ಕರ್ನಾಟಕದಲ್ಲಿ ರವಿವಾರ (ಆಗಸ್ಟ್ 28) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಪ್ರತಿ ವರ್ಷ ಮಳೆಗಾಲದಲ್ಲಿ ಮೀನುಗಾರಿಕೆ ಸ್ಥಗಿತವಾಗುತ್ತದೆ. ಬಳಿಕ ಆಗಸ್ಟ್ ತಿಂಗಳಲ್ಲಿ ಸಮುದ್ರ ಪೂಜೆ ನಡೆಸಿ ಮೀನುಗಾರಿಕೆ ಅಧಿಕೃತವಾಗಿ ಆರಂಭ ಮಾಡಲಾಗುತ್ತದೆ. ಆಗಸ್ಟ್ 12ರಿಂದ ಪರ್ಷಿನ್ ಬೋಟುಗಳು ಮೀನುಗಾರಿಕೆ ಆರಂಭವಾಗಿದೆ. ಪ್ರತಿ ದಿನ ಮೀನುಗಾರಿಕೆ ನಡೆಯುತ್ತಿದೆ. ಇಂದು (ಆಗಸ್ಟ್ 28) ಕೆಲವು ಮೀನುಗಳ ದರ ಸ್ಥಿರವಾಗಿದೆ.
ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ.
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 31-34
ಈರುಳ್ಳಿ ಸಣ್ಣ 33-37
ಟೊಮೆಟೋ 24-27
ಮೆಣಸಿನಕಾಯಿ 48-53
ಬೀಟ್‌ರೂಟ್ 40-44
ಆಲೂಗಡ್ಡೆ 37-41
ಬಾಳೆ ಕಾಯಿ 14-15
ಹರಿವೆ ಸೊಪ್ಪು 12-13
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 31-34
ಜೋಳ (baby corn) 74-81
ಬಾಳೆ ಹೂವು 16-18
ದೊಡ್ಡ ಮೆಣಸಿನಕಾಯಿ 40-44
ಹಾಗಲಕಾಯಿ 40-44
ಸೋರೆಕಾಯಿ 32-36
ಅವರೆಕಾಳು 87-97
ಚಪ್ಪರೆಯ ಅವರೆಕಾಳು 43-47
ಎಲೆಕೋಸು 35-38
ಕ್ಯಾರೆಟ್ 62-69
ಹೂಕೋಸು 30-33
ಗೋರಿಕಾಯಿ 36-39
ತೆಂಗಿನ ಕಾಯಿ 36-39
ಕೆಸುವಿನ ಎಲೆ 12-13
ಕೆಸವು 25-28
ಕೊತ್ತಂಬರಿ ಸೊಪ್ಪು 10-11
ಜೋಳ 31-34
ಮುಳ್ಳು ಸೌತೆ 29-32
ಕರಿಬೇವು 29-32
ನುಗ್ಗೆ ಕಾಯಿ 35-38
ಬದನೆ 33-37
ಸುವರ್ಣ ಗೆಡ್ಡೆ 35-38
ಬೆಳ್ಳುಳ್ಳಿ 81-89
ಶುಂಠಿ 48-53
ಪುದಿನ 5-5
ಬಟಾಣಿ 81-89
ತೊಂಡೆಕಾಯಿ 31-34
ನಿಂಬೆ ಹಣ್ಣು 67-74
ಬೆಂಡೆಕಾಯಿ 26-29
ಕುಂಬಳಕಾಯಿ 31-34
ಮೂಲಂಗಿ 28-30
ಹೀರೆಕಾಯಿ 29-32
ಪಡುವಲಕಾಯಿ 32-36
ಬಸಳೆ 13-14
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಆಗಸ್ಟ್ 28 (ಕೆಜಿ)
ಅಂಜಲ್ ಮೀನು (Kingfish Or Seerfish) 1000 ರೂ/ಕೆಜಿ
ಬಂಗುಡೆ (Mackerel) ಮೀನು 250 ರೂ/ಕೆಜಿ
ಬೂತಾಯಿ ( Sardine) ಮೀನು 200 ರೂ/ಕೆಜಿ
ಬೊಂಡಾಸ್ (Squid) 350 ರೂ/ಕೆಜಿ
ಅರ್ನೆ ಮೀನು (Lizard fish) 120 ರೂ/ಕೆಜಿ
ನಂಗ್ ಮೀನು (Solefish) 300 ರೂ/ಕೆಜಿ
ಏಡಿ (Crab) 220 ರೂ/ಕೆಜಿ
ಬೊಲೆಂಜಿರ್ (silverfish) 300 ರೂ/ಕೆಜಿ
100 ಮರ್ವಾಯಿ (Clams/Shell Fish) 220 ರೂ
ಮೊಡವು culture (Sea bass) 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 600 ರೂ/ಕೆಜಿ
ಬಲ್ಚಟ್ ಮೀನು (Flathead) 300 ರೂ/ಕೆಜಿ
ಪೈಯೆ ಮೀನು (Silver Biddy) 400 ರೂ/ಕೆಜಿ
ಏರಿ ಮೀನು (Emperor fish) 600 ರೂ/ಕೆಜಿ
ಕೇದರ್ ಮೀನು (Tuna) 100 ರೂ/ಕೆಜಿ
ಮಡಲ್ ಮೀನು (coconut leaf fish) 150 ರೂ/ಕೆಜಿ
ಇತರೆ ಮೀನುಗಳ ದರ
ಮದ್ಮಲ್ ಮೀನು (Pink Perch/Fin Bream) 80, 70 ರೂ/ಕೆಜಿ
ಸಿಗಡಿ ಮೀನು (Prawns) white 550, culture 450 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 600 ರೂ/ಕೆಜಿ
ಕಾನೆ (Ladyfish) medium 500 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಮಾಂಜಿ (black Pomfret) 600 ರೂ/ಕೆಜಿ
ಮಾಂಜಿ (silver Pomfret) 550 ರೂ/ಕೆಜಿ
ಡಿಸ್ಕೋ ಮೀನು (Disco) 90 ರೂ/ಕೆಜಿ
ತಾಟೆ ಮೀನು (Shark) 350 ರೂ/ಕೆಜಿ
ನೆಯ್ ಮೀನು 350 ರೂ/ಕೆಜಿ
ಮುರು ಮೀನು (Reef cod) 80 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications