ಕರ್ನಾಟಕದಲ್ಲಿ ಮಂಗಳವಾರ (ನವೆಂಬರ್ 29) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಇಂದು (ನವೆಂಬರ್ 29) ಬಹುತೇಕ ಮೀನುಗಳ ದರ ಏರಿಳಿತವಾಗಿದೆ. ಕೆಲವು ಮೀನುಗಳ ದರ ಏರಿದರೆ, ಕೆಲವೇ ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದೆ.
ಸಾಮಾನ್ಯವಾಗಿ ಮುಂಜಾನೆ ಮೀನಿನ ದರ ಹೆಚ್ಚಿರುತ್ತದೆ, ಸಂಜೆ ವೇಳೆಗೆ ದರ ಇಳಿಯುತ್ತದೆ. ಪ್ರಸ್ತುತ ಬಂಗುಡೆ, ಡಿಸ್ಕೋ, ಬೂತಾಯಿ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಈ ಹಿಂದೆ ಬಂಗುಡೆ ಮೀನು ಅತ್ಯಧಿಕ ಲಭ್ಯವಾಗುತ್ತಿತ್ತು. ಕೆಲವು ದಿನಗಳ ಹಿಂದೆ ಲಭ್ಯತೆ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಹೆಚ್ಚಾಗಿ ಬಂಗುಡೆ ಮೀನು ಲಭ್ಯವಾಗುತ್ತಿದೆ. ಇನ್ನು ಡಿಸ್ಕೋ ಕೂಡಾ ಅಧಿಕ ಲಭಿಸುತ್ತಿದೆ. ಸಣ್ಣ ನಂಗ್ (Solefish) ಸ್ವಲ್ಪ ಲಭ್ಯವಾಗಿದೆ. ಬೊಂಡಾಸ್ ದರ ಕೊಂಚ ಇಳಿದಿದೆ ಎಂದು ಮಂಗಳೂರಿನ ಬಂದರು ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಣೆ ಮಾಡುವ ರಾಮ್‌ದಾಸ್ ಅಮೀನ್ ಉಳ್ಳಾಲ ತಿಳಿಸಿದ್ದಾರೆ.
ತರಕಾರಿ, ಸೊಪ್ಪು ಬೆಲೆ ಇಂದು ಭಾರೀ ಏರಿಕೆಯಾಗಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿದೆ. ಈರುಳ್ಳಿ, ನುಗ್ಗೆ ಮೊದಲಾದವುಗಳ ಬೆಲೆ ಹೆಚ್ಚಾಗಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇನ್ನಷ್ಟು ಅಧಿಕವಾಗುವ ನಿರೀಕ್ಷೆಯಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 6000-6000
ಮಧ್ಯಮ 5000-5200
ಜೋಳ 3000-4000
ಬೆಲ್ಲದ ಕ್ಯೂಬ್ 3800-4500
ಬೆಲ್ಲದ ಉಂಡೆ 4300-4500
ಕೊತ್ತಂಬರಿ ಬೀಜ 10000-12000
ಮೆಣಸಿನಕಾಯಿ 38000-57000
ಆಲೂಗಡ್ಡೆ ಮಧ್ಯಮ 1800-2200
ಈರುಳ್ಳಿ ದೊಡ್ಡ 2000-2600
ಈರುಳ್ಳಿ ಮಧ್ಯಮ 1500-2000
ಈರುಳ್ಳಿ ಸಣ್ಣ 500-1000
ಹುಣಸೆಹಣ್ಣು 6000-12000
ಬೆಳ್ಳುಳ್ಳಿ 5500-6500
ಹುರಳಿಕಾಯಿ- 7000-8600
ಗೋಧಿ, ಖಾದ್ಯ ತೈಲ ದರ
ಗೋಧಿ 3000-4300
ಅರಿಶಿನ 9000-14000
ತೊಗರಿಬೇಳೆ: 8500-12000
ಹೆಸರು ಬೇಳೆ: 7500-9500
ಉದ್ದಿನ ಬೇಳೆ: 10000-14000
ಕಡಲೆ ಬೇಳೆ: 5500-6800
ಸಾಸಿವೆ: 7500-9000
ಎಳ್ಳು: 18000-21000
ಸಕ್ಕರೆ: 3600-3800
ಕಡಲೆ ಬೀಜ: 12000-12500
ಕೊಬ್ಬರಿ: 14000-16000
ಕಡಲೆಕಾಯಿ ಎಣ್ಣೆ (10kg): 1570-2030
ತೆಂಗಿನ ಎಣ್ಣೆ (10kg): 1500-2000
ಎಳ್ಳೆಣ್ಣೆ 1950-3700
ತುಪ್ಪ (5kg): 2900-3200
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 31-34
ಈರುಳ್ಳಿ ಸಣ್ಣ 89- 98
ಟೊಮೆಟೋ 17-19
ಮೆಣಸಿನಕಾಯಿ 37-41
ಬೀಟ್‌ರೂಟ್ 44-48
ಆಲೂಗಡ್ಡೆ 39-43
