ಕರ್ನಾಟಕದಲ್ಲಿ ಸೋಮವಾರ (ಸೆಪ್ಟೆಂಬರ್ 5) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಮಳೆಗಾಲದಲ್ಲಿ ಸ್ಥಗಿತವಾಗಿದ್ದ ಮೀನುಗಾರಿಕೆ ಈಗಾಗಲೇ ಮತ್ತೆ ಆರಂಭವಾಗಿದೆ. ಆಗಸ್ಟ್ 12ರಿಂದ ಎಲ್ಲ ಬೋಟುಗಳು ಮೀನುಗಾರಿಕೆ ಆರಂಭಿಸಿದೆ. ಪ್ರತಿದಿನ ಪರ್ಷಿನ್ ಬೋಟುಗಳು ಮೀನುಗಾರಿಕೆ ನಡೆಸುತ್ತಿದೆ. ಇಂದು (ಸೆಪ್ಟೆಂಬರ್ 5) ಮೀನುಗಳ ದರ ಏರಿಳಿತವಾಗಿದೆ. ಪ್ರಮುಖವಾಗಿ ಮೀನು ಲಭ್ಯತೆಯ ಮೇಲೆ ದರವು ನಿರ್ಧಾರವಾಗುತ್ತದೆ. ಇಂದು ಕೆಲವು ಮೀನುಗಳ ದರವು ಹೆಚ್ಚಳವಾದರೆ ಕೆಲವು ಮೀನುಗಳ ದರವು ಇಳಿಕೆಯಾಗಿದೆ.
ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ರಬ್ಬರ್ ಕೊಚ್ಚಿ
RAS 4 - 150, RSS 5 - 145, ISNR 20 - 146, LATEX- 99
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 32-36
ಈರುಳ್ಳಿ ಸಣ್ಣ 37-41
ಟೊಮೆಟೋ 30-33
ಮೆಣಸಿನಕಾಯಿ 48-53
ಬೀಟ್‌ರೂಟ್ 37-41
ಆಲೂಗಡ್ಡೆ 38-42
ಬಾಳೆ ಕಾಯಿ 10-11
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 63-70
ಬೂದಿ ಸೋರೆಕಾಯಿ 31-34
ಜೋಳ (baby corn) 79-88
ಬಾಳೆ ಹೂವು 15-17
ದೊಡ್ಡ ಮೆಣಸಿನಕಾಯಿ 37-41
ಹಾಗಲಕಾಯಿ 40-44
ಸೋರೆಕಾಯಿ 33-37
ಅವರೆಕಾಳು 89-98
ಚಪ್ಪರೆಯ ಅವರೆಕಾಳು 43-47
ಎಲೆಕೋಸು 25-28
ಕ್ಯಾರೆಟ್ 51-56
ಹೂಕೋಸು 29-32
ಗೋರಿಕಾಯಿ 37-41
ತೆಂಗಿನ ಕಾಯಿ 40-44
ಕೆಸುವಿನ ಎಲೆ 12-13
ಕೊತ್ತಂಬರಿ ಸೊಪ್ಪು 13-14
ಜೋಳ 31-34
ಮುಳ್ಳು ಸೌತೆ 26-29
ಕರಿಬೇವು 32-36
ನುಗ್ಗೆ ಕಾಯಿ 35-38
ಬದನೆ 32-36
ಸುವರ್ಣ ಗೆಡ್ಡೆ 29-32
ಬೆಳ್ಳುಳ್ಳಿ 86-95
ಶುಂಠಿ 49-55
ಬಟಾಣಿ 92-102
ತೊಂಡೆಕಾಯಿ 32-36
ನಿಂಬೆ ಹಣ್ಣು 62-69
ಬೆಂಡೆಕಾಯಿ 25-28
ಕುಂಬಳಕಾಯಿ 29-32
ಮೂಲಂಗಿ 30-33
ಹೀರೆಕಾಯಿ 32-36
ಪಡುವಲಕಾಯಿ 33-37
ಬಸಳೆ 12-13
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಸೆಪ್ಟೆಂಬರ್ 5 (ಕೆಜಿ)
ಮೆಲುಗು ಮೀನು (Butter Fish) 350 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 600 ರೂ/ಕೆಜಿ
ಬಂಗುಡೆ (Mackerel) ಮೀನು 200 ರೂ/ಕೆಜಿ
ಬೂತಾಯಿ ( Sardine) ಮೀನು 100 ರೂ/ಕೆಜಿ
ಬೊಂಡಾಸ್ (Squid) 350 ರೂ/ಕೆಜಿ
ಡಿಸ್ಕೋ ಮೀನು (Disco) 80 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್ ಮೀನು 300 ರೂ/ಕೆಜಿ
ತೇಡೆ ಮೀನು (Catfish) 200 ರೂ/ಕೆಜಿ
ಕೊಡ್ಡಾಯಿ (Croaker Fish) 200 ರೂ/ಕೆಜಿ
ಬೊಲೆಂಜಿರ್ (silverfish) 250 ರೂ/ಕೆಜಿ
100 ಮರ್ವಾಯಿ (Clams/Shell Fish) 220 ರೂ
ಅಡೆಮೀನು (False Trevally/Lactarius) 300 ರೂ/ಕೆಜಿ
ತೊರಕೆ (Stingray) 150 ರೂ/ಕೆಜಿ
ಕೊಲ್ಲತರು (Anchovies fish) 60 ರೂ/ಕೆಜಿ
ಮೊಡವು culture (Sea bass) 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 600 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 550 ರೂ/ಕೆಜಿ
ಕೇದರ್ ಮೀನು (Tuna) 80 ರೂ/ಕೆಜಿ
ಕಲ್ಲೂರು ಮೀನು ( Yellow Croaker) 50 ರೂ/ಕೆಜಿ
ಇತರೆ ಮೀನುಗಳ ದರ
ಮಾಂಜಿ (black Pomfret) 600 ರೂ/ಕೆಜಿ
ಮಾಂಜಿ (silver Pomfret) 1100 ರೂ/ಕೆಜಿ
ಸಿಗಡಿ ಮೀನು (Prawns) white 500, culture 400 ರೂ/ಕೆಜಿ
ಕಾನೆ (Ladyfish) big 600 ರೂ/ಕೆಜಿ
ಕಾನೆ (Ladyfish) medium 500 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಗೊಲಾಯಿ ಮೀನು 60 ರೂ/ಕೆಜಿ
ಕಾಂಡಾಯಿ ಮೀನು 150 ರೂ/ಕೆಜಿ
ಮುರು ಮೀನು (Reef cod) 80 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 70 ರೂ/ಕೆಜಿ
ಕಡ್ವಾಯಿ ಮೀನು 300 ರೂ/ಕೆಜಿ
ಅರ್ನೆ ಮೀನು (Lizard fish) 80 ರೂ/ಕೆಜಿ
ರಿಬ್ಬಾನ್ ಮೀನು 120 ರೂ/ಕೆಜಿ
ನಂಗ್ ಮೀನು (Solefish) 250 ರೂ/ಕೆಜಿ
ಏಡಿ (Crab) 240 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ


Click it and Unblock the Notifications