ಕರ್ನಾಟಕದಲ್ಲಿ ಮಂಗಳವಾರ (ಜುಲೈ 26) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಪ್ರಸ್ತುತ ಮಂಗಳೂರು ಬಂದರಿನಲ್ಲಿ ಮೀನುಗಾರಿಕೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಜುಲೈ 19ರಿಂದ ಕೆಲ ಪ್ರದೇಶಗಳಲ್ಲಿ ಅನುಮತಿ ಇದ್ದರೂ ಹವಾಮಾನ ವೈಪರೀತ್ಯದಿಂದ ಎಂದಿನಂತೆ ಮೀನುಗಾರಿಕೆ ಕಷ್ಟವಾಗಿದೆ. ಹೆಚ್ಚಾಗಿ ಪ್ಯಾಕ್ ಮಾಡಲಾದ ಮೀನುಗಳು ದೊರೆಯುತ್ತಿದೆ.
ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 4200-4800
ಮಧ್ಯಮ 3600-4000
ಜೋಳ 2300-3400
ಬೆಲ್ಲದ ಕ್ಯೂಬ್ 4000-4400
ಬೆಲ್ಲದ ಉಂಡೆ 4400-4700
ಕೊತ್ತಂಬರಿ ಬೀಜ 12900-18700
ಮೆಣಸಿನಕಾಯಿ 50000-60000
ಆಲೂಗಡ್ಡೆ ದೊಡ್ಡದು 1800-2100
ಆಲೂಗಡ್ಡೆ ಮಧ್ಯಮ 1600-2000
ಈರುಳ್ಳಿ ದೊಡ್ಡ 1000-1300
ಈರುಳ್ಳಿ ಮಧ್ಯಮ 800-1000
ಈರುಳ್ಳಿ ಸಣ್ಣ 400-800
ಹುಣಸೆಹಣ್ಣು 9000-10000
ಬೆಳ್ಳುಳ್ಳಿ 6000-7000
ಹುರಳಿಕಾಯಿ- 5800-6400
ಗೋಧಿ, ಖಾದ್ಯ ತೈಲ ದರ
ಗೋಧಿ 3000-3200
ಅರಿಶಿನ 9000-14000
ತೊಗರಿಬೇಳೆ: 9000-11000
ಹೆಸರು ಬೇಳೆ: 8800-9800
ಉದ್ದಿನ ಬೇಳೆ: 9200-13600
ಕಡಲೆ ಬೇಳೆ: 6000-6800
ಸಾಸಿವೆ 8000-9500
ಎಳ್ಳು: 12000-15000
ಸಕ್ಕರೆ: 3600-4000
ಕಡಲೆ ಬೀಜ: 9000-11500
ಕೊಬ್ಬರಿ 16000-17000
ಕಡಲೆಕಾಯಿ ಎಣ್ಣೆ (10kg): 1650-2150
ತೆಂಗಿನ ಎಣ್ಣೆ (10kg): 1600-2500
ಎಳ್ಳೆಣ್ಣೆ 1950-3150
ತುಪ್ಪ (5kg): 2400-2600
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 26-29
ಈರುಳ್ಳಿ ಸಣ್ಣ 36 - 39
ಟೊಮೆಟೋ 22-24
ಮೆಣಸಿನಕಾಯಿ 38-42
ಬೀಟ್‌ರೂಟ್ 46-51
ಆಲೂಗಡ್ಡೆ 33-37
ಬಾಳೆ ಕಾಯಿ 10-11
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 28-30
ಜೋಳ (baby corn) 61-67
ಬಾಳೆ ಹೂವು 20-22
ದೊಡ್ಡ ಮೆಣಸಿನಕಾಯಿ 41-46
ಹಾಗಲಕಾಯಿ 44-48
ಸೋರೆಕಾಯಿ 35-38
ಅವರೆಕಾಳು 84-93
ಚಪ್ಪರೆಯ ಅವರೆಕಾಳು 48-53
ಎಲೆಕೋಸು 23-25
ಕ್ಯಾರೆಟ್ 48-53
ಹೂಕೋಸು 31-34
ಗೋರಿಕಾಯಿ 40-44
ತೆಂಗಿನ ಕಾಯಿ 37-41
ಕೆಸುವಿನ ಎಲೆ 15-17
ಕೊತ್ತಂಬರಿ ಸೊಪ್ಪು 9-10
ಜೋಳ 31-34
ಮುಳ್ಳು ಸೌತೆ 24-27
ಕರಿಬೇವು 31-34
ನುಗ್ಗೆ ಕಾಯಿ 46-51
ಬದನೆ 32-36
ಸುವರ್ಣ ಗೆಡ್ಡೆ 35-38
ಬೆಳ್ಳುಳ್ಳಿ 84-93
ಶುಂಠಿ 45-50
ತೊಂಡೆಕಾಯಿ 25-28
ನಿಂಬೆ ಹಣ್ಣು 60-66
ಬೆಂಡೆಕಾಯಿ 40-44
ಕುಂಬಳಕಾಯಿ 24-27
ಮೂಲಂಗಿ 28-30
ಪಡುವಲಕಾಯಿ 35-38
ಬಸಳೆ 13-14
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಜುಲೈ 26 (ಕೆಜಿ)
ಅಂಜಲ್ ಮೀನು (Kingfish Or Seerfish) 1200 ರೂ/ಕೆಜಿ
ಬಂಗುಡೆ (Mackerel) ಮೀನು 200 ರೂ/ಕೆಜಿ
ಬೂತಾಯಿ ( Sardine) ಮೀನು 100 ರೂ/ಕೆಜಿ
ತಾಟೆ ಮೀನು (Shark) 350 ರೂ/ಕೆಜಿ
ಗೊಲಾಯಿ ಮೀನು 60 ರೂ/ಕೆಜಿ
ಕಾಂಡಾಯಿ ಮೀನು 250 ರೂ/ಕೆಜಿ
ಮುರು ಮೀನು (Reef cod) big 400 ರೂ/ಕೆಜಿ
ಕಡ್ವಾಯಿ ಮೀನು 350 ರೂ/ಕೆಜಿ
ನಂಗ್ ಮೀನು (Solefish) 200 ರೂ/ಕೆಜಿ
ಸ್ವಾಡಿ ಮೀನು (Ilish) 100 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
ಬೊಲೆಂಜಿರ್ (silverfish) 220 ರೂ/ಕೆಜಿ
100 ಮರ್ವಾಯಿ (Clams /Shell Fish) 200 ರೂ/ಕೆಜಿ
ಅಡೆಮೀನು (False Trevally/Lactarius) 200 ರೂ/ಕೆಜಿ
ತೊರಕೆ (Stingray) 150-200 ರೂ/ಕೆಜಿ
ಕೊಲ್ಲತರು (Anchovies fish) 60 ರೂ/ಕೆಜಿ
ಮೊಡವು culture (Sea bass) 550 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 600 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಮುಗುಡು (Magur Fish/Asian catfish) 150 ರೂ/1 Fish
ಪಾರೆ ಮೀನು 350 ರೂ/ಕೆಜಿ
ಪೈಯೆ ಮೀನು (Silver Biddy) 400 big ರೂ/ಕೆಜಿ
ಏರಿ ಮೀನು (emperor fish) 600 ರೂ/ಕೆಜಿ
ಇತರೆ ಮೀನುಗಳ ದರ
ಮಾಂಜಿ (black Pomfret) 1100 ರೂ/ಕೆಜಿ
ಮಾಂಜಿ (silver Pomfret) 1200 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 700 ರೂ/ಕೆಜಿ
ಕಾನೆ (Ladyfish) medium 600 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಏಡಿ (Crab) kaljenji big 1200 ರೂ/ಕೆಜಿ
ಏಡಿ (Crab) kaljenji big (water) 400 ರೂ/ಕೆಜಿ
ಏಡಿ (Crab) medium 250 ರೂ/ಕೆಜಿ
ಏಡಿ (Crab) small 100 ರೂ/ಕೆಜಿ
ಸಿಗಡಿ ಮೀನು (Prawns) white 450 ರೂ/ಕೆಜಿ
ಸಿಗಡಿ ಮೀನು (Prawns) thembel 200 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ


Click it and Unblock the Notifications