For Quick Alerts
ALLOW NOTIFICATIONS  
For Daily Alerts

ಆ.30ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ

|

ಕರ್ನಾಟಕದಲ್ಲಿ ಮಂಗಳವಾರ (ಆಗಸ್ಟ್ 30) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

 

ಪ್ರತಿ ವರ್ಷ ಮಳೆಗಾಲದಲ್ಲಿ ಮೀನುಗಾರಿಕೆ ಸ್ಥಗಿತವಾಗುತ್ತದೆ. ಬಳಿಕ ಆಗಸ್ಟ್ ತಿಂಗಳಲ್ಲಿ ಸಮುದ್ರ ಪೂಜೆ ನಡೆಸಿ ಮೀನುಗಾರಿಕೆ ಅಧಿಕೃತವಾಗಿ ಆರಂಭ ಮಾಡಲಾಗುತ್ತದೆ. ಆಗಸ್ಟ್ 11ರಂದು ಮಂಗಳೂರಿನಲ್ಲಿ ಸಮುದ್ರ ಪೂಜೆ ನಡೆದಿದೆ. ಆಗಸ್ಟ್ 12ರಿಂದ ಪರ್ಷಿನ್ ಬೋಟುಗಳು ಮೀನುಗಾರಿಕೆ ಆರಂಭವಾಗಿದೆ. ಇಂದು (ಆಗಸ್ಟ್ 30) ಕೆಲವು ಮೀನುಗಳ ದರ ಇಳಿಕೆಯಾಗಿದೆ. ನಾಳೆ ಗಣೇಶ ಚರ್ತುರ್ಥಿಯಾದ ಕಾರಣದಿಂದಾಗಿ ಮೀನುಗಳ ಬೇಡಿಕೆ ಕಡಿಮೆಯಾಗಲಿದೆ. ಈ ಕಾರಣದಿಂದಾಗಿ ಎರಡು ದಿನಗಳ ಕಾಲ ಮೀನಿನ ದರ ಕಡಿಮೆಯಾಗುತ್ತದೆ.

ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

ರಬ್ಬರ್ ಕೊಚ್ಚಿ

RAS 4 - 158, RSS 5 - 152, ISNR 20 - 152, LATEX- 102

ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 4600-5400
ಮಧ್ಯಮ 5000-5200
ಜೋಳ 2800-3200
ಬೆಲ್ಲದ ಕ್ಯೂಬ್ 4000-4200
ಬೆಲ್ಲದ ಉಂಡೆ 4400-4600
ಕೊತ್ತಂಬರಿ ಬೀಜ 17000-20000
ಮೆಣಸಿನಕಾಯಿ 55000-65000
ಆಲೂಗಡ್ಡೆ ದೊಡ್ಡದು 2400-2800
ಆಲೂಗಡ್ಡೆ ಮಧ್ಯಮ 2000-2600
ಈರುಳ್ಳಿ ದೊಡ್ಡ 1200-1400
ಈರುಳ್ಳಿ ಮಧ್ಯಮ 800-1200
ಈರುಳ್ಳಿ ಸಣ್ಣ 400-800
ಹುಣಸೆಹಣ್ಣು 9500-10500
ಬೆಳ್ಳುಳ್ಳಿ 6000-7000
ಹುರಳಿಕಾಯಿ- 6000-7000

 ಗೋಧಿ, ಖಾದ್ಯ ತೈಲ ದರ

ಗೋಧಿ, ಖಾದ್ಯ ತೈಲ ದರ

ಗೋಧಿ 2800-4800
ಅರಿಶಿನ 9500-14000
ತೊಗರಿಬೇಳೆ: 10000-12000
ಹೆಸರು ಬೇಳೆ: 8800-9200
ಉದ್ದಿನ ಬೇಳೆ: 9000-13000
ಕಡಲೆ ಬೇಳೆ: 6000-7000
ಸಾಸಿವೆ: 7200-7800
ಎಳ್ಳು: 13500-14000
ಸಕ್ಕರೆ: 3000-3800
ಕಡಲೆ ಬೀಜ: 11000-12000
ಕೊಬ್ಬರಿ: 16000-19000
ಕಡಲೆಕಾಯಿ ಎಣ್ಣೆ (10kg): 1650-2150
ತೆಂಗಿನ ಎಣ್ಣೆ (10kg): 1600-2500
ಎಳ್ಳೆಣ್ಣೆ 1950-3150
ತುಪ್ಪ (5kg): 2400-2600

 

 

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 28-30
ಈರುಳ್ಳಿ ಸಣ್ಣ 32-36
ಟೊಮೆಟೋ 17-19
ಮೆಣಸಿನಕಾಯಿ 47-52
ಬೀಟ್‌ರೂಟ್ 39-43
ಆಲೂಗಡ್ಡೆ 40-44
ಬಾಳೆ ಕಾಯಿ 9-11
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 30-33
ಜೋಳ (baby corn) 75-83
ಬಾಳೆ ಹೂವು 20-22
ದೊಡ್ಡ ಮೆಣಸಿನಕಾಯಿ 35-38
ಹಾಗಲಕಾಯಿ 44-48
ಸೋರೆಕಾಯಿ 31-34
ಅವರೆಕಾಳು 90-99
ಚಪ್ಪರೆಯ ಅವರೆಕಾಳು 51-56
ಎಲೆಕೋಸು 26-29
ಕ್ಯಾರೆಟ್ 59-65
ಹೂಕೋಸು 30-33
ಗೋರಿಕಾಯಿ 37-41
ತೆಂಗಿನ ಕಾಯಿ 39-43
ಕೆಸುವಿನ ಎಲೆ 15-17
ಕೊತ್ತಂಬರಿ ಸೊಪ್ಪು 8-9
ಜೋಳ 28-30
ಮುಳ್ಳು ಸೌತೆ 30-33
ಕರಿಬೇವು 32-36
ನುಗ್ಗೆ ಕಾಯಿ 46-51
ಬದನೆ 31-34
ಸುವರ್ಣ ಗೆಡ್ಡೆ 29-32
ಬೆಳ್ಳುಳ್ಳಿ 82-90
ಶುಂಠಿ 45-50
ಬಟಾಣಿ 89-98
ತೊಂಡೆಕಾಯಿ 26-29
ನಿಂಬೆ ಹಣ್ಣು 64-71
ಬೆಂಡೆಕಾಯಿ 26-29
ಕುಂಬಳಕಾಯಿ 25-28
ಮೂಲಂಗಿ 33-37
ಹೀರೆಕಾಯಿ 31-34
ಪಡುವಲಕಾಯಿ 31-34
ಬಸಳೆ 14-15

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಆಗಸ್ಟ್ 30 (ಕೆಜಿ)
 

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಆಗಸ್ಟ್ 30 (ಕೆಜಿ)

ಮೆಲುಗು ಮೀನು (Butter Fish) 350 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 900 ರೂ/ಕೆಜಿ
ಬಂಗುಡೆ (Mackerel) ಮೀನು 250 ರೂ/ಕೆಜಿ
ಬೂತಾಯಿ ( Sardine) ಮೀನು 100 ರೂ/ಕೆಜಿ
ಬೊಂಡಾಸ್‌ (Squid) 350 ರೂ/ಕೆಜಿ
ಡಿಸ್ಕೋ ಮೀನು (Disco) 80 ರೂ/ಕೆಜಿ
ತಾಟೆ ಮೀನು (Shark) 350 ರೂ/ಕೆಜಿ
ನೆಯ್‌ ಮೀನು 350 ರೂ/ಕೆಜಿ
ಗೊಲಾಯಿ ಮೀನು 60 ರೂ/ಕೆಜಿ
ಕಾಂಡಾಯಿ ಮೀನು 200 ರೂ/ಕೆಜಿ
ಮುರು ಮೀನು (Reef cod) 80 ರೂ/ಕೆಜಿ
ತೇಡೆ ಮೀನು (Catfish) 200 ರೂ/ಕೆಜಿ
ಸ್ವಾಡಿ ಮೀನು (Ilish) 60 ರೂ/ಕೆಜಿ
ಕೊಡ್ಡಾಯಿ (Croaker Fish) 200 ರೂ/ಕೆಜಿ
ಬೊಲೆಂಜಿರ್‌ (silverfish) 150 ರೂ/ಕೆಜಿ
100 ಮರ್ವಾಯಿ (Clams/Shell Fish) 220 ರೂ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 130 ರೂ/ಕೆಜಿ
ಕೊಲ್ಲತರು (Anchovies fish) 70 ರೂ/ಕೆಜಿ
ಮೊಡವು culture (Sea bass) 400 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 550 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 350 ರೂ/ಕೆಜಿ
ಏರಿ ಮೀನು (emperor fish) 550 ರೂ/ಕೆಜಿ
ಕೇದರ್ ಮೀನು (Tuna) 90 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಕಾನೆ (Ladyfish) large 600 ರೂ/ಕೆಜಿ
ಕಾನೆ (Ladyfish) big 550 ರೂ/ಕೆಜಿ
ಕಾನೆ (Ladyfish) medium 500 ರೂ/ಕೆಜಿ
ಕಾನೆ (Ladyfish) small 400 ರೂ/ಕೆಜಿ
ಕಾನೆ (Ladyfish) small 350 ರೂ/ಕೆಜಿ
ಮಾಂಜಿ (black Pomfret) 600 ರೂ/ಕೆಜಿ
ಮಾಂಜಿ (silver Pomfret) 1200 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 70 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 90 ರೂ/ಕೆಜಿ
ರಿಬ್ಬಾನ್‌ ಮೀನು 80 ರೂ/ಕೆಜಿ
ನಂಗ್‌‌ ಮೀನು (Solefish) 200 ರೂ/ಕೆಜಿ
ಏಡಿ (Crab) 220 ರೂ/ಕೆಜಿ
ಸಿಗಡಿ ಮೀನು (Prawns) 500 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

English summary

Fish, Grains and Vegetable Price in Karnataka Today 30 August, 2022

Check out the Fish, Grains and Vegetable latest market prices in Karnataka today 30 August, 2022. Take a look:
Story first published: Tuesday, August 30, 2022, 21:25 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X