For Quick Alerts
ALLOW NOTIFICATIONS  
For Daily Alerts

ಜು.30ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು ಮಾರುಕಟ್ಟೆ ಬೆಲೆ

|

ಕರ್ನಾಟಕದಲ್ಲಿ ಶನಿವಾರ (ಜುಲೈ 30) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಪ್ರಸ್ತುತ ಮಂಗಳೂರು ಬಂದರಿನಲ್ಲಿ ಮೀನುಗಾರಿಕೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಕೆಲ ಪ್ರದೇಶಗಳಲ್ಲಿ ಅನುಮತಿ ಇದ್ದರೂ ಹವಾಮಾನ ವೈಪರೀತ್ಯದಿಂದ ಎಂದಿನಂತೆ ಮೀನುಗಾರಿಕೆ ಕಷ್ಟವಾಗಿದೆ. ಹೆಚ್ಚಾಗಿ ಪ್ಯಾಕ್ ಮಾಡಲಾದ ಮೀನುಗಳು ದೊರೆಯುತ್ತಿದೆ. ಆಗಸ್ಟ್ 1ರಿಂದ ಮೀನುಗಾರಿಕೆ ಮತ್ತೆ ಆರಂಭವಾಗಲಿದೆ. ಆಗಸ್ಟ್ 1ರಂದು ಹೊರಟ ಮೀನುಗಾರಿಕಾ ಬೋಟ್ 10ರಂದು ಮರಳಿ ಬರಲಿದೆ.

ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು- ಜುಲೈ 30ರ ಪೇಟೆ ಧಾರಣೆವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು- ಜುಲೈ 30ರ ಪೇಟೆ ಧಾರಣೆ

ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 4200-4800
ಮಧ್ಯಮ 3600-4000
ಜೋಳ 2300-3400
ಬೆಲ್ಲದ ಕ್ಯೂಬ್ 4000-4400
ಬೆಲ್ಲದ ಉಂಡೆ 4400-4700
ಕೊತ್ತಂಬರಿ ಬೀಜ 12900-18700
ಮೆಣಸಿನಕಾಯಿ 50000-60000
ಆಲೂಗಡ್ಡೆ ದೊಡ್ಡದು 1600-2000
ಆಲೂಗಡ್ಡೆ ಮಧ್ಯಮ 1000-1500
ಈರುಳ್ಳಿ ದೊಡ್ಡ 1500-1800
ಈರುಳ್ಳಿ ಮಧ್ಯಮ 1000-1500
ಈರುಳ್ಳಿ ಸಣ್ಣ 500-1000
ಹುಣಸೆಹಣ್ಣು 9000-10000
ಬೆಳ್ಳುಳ್ಳಿ 5500-6500
ಹುರಳಿಕಾಯಿ- 5600-6000

ಬೆಳೆ ಕಾಳು ಧಾರಣೆ

ಬೆಳೆ ಕಾಳು ಧಾರಣೆ

ಗೋಧಿ 3000-3200
ಅರಿಶಿನ 9000-14000
ತೊಗರಿಬೇಳೆ: 8500-11000
ಹೆಸರು ಬೇಳೆ: 8800-9700
ಉದ್ದಿನ ಬೇಳೆ: 8800-13600
ಕಡಲೆ ಬೇಳೆ: 5900-6700
ಸಾಸಿವೆ 8000-9500
ಎಳ್ಳು: 12000-15000
ಸಕ್ಕರೆ: 3600-4000
ಕಡಲೆ ಬೀಜ: 9000-11500
ಕೊಬ್ಬರಿ 16000-17000
ಕಡಲೆಕಾಯಿ ಎಣ್ಣೆ (10kg): 1650-2150
ತೆಂಗಿನ ಎಣ್ಣೆ (10kg): 1600-2500
ಎಳ್ಳೆಣ್ಣೆ 1950-3150
ತುಪ್ಪ (5kg): 2400-2600

ತರಕಾರಿ ದರ ಹೇಗಿದೆ?

ತರಕಾರಿ ದರ ಹೇಗಿದೆ?

ಈರುಳ್ಳಿ ದೊಡ್ಡ 26-29
ಈರುಳ್ಳಿ ಸಣ್ಣ 36 - 39
ಟೊಮೆಟೋ 22-24
ಮೆಣಸಿನಕಾಯಿ 38-42
ಬೀಟ್‌ರೂಟ್ 46-51
ಆಲೂಗಡ್ಡೆ 33-37
ಬಾಳೆ ಕಾಯಿ 10-11
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 28-30
ಜೋಳ (baby corn) 61-67
ಬಾಳೆ ಹೂವು 20-22
ದೊಡ್ಡ ಮೆಣಸಿನಕಾಯಿ 41-46
ಹಾಗಲಕಾಯಿ 44-48
ಸೋರೆಕಾಯಿ 35-38
ಅವರೆಕಾಳು 84-93
ಚಪ್ಪರೆಯ ಅವರೆಕಾಳು 48-53
ಎಲೆಕೋಸು 23-25
ಕ್ಯಾರೆಟ್ 48-53
ಹೂಕೋಸು 31-34
ಗೋರಿಕಾಯಿ 40-44
ತೆಂಗಿನ ಕಾಯಿ 37-41
ಕೆಸುವಿನ ಎಲೆ 15-17
ಕೊತ್ತಂಬರಿ ಸೊಪ್ಪು 9-10
ಜೋಳ 31-34
ಮುಳ್ಳು ಸೌತೆ 24-27
ಕರಿಬೇವು 31-34
ನುಗ್ಗೆ ಕಾಯಿ 46-51
ಬದನೆ 32-36
ಸುವರ್ಣ ಗೆಡ್ಡೆ 35-38
ಬೆಳ್ಳುಳ್ಳಿ 84-93
ಶುಂಠಿ 45-50
ತೊಂಡೆಕಾಯಿ 25-28
ನಿಂಬೆ ಹಣ್ಣು 60-66
ಬೆಂಡೆಕಾಯಿ 40-44
ಕುಂಬಳಕಾಯಿ 24-27
ಮೂಲಂಗಿ 28-30
ಪಡುವಲಕಾಯಿ 35-38
ಬಸಳೆ 13-14

ಮೀನುಗಳ ದರ
 

ಮೀನುಗಳ ದರ

ಸ್ವಾಡಿ ಮೀನು (Ilish) 100 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
ಬೊಲೆಂಜಿರ್‌ (silverfish) 200 ರೂ/ಕೆಜಿ
100 ಮರ್ವಾಯಿ (Clams /Shell Fish) 200 ರೂ/ಕೆಜಿ
ಅಡೆಮೀನು (False Trevally/Lactarius) 200 ರೂ/ಕೆಜಿ
ತೊರಕೆ (Stingray) 150 ರೂ/ಕೆಜಿ
ಕೊಲ್ಲತರು (Anchovies fish) 80 ರೂ/ಕೆಜಿ
ಮೆಲುಗು ಮೀನು (Butter Fish) 400 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 950 ರೂ/ಕೆಜಿ
ಬಂಗುಡೆ (Mackerel) ಮೀನು 250 ರೂ/ಕೆಜಿ
ಬೊಂಡಾಸ್‌ (Squid) 250 ರೂ/ಕೆಜಿ
ತಾಟೆ ಮೀನು (Shark) 350 ರೂ/ಕೆಜಿ
ಗೊಲಾಯಿ ಮೀನು 60 ರೂ/ಕೆಜಿ
ಮುರು ಮೀನು (Reef cod) big 400 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಸಿಗಡಿ ಮೀನು (Prawns) 200 ರೂ/ಕೆಜಿ
ಮೊಡವು culture (Sea bass) 600 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 550 ರೂ/ಕೆಜಿ
ಬಲ್ಚಟ್ ಮೀನು (Flathead) 300 ರೂ/ಕೆಜಿ
ಮುಗುಡು (Magur Fish/Asian catfish) 150 ರೂ/1 Fish
ಏರಿ ಮೀನು (emperor fish) 600 ರೂ/ಕೆಜಿ
ಕಲ್ಲೂರು ಮೀನು ( Yellow Croaker) 100 ರೂ/ಕೆಜಿ
ಮನಾಂಗ್ ಮೀನು (Malabar leaf fish) 23 ರೂ/ಕೆಜಿ
ಕುರ್ಚಿ ಮೀನು (pony fish/silver belly) 23 ರೂ/ಕೆಜಿ

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಜುಲೈ 30 (ಕೆಜಿ)

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಜುಲೈ 30 (ಕೆಜಿ)

ಏಡಿ (Crab) kaljenji big 1200 ರೂ/ಕೆಜಿ
ಏಡಿ (Crab) kaljenji big (water) 400 ರೂ/ಕೆಜಿ
ಏಡಿ (Crab) ಕಡಲು 240 ರೂ/ಕೆಜಿ
ಮಾಂಜಿ chinese 1000 ರೂ/ಕೆಜಿ
ಮಾಂಜಿ (silver Pomfret) white 1100 ರೂ/ಕೆಜಿ
ನಂಗ್‌‌ ಮೀನು (Solefish,tongue sole fish) big 300, small 200 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 700 ರೂ/ಕೆಜಿ
ಕಾನೆ (Ladyfish) medium 600 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಪೈಯೆ ಮೀನು (Silver Biddy) big 350, small 150 ರೂ/ಕೆಜಿ
ಬೂತಾಯಿ ( Sardine) ಮೀನು 100 ರೂ/ಕೆಜಿ
ತರು ಬೂತಾಯಿ (Sardine) ಮೀನು small 60 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

English summary

Fish, Grains and Vegetable Price in Karnataka Today 30 July, 2022

Check out the Fish, Grains and Vegetable latest market prices in Karnataka today 30 July, 2022. Take a look
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X