For Quick Alerts
ALLOW NOTIFICATIONS  
For Daily Alerts

ಡಿ.6ರ ಪೇಟೆ ಧಾರಣೆ: ಮೀನು, ತರಕಾರಿ, ಸೊಪ್ಪು, ಎಣ್ಣೆ ಮಾರುಕಟ್ಟೆ ಬೆಲೆ ಎಷ್ಟಿದೆ?

|

ಕರ್ನಾಟಕದಲ್ಲಿ ಮಂಗಳವಾರ (ಡಿಸೆಂಬರ್ 6) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಇಂದು (ಡಿಸೆಂಬರ್ 6) ಬಹುತೇಕ ಮೀನುಗಳ ದರ ಏರಿಳಿತವಾಗಿದೆ. ಕೆಲವು ಮೀನುಗಳ ದರ ಏರಿದರೆ, ಕೆಲವೇ ಮೀನುಗಳ ದರ ಸ್ಥಿರವಾಗಿದೆ. ಕೆಲವು ಮೀನುಗಳ ದರ ಇಳಿಕೆಯಾಗಿದೆ.

 

ಸಾಮಾನ್ಯವಾಗಿ ಮುಂಜಾನೆ ಮೀನಿನ ದರ ಹೆಚ್ಚಿರುತ್ತದೆ, ಸಂಜೆ ವೇಳೆಗೆ ದರ ಇಳಿಯುತ್ತದೆ. ಪ್ರಸ್ತುತ ಬಂಗುಡೆ, ಡಿಸ್ಕೋ, ಬೂತಾಯಿ ಮೀನು ಅಧಿಕವಾಗಿ ಲಭ್ಯವಾಗುತ್ತಿದೆ. ಈ ಹಿಂದೆ ಬಂಗುಡೆ ಮೀನು ಅತ್ಯಧಿಕ ಲಭ್ಯವಾಗುತ್ತಿತ್ತು. ಕೆಲವು ದಿನಗಳ ಹಿಂದೆ ಲಭ್ಯತೆ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಹೆಚ್ಚಾಗಿ ಬಂಗುಡೆ ಮೀನು ಲಭ್ಯವಾಗುತ್ತಿದೆ. ಇನ್ನು ಡಿಸ್ಕೋ ಕೂಡಾ ಅಧಿಕ ಲಭಿಸುತ್ತಿದೆ. ಸಣ್ಣ ನಂಗ್ (Solefish) ಸ್ವಲ್ಪ ಲಭ್ಯವಾಗಿದೆ. ಬೊಂಡಾಸ್ ದರ ಕೊಂಚ ಇಳಿದಿದೆ ಎಂದು ಮಂಗಳೂರಿನ ಬಂದರು ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಣೆ ಮಾಡುವ ರಾಮ್‌ದಾಸ್ ಅಮೀನ್ ಉಳ್ಳಾಲ ತಿಳಿಸಿದ್ದಾರೆ.

ತರಕಾರಿ, ಸೊಪ್ಪು ಬೆಲೆ ಇಂದು ಭಾರೀ ಏರಿಕೆಯಾಗಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿದೆ. ಈರುಳ್ಳಿ, ನುಗ್ಗೆ ಮೊದಲಾದವುಗಳ ಬೆಲೆ ಇಳಿಕೆಯಾಗಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಕೊಂಚ ನಿಯಂತ್ರಣಕ್ಕೆ ಬಂದಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...

ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...

 ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ

ಈರುಳ್ಳಿ ದೊಡ್ಡ 29-32
ಈರುಳ್ಳಿ ಸಣ್ಣ 77- 85
ಟೊಮೆಟೋ 18-20
ಮೆಣಸಿನಕಾಯಿ 39-43
ಬೀಟ್‌ರೂಟ್ 43-47
ಆಲೂಗಡ್ಡೆ 39-43
ಬಾಳೆ ಕಾಯಿ 12-13
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 29-32
ಜೋಳ (baby corn) 86-95
ಬಾಳೆ ಹೂವು 18-20
ದೊಡ್ಡ ಮೆಣಸಿನಕಾಯಿ 48-53
ಹಾಗಲಕಾಯಿ 36-39
ಸೋರೆಕಾಯಿ 31-34
ಅವರೆಕಾಳು 85-94
ಚಪ್ಪರೆಯ ಅವರೆಕಾಳು 38-42
ಎಲೆಕೋಸು 26-29
ಕ್ಯಾರೆಟ್ 47-52
ಹೂಕೋಸು 29-32
ಗೋರಿಕಾಯಿ 51-56
ತೆಂಗಿನ ಕಾಯಿ 35-38
ಕೆಸುವಿನ ಎಲೆ 12-13
ಕೆಸವು 32-36
ಕೊತ್ತಂಬರಿ ಸೊಪ್ಪು 14-15
ಜೋಳ 30-33
ಮುಳ್ಳು ಸೌತೆ 26-29
ಕರಿಬೇವು 31-34
ನುಗ್ಗೆ ಕಾಯಿ 104-114
ಬದನೆ 20-22
ಸುವರ್ಣ ಗೆಡ್ಡೆ 32-36
ಬೆಳ್ಳುಳ್ಳಿ 52-57
ಶುಂಠಿ 49-55
ಬಟಾಣಿ 93-103
ತೊಂಡೆಕಾಯಿ 29-32
ನಿಂಬೆ ಹಣ್ಣು 70-77
ಮಾವಿನ ಕಾಯಿ 127-140
ಬೆಂಡೆಕಾಯಿ 30-33
ಕುಂಬಳಕಾಯಿ 35-38
ಮೂಲಂಗಿ 26-29
ಹೀರೆಕಾಯಿ 33-37
ಪಡುವಲಕಾಯಿ 36-39
ಬಸಳೆ 14-15

 

 

 ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಡಿಸೆಂಬರ್ 6 (ಕೆಜಿ)
 

ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಡಿಸೆಂಬರ್ 6 (ಕೆಜಿ)

ಮೆಲುಗು ಮೀನು (Butter Fish) 350 ರೂ/ಕೆಜಿ
ಅಂಜಲ್ ಮೀನು (Kingfish Or Seerfish) 550, 500 ರೂ/ಕೆಜಿ
ಬೂತಾಯಿ ( Sardine) ಮೀನು 60, 50 ರೂ/ಕೆಜಿ
ಬೊಂಡಾಸ್‌ (Squid) 250 ರೂ/ಕೆಜಿ
ಡಿಸ್ಕೋ ಮೀನು (Disco) 90 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್‌ ಮೀನು 300 ರೂ/ಕೆಜಿ
ಕಾಂಡಾಯಿ ಮೀನು 140 ರೂ/ಕೆಜಿ
ಮುರು ಮೀನು (Reef cod) 90 ರೂ/ಕೆಜಿ
ಕಡ್ವಾಯಿ ಮೀನು 250 ರೂ/ಕೆಜಿ
ಅರ್ನೆ ಮೀನು (Lizard fish) 70 ರೂ/ಕೆಜಿ
ನಂಗ್‌‌ ಮೀನು (Solefish) big 200, small 150 ರೂ/ಕೆಜಿ
ಏಡಿ (Crab) 330 ರೂ/ಕೆಜಿ
ಸಿಗಡಿ ಮೀನು (Prawns) mande 400-450 ರೂ/ಕೆಜಿ
ಸಿಗಡಿ ಮೀನು (Prawns) culture 450 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 230 ರೂ/ಕೆಜಿ
ಬೊಲೆಂಜಿರ್‌ (silverfish) 450 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಮೊಡವು culture (Sea bass) 550, 500 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 500, 450 ರೂ/ಕೆಜಿ
ಬಲ್ಚಟ್ ಮೀನು (Flathead) 250 ರೂ/ಕೆಜಿ
ಪೈಯೆ ಮೀನು (Silver Biddy) 300 ರೂ/ಕೆಜಿ
ಏರಿ ಮೀನು (emperor fish) 500, 450 ರೂ/ಕೆಜಿ
ಕಲ್ಲೂರು ಮೀನು ( Yellow Croaker) 100, 110 ರೂ/ಕೆಜಿ
ಮಡಲ್ ಮೀನು 150 ರೂ/ಕೆಜಿ
ಬ್ಯಾಟ್ ಮೀನು 140 ರೂ/ಕೆಜಿ

 

 

 ಇತರೆ ಮೀನುಗಳ ದರ

ಇತರೆ ಮೀನುಗಳ ದರ

ಬಂಗುಡೆ (Mackerel) ಮೀನು persian 80 ರೂ/ಕೆಜಿ
ಬಂಗುಡೆ (Mackerel) ಮೀನು persian 50 ರೂ/ಕೆಜಿ
ಬಂಗುಡೆ (Mackerel) ಮೀನು persian 40 ರೂ/ಕೆಜಿ
ಮಾಂಜಿ (black Pomfret) big 500 ರೂ/ಕೆಜಿ
ಮಾಂಜಿ (black Pomfret) medium 450 ರೂ/ಕೆಜಿ
ಮಾಂಜಿ (black Pomfret) small 400 ರೂ/ಕೆಜಿ
ಮಾಂಜಿ (silver Pomfret) big 900 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) small 700 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) padiyappa 120 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 80 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) medium 70 ರೂ/ಕೆಜಿ
ರಿಬ್ಬಾನ್‌ ಮೀನು big 130 ರೂ/ಕೆಜಿ
ರಿಬ್ಬಾನ್‌ ಮೀನು medium 120 ರೂ/ಕೆಜಿ
ರಿಬ್ಬಾನ್‌ ಮೀನು small 110 ರೂ/ಕೆಜಿ
ರಿಬ್ಬಾನ್‌ ಮೀನು small 100 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 750 ರೂ/ಕೆಜಿ
ಕಾನೆ (Ladyfish) medium 700 ರೂ/ಕೆಜಿ
ಕಾನೆ (Ladyfish) small 650 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ'
ಕೊಲ್ಲತರು/ಗೊಲಾಯಿ (Anchovies fish) big 160 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) medium 80 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) small 70 ರೂ/ಕೆಜಿ
ತೊರಕೆ (Stingray) big 150 ರೂ/ಕೆಜಿ
ತೊರಕೆ (Stingray) medium 120 ರೂ/ಕೆಜಿ
ತೊರಕೆ (Stingray) small 100 ರೂ/ಕೆಜಿ
ಕೇದರ್ ಮೀನು (Tuna) 80 ರೂ/ಕೆಜಿ
ಕೇದರ್ ಮೀನು (Tuna) 70 ರೂ/ಕೆಜಿ
ಕೇದರ್ ಮೀನು (Tuna) 60 ರೂ/ಕೆಜಿ

ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ

 

 ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ

ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ

ಸಾಮಾನ್ಯವಾಗಿ ಯಾವ ಮೀನು ಅಧಿಕ ಲಭ್ಯವಾಗುತ್ತದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ. ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಸುಮಾರು ಒಂದೂವರೆ ತಿಂಗಳಿನಿಂದ ಮೀನುಗಾರರ ಬಲೆಗೆ ಅಧಿಕವಾಗಿ ಬಂಗುಡೆ ಮೀನು ಬೀಳುತ್ತಿತ್ತು. ಆದ್ದರಿಂದಾಗಿ ಬಂಗುಡೆ ಮೀನಿನ ದರ ಭಾರೀ ಇಳಿಕೆಯಾಗಿತ್ತು. ಆದರೆ ಬಳಿಕ ಅದುವೇ ಮೀನು ಲಭ್ಯವಾಗುತ್ತಿದ್ದರು ಪ್ರಮಾಣ ಕೊಂಚ ಕಡಿಮೆಯಾಗಿತ್ತು. ಆದರೆ ಪ್ರಸ್ತುತ ಹೆಚ್ಚಾಗಿ ಬಂಗುಡೆ ಮೀನೇ ಲಭ್ಯವಾಗುತ್ತಿದೆ. ಹಾಗಾಗಿ ದರ ಇಳಿದಿದೆ. ಹೆಚ್ಚಾಗಿ ಮುಂಜಾನೆ ಒಂದು ದರವಿದ್ದರೆ ಸಂಜೆ ಒಂದು ದರ ಇರುತ್ತದೆ.

English summary

Fish, Grains and Vegetable Price in Karnataka Today 6 December, 2022

Check out the Fish, Grains and Vegetable latest market prices in Karnataka today 6 December, 2022. Take a look:
Story first published: Tuesday, December 6, 2022, 18:20 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X