ಕರ್ನಾಟಕದಲ್ಲಿ ಮಂಗಳವಾರ (ಅಕ್ಟೋಬರ್ 25) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಇಂದು (ಅಕ್ಟೋಬರ್ 25) ಬಹುತೇಕ ಮೀನುಗಳ ದರ ಏರಿಳಿತವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದ್ದರೆ, ಇನ್ನು ಕೆಲವು ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಏರಿಕೆಯಾಗಿದೆ. ಯಾವ ಮೀನು ಅಧಿಕ ಲಭ್ಯವಾಗಿದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ.
ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಉದಾಹರಣೆಗೆ ಕಾನೆ ಮೀನು ದೊಡ್ಡ ಗಾತ್ರದ್ದು ಎಂದಾದರೆ ಅದಕ್ಕೆ ಸಣ್ಣ ಗಾತ್ರದ ಕಾನೆ ಮೀನಿಗಿಂತ ಕೊಂಚ ಅಧಿಕ ದರವೇ ಇರುತ್ತದೆ. ಬೇಡಿಕೆ ಮೇಲೆಯೂ ದರ ನಿರ್ಧಾರವಾಗುತ್ತದೆ. ಪ್ರಸ್ತುತ ಬಂಗುಡೆ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಅದರಿಂದಾಗಿ ಬಂಗುಡೆ ಮೀನು ದರ ಭಾರೀ ಇಳಿಕೆಯಾಗಿದೆ. ಆದರೆ ಇದಕ್ಕೆ ಬೇಡಿಕೆ ಕಡಿಮೆಯಾಗಿದೆ. ಆದರೆ ಉಳಿದಂತೆ ಕೆಲವು ಮೀನುಗಳು ಹೆಚ್ಚಾಗಿ ಲಭ್ಯವಾಗುತ್ತಿಲ್ಲ. ಆದರೆ ಕೊಡ್ಡಾಯಿ, ಬೊಲೆಂಜಿರ್‌ನಂತಹ ಮೀನುಗಳಿಗೆ ಅಧಿಕ ಬೇಡಿಕೆಯಿದೆ.
ತರಕಾರಿ, ಸೊಪ್ಪು ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 25-28
ಈರುಳ್ಳಿ ಸಣ್ಣ 31-34
ಟೊಮೆಟೋ 46-51
ಮೆಣಸಿನಕಾಯಿ 46-51
ಬೀಟ್‌ರೂಟ್ 51-56
ಆಲೂಗಡ್ಡೆ 35-38
ಬಾಳೆ ಕಾಯಿ 14-15
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 28-30
ಜೋಳ (baby corn) 85-94
ಬಾಳೆ ಹೂವು 18-20
ದೊಡ್ಡ ಮೆಣಸಿನಕಾಯಿ 51-56
ಹಾಗಲಕಾಯಿ 36-39
ಸೋರೆಕಾಯಿ 28-30
ಅವರೆಕಾಳು 94-103
ಚಪ್ಪರೆಯ ಅವರೆಕಾಳು 44-48
ಎಲೆಕೋಸು 29-32
ಕ್ಯಾರೆಟ್ 68-75
ಹೂಕೋಸು 46-51
ಗೋರಿಕಾಯಿ 93-103
ತೆಂಗಿನ ಕಾಯಿ 40-44
ಕೆಸುವಿನ ಎಲೆ 16-18
ಕೆಸವು 32-36
ಕೊತ್ತಂಬರಿ ಸೊಪ್ಪು 12-13
ಜೋಳ 30-33
ಮುಳ್ಳು ಸೌತೆ 29-32
ಕರಿಬೇವು 30-33
ನುಗ್ಗೆ ಕಾಯಿ 115-127
ಬದನೆ 29-32
ಸುವರ್ಣ ಗೆಡ್ಡೆ 29-32
ಬೆಳ್ಳುಳ್ಳಿ 55-61
ಶುಂಠಿ 45-50
ಬಟಾಣಿ 97-107
ತೊಂಡೆಕಾಯಿ 32-36
ನಿಂಬೆ ಹಣ್ಣು 75-83
ಮಾವಿನ ಕಾಯಿ 97-107
ಬೆಂಡೆಕಾಯಿ 24-27
ಕುಂಬಳಕಾಯಿ 33-37
ಮೂಲಂಗಿ 36-39
ಹೀರೆಕಾಯಿ 36-39
ಪಡುವಲಕಾಯಿ 40-44
ಬಸಳೆ 14-15
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 25 (ಕೆಜಿ)
ಮೆಲುಗು ಮೀನು (Butter Fish) 300 ರೂ/ಕೆಜಿ
ಬೂತಾಯಿ ( Sardine) ಮೀನು 70 ರೂ/ಕೆಜಿ
ಬೊಂಡಾಸ್ (Squid) kappe 300, kolu 400 ರೂ/ಕೆಜಿ
ಡಿಸ್ಕೋ ಮೀನು (Disco) 70 ರೂ/ಕೆಜಿ
ತಾಟೆ ಮೀನು (Shark) kalmadi 300, kombe 200 ರೂ/ಕೆಜಿ
ನೆಯ್ ಮೀನು 300 ರೂ/ಕೆಜಿ
ಗೊಲಾಯಿ ಮೀನು big 160 ರೂ/ಕೆಜಿ
ಕಾಂಡಾಯಿ ಮೀನು 140 ರೂ/ಕೆಜಿ
ಮುರು ಮೀನು (Reef cod) 60 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 70 ರೂ/ಕೆಜಿ
ಕಡ್ವಾಯಿ ಮೀನು 200 ರೂ/ಕೆಜಿ
ಅರ್ನೆ ಮೀನು (Lizard fish) 60 ರೂ/ಕೆಜಿ
ಏಡಿ (Crab) 320 ರೂ/ಕೆಜಿ
ಸಿಗಡಿ ಮೀನು (Prawns) culture 420, mande 400 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 350 ರೂ/ಕೆಜಿ
ಬೊಲೆಂಜಿರ್ (silverfish) 350 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 200 ರೂ/ಕೆಜಿ
ತೊರಕೆ (Stingray) 130 ರೂ/ಕೆಜಿ
ಕೊಲ್ಲತರು (Anchovies fish) 160 ರೂ/ಕೆಜಿ
ಮೊಡವು culture (Sea bass) 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 450, 400 ರೂ/ಕೆಜಿ
ಬಲ್ಚಟ್ ಮೀನು (Flathead) 200 ರೂ/ಕೆಜಿ
ಪೈಯೆ ಮೀನು (Silver Biddy) 250 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಸಿಡಿ ಮೀನು (Cod) 40 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ
ಮಡಲ್ ಮೀನು 130 ರೂ/ಕೆಜಿ
ಬ್ಯಾಟ್ ಮೀನು 110 ರೂ/ಕೆಜಿ
ಇತರೆ ಮೀನುಗಳ ದರ
ಅಂಜಲ್ ಮೀನು (Kingfish Or Seerfish) big 600 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 550 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 500 ರೂ/ಕೆಜಿ
ಬಂಗುಡೆ (Mackerel) big 80 ರೂ/ಕೆಜಿ
ಬಂಗುಡೆ (Mackerel) medium 70 ರೂ/ಕೆಜಿ
ಬಂಗುಡೆ (Mackerel) small 60 ರೂ/ಕೆಜಿ
ಬಂಗುಡೆ (Mackerel) small 40 ರೂ/ಕೆಜಿ
ಮಾಂಜಿ (black Pomfret) big 500 ರೂ/ಕೆಜಿ
ಮಾಂಜಿ (black Pomfret) medium 450 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮಾಂಜಿ (silver Pomfret) big 900 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) small 700 ರೂ/ಕೆಜಿ
ಮಾಂಜಿ (silver Pomfret) small 600 ರೂ/ಕೆಜಿ
ರಿಬ್ಬಾನ್ ಮೀನು 110 ರೂ/ಕೆಜಿ
ರಿಬ್ಬಾನ್ ಮೀನು 100 ರೂ/ಕೆಜಿ
ರಿಬ್ಬಾನ್ ಮೀನು 90 ರೂ/ಕೆಜಿ
ಕಾನೆ (Ladyfish) large 700 ರೂ/ಕೆಜಿ
ಕಾನೆ (Ladyfish) big 600 ರೂ/ಕೆಜಿ
ಕಾನೆ (Ladyfish) medium 550 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ಕೇದರ್ ಮೀನು (Tuna) big 70 ರೂ/ಕೆಜಿ
ಕೇದರ್ ಮೀನು (Tuna) medium 60 ರೂ/ಕೆಜಿ
ಕೇದರ್ ಮೀನು (Tuna) small 50 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications