ಕರ್ನಾಟಕದಲ್ಲಿ ಭಾನುವಾರ (ಸೆಪ್ಟೆಂಬರ್ 4) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಮಳೆಗಾಲದಲ್ಲಿ ಸ್ಥಗಿತವಾಗಿದ್ದ ಮೀನುಗಾರಿಕೆ ಈಗಾಗಲೇ ಮತ್ತೆ ಆರಂಭವಾಗಿದೆ. ಆಗಸ್ಟ್ 12ರಿಂದ ಎಲ್ಲ ಬೋಟುಗಳು ಮೀನುಗಾರಿಕೆ ಆರಂಭಿಸಿದೆ. ಪ್ರತಿದಿನ ಪರ್ಷಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿದೆ. ಇಂದು (ಸೆಪ್ಟೆಂಬರ್ 4) ಮೀನುಗಳ ದರ ಸ್ಥಿರವಾಗಿದೆ. ಪ್ರಮುಖವಾಗಿ ಮೀನು ಲಭ್ಯತೆಯ ಮೇಲೆ ದರವು ನಿರ್ಧಾರವಾಗುತ್ತದೆ. ಇನ್ನು ದರದ ಮೇಲೆ ಗಣೇಶ ಚತುರ್ಥಿಯು ಕೂಡಾ ಪರಿಣಾಮ ಉಂಟು ಮಾಡಿದೆ. ಹಬ್ಬದ ಕಾರಣದಿಂದಾಗಿ ಮೀನುಗಳ ಬೇಡಿಕೆ ಕಡಿಮೆಯಾಗಿದ್ದು ದರವು ಕೂಡಾ ಕೊಂಚ ಇಳಿಕೆಯಾಗಿದೆ. ಆದರೆ ಇಂದು ದರ ಸ್ಥಿರವಾಗಿದೆ.
ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘ ತೀರ್ಥಹಳ್ಳಿ
04/09/2022
ಸರಕು - 60009 - 80101
ಬೆಟ್ಟೆ - 54199 - 55399
ರಾಶಿ - 50009 - 55199
ಗೊರಬಲು - 38009 - 39321
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 28-30
ಈರುಳ್ಳಿ ಸಣ್ಣ 38-42
ಟೊಮೆಟೋ 28-30
ಮೆಣಸಿನಕಾಯಿ 48-53
ಬೀಟ್‌ರೂಟ್ 37-41
ಆಲೂಗಡ್ಡೆ 38-42
ಬಾಳೆ ಕಾಯಿ 13-14
ಹರಿವೆ ಸೊಪ್ಪು 12-13
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 32-36
ಜೋಳ (baby corn) 82-90
ಬಾಳೆ ಹೂವು 16-18
ದೊಡ್ಡ ಮೆಣಸಿನಕಾಯಿ 39-43
ಹಾಗಲಕಾಯಿ 46-51
ಸೋರೆಕಾಯಿ 33-37
ಅವರೆಕಾಳು 81-89
ಚಪ್ಪರೆಯ ಅವರೆಕಾಳು 43-47
ಎಲೆಕೋಸು 26-29
ಕ್ಯಾರೆಟ್ 58-64
ಹೂಕೋಸು 30-33
ಗೋರಿಕಾಯಿ 40-44
ತೆಂಗಿನ ಕಾಯಿ 35-38
ಕೆಸುವಿನ ಎಲೆ 18-20
ಕೊತ್ತಂಬರಿ ಸೊಪ್ಪು 9-10
ಜೋಳ 32-36
ಮುಳ್ಳು ಸೌತೆ 31-34
ಕರಿಬೇವು 35-38
ನುಗ್ಗೆ ಕಾಯಿ 46-51
ಬದನೆ 31-34
ಸುವರ್ಣ ಗೆಡ್ಡೆ 28-30
ಬೆಳ್ಳುಳ್ಳಿ 85-94
ಶುಂಠಿ 44-48
ಬಟಾಣಿ 87-97
ತೊಂಡೆಕಾಯಿ 32-36
ನಿಂಬೆ ಹಣ್ಣು 69-76
ಬೆಂಡೆಕಾಯಿ 28-30
ಕುಂಬಳಕಾಯಿ 29-32
ಮೂಲಂಗಿ 33-37
ಹೀರೆಕಾಯಿ 36-39
ಪಡುವಲಕಾಯಿ 33-37
ಬಸಳೆ 17-19
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಸೆಪ್ಟೆಂಬರ್ 4 (ಕೆಜಿ)
ಮಾಂಜಿ (black Pomfret) 600 ರೂ/ಕೆಜಿ
ಮಾಂಜಿ (silver Pomfret) 1100 ರೂ/ಕೆಜಿ
ಮೆಲುಗು ಮೀನು (Butter Fish) 350 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 800 ರೂ/ಕೆಜಿ
ಬಂಗುಡೆ (Mackerel) ಮೀನು 250 ರೂ/ಕೆಜಿ
ಬೂತಾಯಿ ( Sardine) ಮೀನು 100 ರೂ/ಕೆಜಿ
ಗೊಲಾಯಿ ಮೀನು 60 ರೂ/ಕೆಜಿ
ಕಾಂಡಾಯಿ ಮೀನು 250 ರೂ/ಕೆಜಿ
ಮುರು ಮೀನು (Reef cod) 80 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 70 ರೂ/ಕೆಜಿ
ಅರ್ನೆ ಮೀನು (Lizard fish) 70 ರೂ/ಕೆಜಿ
ರಿಬ್ಬಾನ್ ಮೀನು 140-70 ರೂ/ಕೆಜಿ
ನಂಗ್ ಮೀನು (Solefish) 250 ರೂ/ಕೆಜಿ
ಏಡಿ (Crab) 250 ರೂ/ಕೆಜಿ
ಸಿಗಡಿ ಮೀನು (Prawns) white 550 ರೂ/ಕೆಜಿ, culture 400 ರೂ/ಕೆಜಿ
ತೇಡೆ ಮೀನು (Catfish) 200 ರೂ/ಕೆಜಿ
ಬೊಂಡಾಸ್ (Squid) 350 ರೂ/ಕೆಜಿ
ಡಿಸ್ಕೋ ಮೀನು (Disco) 80 ರೂ/ಕೆಜಿ
ತಾಟೆ ಮೀನು (Shark) 350 ರೂ/ಕೆಜಿ
ನೆಯ್ ಮೀನು 350 ರೂ/ಕೆಜಿ
ಇತರೆ ಮೀನುಗಳ ದರ
ಕಾನೆ (Ladyfish) large 600 ರೂ/ಕೆಜಿ
ಕಾನೆ (Ladyfish) big 500 ರೂ/ಕೆಜಿ
ಕಾನೆ (Ladyfish) medium 450 ರೂ/ಕೆಜಿ
ಕಾನೆ (Ladyfish) small 400 ರೂ/ಕೆಜಿ
ಕೊಡ್ಡಾಯಿ (Croaker Fish) 250 ರೂ/ಕೆಜಿ
100 ಮರ್ವಾಯಿ (Clams/Shell Fish) 220 ರೂ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 150 ರೂ/ಕೆಜಿ
ಕೊಲ್ಲತರು (Anchovies fish) 70 ರೂ/ಕೆಜಿ
ಮೊಡವು culture (Sea bass) 450 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 600 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 550 ರೂ/ಕೆಜಿ
ಕೇದರ್ ಮೀನು (Tuna) 90 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications