇಂದು ಲಭ್ಯವಿರುವ ಮೀನುಗಳ ಪೈಕಿ ಒಂದೆರಡು ಮೀನುಗಳ ದರ ಮಾತ್ರ ಹೆಚ್ಚಳವಾಗಿದೆ. ಉಳಿದಂತೆ ಬಹುತೇಕ ಮೀನುಗಳ ದರವು ಇಳಿಕೆಯಾಗಿದೆ. ಕೆಲವು ಮೀನುಗಳ ದರ ಸ್ಥಿರವಾಗಿದೆ.

ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ದರದ ಮೇಲೆ ಬೇಡಿಕೆಯು ಕೂಡಾ ಪ್ರಭಾವ ಬೀರಿದೆ. ಇನ್ನು ಮುಂದಿನ ವಾರ ನವರಾತ್ರಿ ಆರಂಭವಾಗಲಿದ್ದು, ಆ ಬಳಿಕ ಮಂಗಳೂರಿನಲ್ಲಿ ಮೀನುಗಳ ಬೆಲೆ ಇನ್ನಷ್ಟು ಇಳಿಕೆಯಾಗಲಿದೆ.

ಮಳೆಯ ಕಾರಣದಿಂದಾಗಿ ಬೆಳೆಗಳಿಗೆ ಹಾನಿಯಾಗಿದ್ದು ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 28-30
ಈರುಳ್ಳಿ ಸಣ್ಣ 35-38
ಟೊಮೆಟೋ 53-58
ಮೆಣಸಿನಕಾಯಿ 44-48
ಬೀಟ್‌ರೂಟ್ 38-42
ಆಲೂಗಡ್ಡೆ 38-42
ಬಾಳೆ ಕಾಯಿ 13-14
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 28-30
ಜೋಳ (baby corn) 76-84
ಬಾಳೆ ಹೂವು 15-17
ದೊಡ್ಡ ಮೆಣಸಿನಕಾಯಿ 48-53
ಹಾಗಲಕಾಯಿ 37-41
ಸೋರೆಕಾಯಿ 23-25
ಅವರೆಕಾಳು 83-91
ಚಪ್ಪರೆಯ ಅವರೆಕಾಳು 36-39
ಎಲೆಕೋಸು 22-24
ಕ್ಯಾರೆಟ್ 72-80
ಹೂಕೋಸು 47-52
ಗೋರಿಕಾಯಿ 93-103
ತೆಂಗಿನ ಕಾಯಿ 38-42
ಕೆಸುವಿನ ಎಲೆ 18-20
ಕೆಸವು- 32-36
ಕೊತ್ತಂಬರಿ ಸೊಪ್ಪು 14-15
ಜೋಳ 29-32
ಮುಳ್ಳು ಸೌತೆ 29-32
ಕರಿಬೇವು 35-38
ನುಗ್ಗೆ ಕಾಯಿ 115-127
ಬದನೆ 21-23
ಸುವರ್ಣ ಗೆಡ್ಡೆ 29-32
ಬೆಳ್ಳುಳ್ಳಿ 48-44
ಶುಂಠಿ 40-44
ಬಟಾಣಿ 93-103
ತೊಂಡೆಕಾಯಿ 30-33
ನಿಂಬೆ ಹಣ್ಣು 66-72
ಮಾವಿನ ಕಾಯಿ 107-118
ಬೆಂಡೆಕಾಯಿ 28-30
ಕುಂಬಳಕಾಯಿ 30-33
ಮೂಲಂಗಿ 25-28
ಹೀರೆಕಾಯಿ 37-41
ಪಡುವಲಕಾಯಿ 33-37
ಬಸಳೆ 17-19

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಸೆಪ್ಟೆಂಬರ್ 24 (ಕೆಜಿ)

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಸೆಪ್ಟೆಂಬರ್ 24 (ಕೆಜಿ)

ಸಿಗಡಿ ಮೀನು (Prawns) white 500, mande 350 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
ಬೊಲೆಂಜಿರ್‌ (silverfish) 250 ರೂ/ಕೆಜಿ
ಮರ್ವಾಯಿ (Clams/Shell Fish) 220 ರೂ/ಕೆಜಿ
ಗೊಲಾಯಿ ಮೀನು 40 ರೂ/ಕೆಜಿ
ಕಾಂಡಾಯಿ ಮೀನು 200 ರೂ/ಕೆಜಿ
ಮುರು ಮೀನು (Reef cod) 60 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 80 ರೂ/ಕೆಜಿ
ರಿಬ್ಬಾನ್‌ ಮೀನು 110 ರೂ/ಕೆಜಿ
ಏಡಿ (Crab) 200-210 ರೂ/ಕೆಜಿ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 130 ರೂ/ಕೆಜಿ
ಕೊಲ್ಲತರು (Anchovies fish) 40 ರೂ/ಕೆಜಿ
ಮೊಡವು culture (Sea bass) 500, 450 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 500, 450 ರೂ/ಕೆಜಿ
ಬಲ್ಚಟ್ ಮೀನು (Flathead) 200 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಕೇದರ್ ಮೀನು (Tuna) 70 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ
ಮೆಲುಗು ಮೀನು (Butter Fish) 300 ರೂ/ಕೆಜಿ
ಬಂಗುಡೆ (Mackerel) ಮೀನು 200 ರೂ/ಕೆಜಿ
ಬೂತಾಯಿ ( Sardine) ಮೀನು 50 ರೂ/ಕೆಜಿ
ಬೊಂಡಾಸ್‌ (Squid) 450 ರೂ/ಕೆಜಿ
ಡಿಸ್ಕೋ ಮೀನು (Disco) 80 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್‌ ಮೀನು 350 ರೂ/ಕೆಜಿ

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಮಾಂಜಿ (silver Pomfret) large 900 ರೂ/ಕೆಜಿ
ಮಾಂಜಿ (silver Pomfret) big 800 ರೂ/ಕೆಜಿ
ಮಾಂಜಿ (silver Pomfret) medium 700 ರೂ/ಕೆಜಿ
ಮಾಂಜಿ (silver Pomfret) small 600 ರೂ/ಕೆಜಿ
ಮಾಂಜಿ (silver Pomfret) small 500 ರೂ/ಕೆಜಿ
ಅಂಜಲ್ ಮೀನು (Kingfish Or Seerfish) large 500 ರೂ/ಕೆಜಿ
ಅಂಜಲ್ ಮೀನು (Kingfish Or Seerfish) big 450 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 400 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 350 ರೂ/ಕೆಜಿ
ಮಾಂಜಿ (black Pomfret) large 500 ರೂ/ಕೆಜಿ
ಮಾಂಜಿ (black Pomfret) big 450 ರೂ/ಕೆಜಿ
ಮಾಂಜಿ (black Pomfret) medium 400 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 110 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) medium 60 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 70 ರೂ/ಕೆಜಿ
ಕಾನೆ (Ladyfish) large 650 ರೂ/ಕೆಜಿ
ಕಾನೆ (Ladyfish) big 600 ರೂ/ಕೆಜಿ
ಕಾನೆ (Ladyfish) medium 550 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ನಂಗ್‌‌ ಮೀನು (Solefish) big 200 ರೂ/ಕೆಜಿ
ನಂಗ್‌‌ ಮೀನು (Solefish) medium 150 ರೂ/ಕೆಜಿ
ನಂಗ್‌‌ ಮೀನು (Solefish) small 50 ರೂ/ಕೆಜಿ


ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+