ಬಾಳೆ ಕಾಯಿ 8-9
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 31-34
ಜೋಳ (baby corn) 83-91
ಬಾಳೆ ಹೂವು 17-19
ದೊಡ್ಡ ಮೆಣಸಿನಕಾಯಿ 46-51
ಹಾಗಲಕಾಯಿ 32-36
ಸೋರೆಕಾಯಿ 30-33
ಅವರೆಕಾಳು 92-102
ಚಪ್ಪರೆಯ ಅವರೆಕಾಳು 45-50
ಎಲೆಕೋಸು 31-34
ಕ್ಯಾರೆಟ್ 46-51
ಹೂಕೋಸು 31-34
ಗೋರಿಕಾಯಿ 46-51
ತೆಂಗಿನ ಕಾಯಿ 33-37
ಕೆಸುವಿನ ಎಲೆ 12-13
ಕೆಸವು 31-34
ಕೊತ್ತಂಬರಿ ಸೊಪ್ಪು 9-10
ಜೋಳ 30-33
ಮುಳ್ಳು ಸೌತೆ 23-25
ಕರಿಬೇವು 32-36
ನುಗ್ಗೆ ಕಾಯಿ 104-114
ಬದನೆ 21-23
ಸುವರ್ಣ ಗೆಡ್ಡೆ 29-32
ಬೆಳ್ಳುಳ್ಳಿ 46-51
ಶುಂಠಿ 51-56
ಬಟಾಣಿ 93-103
ತೊಂಡೆಕಾಯಿ 26-29
ನಿಂಬೆ ಹಣ್ಣು 70-77
ಮಾವಿನ ಕಾಯಿ 124-137
ಬೆಂಡೆಕಾಯಿ 36-39
ಕುಂಬಳಕಾಯಿ 29-32
ಮೂಲಂಗಿ 24-27
ಹೀರೆಕಾಯಿ 30-33
ಪಡುವಲಕಾಯಿ 37-41
ಬಸಳೆ 15-17
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 29 (ಕೆಜಿ)
ಮೆಲುಗು ಮೀನು (Butter Fish) 350 ರೂ/ಕೆಜಿ
ಬೂತಾಯಿ ( Sardine) ಮೀನು 50 ರೂ/ಕೆಜಿ
ಬೊಂಡಾಸ್ (Squid) 300 ರೂ/ಕೆಜಿ
ಡಿಸ್ಕೋ ಮೀನು (Disco) 60 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್ ಮೀನು 300 ರೂ/ಕೆಜಿ
ಕಾಂಡಾಯಿ ಮೀನು 180 ರೂ/ಕೆಜಿ
ಮುರು ಮೀನು (Reef cod) 80, 90 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 60 ರೂ/ಕೆಜಿ
ನಂಗ್ ಮೀನು (Solefish) big 200 ರೂ/ಕೆಜಿ
ನಂಗ್ ಮೀನು (Solefish) small 120-130 ರೂ/ಕೆಜಿ
ಏಡಿ (Crab) 300 ರೂ/ಕೆಜಿ
ತೇಡೆ ಮೀನು (Catfish) 180, 200 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
ಬೊಲೆಂಜಿರ್ (silverfish) 400 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) big 170, small 80 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) 350 ರೂ/ಕೆಜಿ
ಮೊಡವು (Sea bass) 550, 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 500, 450 ರೂ/ಕೆಜಿ
ಬಲ್ಚಟ್ ಮೀನು (Flathead) 300 ರೂ/ಕೆಜಿ
ಪೈಯೆ ಮೀನು (Silver Biddy) 350 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಕಲ್ಲೂರು ಮೀನು ( Yellow Croaker) 100, 110 ರೂ/ಕೆಜಿ
ಮಡಲ್ ಮೀನು 160 ರೂ/ಕೆಜಿ
ಬ್ಯಾಟ್ ಮೀನು 130 ರೂ/ಕೆಜಿ
ಇತರೆ ಮೀನುಗಳ ದರ
ಅಂಜಲ್ ಮೀನು (Kingfish Or Seerfish) big 600 ರೂ/ಕೆಜಿ
ಅಂಜಲ್ ಮೀನು (Kingfish Or Seerfish) medium 550 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 500 ರೂ/ಕೆಜಿ
ಬಂಗುಡೆ (Mackerel) big 50 ರೂ/ಕೆಜಿ
ಬಂಗುಡೆ (Mackerel) medium 40 ರೂ/ಕೆಜಿ
ಬಂಗುಡೆ (Mackerel) small 35 ರೂ/ಕೆಜಿ
ಮಾಂಜಿ (black Pomfret) big 500 ರೂ/ಕೆಜಿ
ಮಾಂಜಿ (black Pomfret) medium 450 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮಾಂಜಿ (silver Pomfret) large 900 ರೂ/ಕೆಜಿ
ಮಾಂಜಿ (silver Pomfret) big 850 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) small 750 ರೂ/ಕೆಜಿ
ಮಾಂಜಿ (silver Pomfret) small 700 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) padiyappa 120 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 100 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) medium 90 ರೂ/ಕೆಜಿ
ರಿಬ್ಬಾನ್ ಮೀನು big 110 ರೂ/ಕೆಜಿ
ರಿಬ್ಬಾನ್ ಮೀನು medium 100 ರೂ/ಕೆಜಿ
ರಿಬ್ಬಾನ್ ಮೀನು small 90 ರೂ/ಕೆಜಿ
ಸಿಗಡಿ ಮೀನು (Prawns) white 550 ರೂ/ಕೆಜಿ
ಸಿಗಡಿ ಮೀನು (Prawns) culture 450 ರೂ/ಕೆಜಿ
ಸಿಗಡಿ ಮೀನು (Prawns) mande 400 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 750 ರೂ/ಕೆಜಿ
ಕಾನೆ (Ladyfish) medium 700 ರೂ/ಕೆಜಿ
ಕಾನೆ (Ladyfish) small 650 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ತೊರಕೆ (Stingray) big 150 ರೂ/ಕೆಜಿ
ತೊರಕೆ (Stingray) medium 100 ರೂ/ಕೆಜಿ
ತೊರಕೆ (Stingray) small 90 ರೂ/ಕೆಜಿ
ಕೇದರ್ ಮೀನು (Tuna) 80 ರೂ/ಕೆಜಿ
ಕೇದರ್ ಮೀನು (Tuna) 70 ರೂ/ಕೆಜಿ
ಕೇದರ್ ಮೀನು (Tuna) 60 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ
ಸಾಮಾನ್ಯವಾಗಿ ಯಾವ ಮೀನು ಅಧಿಕ ಲಭ್ಯವಾಗುತ್ತದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ. ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಸುಮಾರು ಒಂದೂವರೆ ತಿಂಗಳಿನಿಂದ ಮೀನುಗಾರರ ಬಲೆಗೆ ಅಧಿಕವಾಗಿ ಬಂಗುಡೆ ಮೀನು ಬೀಳುತ್ತಿತ್ತು. ಆದ್ದರಿಂದಾಗಿ ಬಂಗುಡೆ ಮೀನಿನ ದರ ಭಾರೀ ಇಳಿಕೆಯಾಗಿತ್ತು. ಆದರೆ ಬಳಿಕ ಅದುವೇ ಮೀನು ಲಭ್ಯವಾಗುತ್ತಿದ್ದರು ಪ್ರಮಾಣ ಕೊಂಚ ಕಡಿಮೆಯಾಗಿತ್ತು. ಆದರೆ ಪ್ರಸ್ತುತ ಹೆಚ್ಚಾಗಿ ಬಂಗುಡೆ ಮೀನೇ ಲಭ್ಯವಾಗುತ್ತಿದೆ. ಹಾಗಾಗಿ ದರ ಇಳಿದಿದೆ. ಬೊಲೆಂಜಿರ್, ಸಿಗಡಿಯಂತಹ ಮೀನುಗಳಿಗೆ ಅಧಿಕ ಬೇಡಿಕೆಯಿದೆ. ಹೆಚ್ಚಾಗಿ ಮುಂಜಾನೆ ಒಂದು ದರವಿದ್ದರೆ ಸಂಜೆ ಒಂದು ದರ ಇರುತ್ತದೆ.
More From GoodReturns

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications