ಕರ್ನಾಟಕದಲ್ಲಿ ಸೋಮವಾರ (ಆಗಸ್ಟ್ 8) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಪ್ರಸ್ತುತ ಮಂಗಳೂರು ಬಂದರಿನಲ್ಲಿ ಹವಾಮಾನ ವೈಪರೀತ್ಯದಿಂದ ಎಂದಿನಂತೆ ಮೀನುಗಾರಿಕೆ ಕಷ್ಟವಾಗಿದೆ. ಮಳೆಗಾಲ ಆರಂಭದಲ್ಲಿ ಹೆಚ್ಚಾಗಿ ಪ್ಯಾಕ್ ಮಾಡಲಾದ ಮೀನುಗಳು ದೊರೆಯುತ್ತಿದ್ದವು ಈಗ ಮತ್ತೆ ತಾಜಾ ಮೀನುಗಳು ಲಭ್ಯವಾಗುತ್ತಿದೆ. ಆಗಸ್ಟ್ 1ರಿಂದ ಮೀನುಗಾರಿಕೆ ಮತ್ತೆ ಆರಂಭವಾಗಿದೆ. ಆಗಸ್ಟ್ 1ರಂದು ಮೀನುಗಾರಿಕಾ ಬೋಟ್ ಹೊರಟಿದ್ದು 10ರಂದು ಮರಳಿ ಬರಲಿದೆ. ಉಳಿದಂತೆ ಆಗಸ್ಟ್ 8ರಂದು ಕೆಲವು ಮೀನುಗಳು ಲಭ್ಯವಾಗಿದ್ದು ಅದಕ್ಕೆ ಇನ್ನಷ್ಟೇ ಬೆಲೆ ನಿಗದಿ ಮಾಡಬೇಕಾಗಿದೆ.
ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ರಬ್ಬರ್ ಕೊಚ್ಚಿ
RAS 4 - 170, RSS 5 - 165, ISNR 20 - 163, LATEX- 117
ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 3900-4100
ಮಧ್ಯಮ 2600-3000
ಜೋಳ 2300-3400
ಬೆಲ್ಲದ ಕ್ಯೂಬ್ 4000-4200
ಬೆಲ್ಲದ ಉಂಡೆ 4400-4600
ಕೊತ್ತಂಬರಿ ಬೀಜ 11500-13500
ಮೆಣಸಿನಕಾಯಿ 35000-40000
ಆಲೂಗಡ್ಡೆ ದೊಡ್ಡದು 2000-2600
ಆಲೂಗಡ್ಡೆ ಮಧ್ಯಮ 1800-2200
ಈರುಳ್ಳಿ ದೊಡ್ಡ 1000-1300
ಈರುಳ್ಳಿ ಮಧ್ಯಮ 800-1000
ಈರುಳ್ಳಿ ಸಣ್ಣ 400-800
ಹುಣಸೆಹಣ್ಣು 9500-10500
ಬೆಳ್ಳುಳ್ಳಿ 6000-7000
ಹುರಳಿಕಾಯಿ- 5600-6200
ಗೋಧಿ, ಖಾದ್ಯ ತೈಲ ದರ
ಗೋಧಿ 3000-3500
ಅರಿಶಿನ 9500-14500
ತೊಗರಿಬೇಳೆ: 8500-11000
ಹೆಸರು ಬೇಳೆ: 8800-9700
ಉದ್ದಿನ ಬೇಳೆ: 8800-13600
ಕಡಲೆ ಬೇಳೆ: 5900-6700
ಸಾಸಿವೆ 7200-7800
ಎಳ್ಳು: 14000-17000
ಸಕ್ಕರೆ: 3700-3800
ಕಡಲೆ ಬೀಜ: 11000-12000
ಕೊಬ್ಬರಿ 18000-19000
ಕಡಲೆಕಾಯಿ ಎಣ್ಣೆ (10kg): 1650-2150
ತೆಂಗಿನ ಎಣ್ಣೆ (10kg): 1600-2500
ಎಳ್ಳೆಣ್ಣೆ 1950-3150
ತುಪ್ಪ (5kg): 2400-2600
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 28-30
ಈರುಳ್ಳಿ ಸಣ್ಣ 43-47
ಟೊಮೆಟೋ 23-25
ಮೆಣಸಿನಕಾಯಿ 47-52
ಬೀಟ್‌ರೂಟ್ 46-51
ಆಲೂಗಡ್ಡೆ 31-34
ಬಾಳೆ ಕಾಯಿ 9-10
ಹರಿವೆ ಸೊಪ್ಪು 9-10
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 25-28
ಜೋಳ (baby corn) 54-60
ಬಾಳೆ ಹೂವು 17-19
ದೊಡ್ಡ ಮೆಣಸಿನಕಾಯಿ 37-41
ಹಾಗಲಕಾಯಿ 44-48
ಸೋರೆಕಾಯಿ 31-34
ಅವರೆಕಾಳು 81-89
ಚಪ್ಪರೆಯ ಅವರೆಕಾಳು 47-52
ಎಲೆಕೋಸು 24-27
ಕ್ಯಾರೆಟ್ 54-60
ಹೂಕೋಸು 29-32
ಗೋರಿಕಾಯಿ 40-44
ತೆಂಗಿನ ಕಾಯಿ 37-41
ಕೆಸುವಿನ ಎಲೆ 18-20
ಕೊತ್ತಂಬರಿ ಸೊಪ್ಪು 10-11
ಜೋಳ 25-28
ಮುಳ್ಳು ಸೌತೆ 23-25
ಕರಿಬೇವು 30-33
ನುಗ್ಗೆ ಕಾಯಿ 35-38
ಬದನೆ 33-37
ಸುವರ್ಣ ಗೆಡ್ಡೆ 33-38
ಬೆಳ್ಳುಳ್ಳಿ 81-89
ಶುಂಠಿ 46-51
ಬಟಾಣಿ 92-102
ತೊಂಡೆಕಾಯಿ 25-28
ನಿಂಬೆ ಹಣ್ಣು 60-66
ಬೆಂಡೆಕಾಯಿ 41-46
ಕುಂಬಳಕಾಯಿ 30-33
ಮೂಲಂಗಿ 28-30
ಹೀರೆಕಾಯಿ 30-33
ಪಡುವಲಕಾಯಿ 33-37
ಬಸಳೆ 13-14
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಆಗಸ್ಟ್ 8 (ಕೆಜಿ)
ಬಂಗುಡೆ (Mackerel) ಮೀನು 300 ರೂ/ಕೆಜಿ
ಬೂತಾಯಿ ( Sardine) ಮೀನು 200 ರೂ/ಕೆಜಿ
ಬೊಂಡಾಸ್ (Squid) 300 ರೂ/ಕೆಜಿ
ಡಿಸ್ಕೋ ಮೀನು (Disco) 120 ರೂ/ಕೆಜಿ
ತಾಟೆ ಮೀನು (Shark) 350 ರೂ/ಕೆಜಿ
ಮಾಂಜಿ (black Pomfret) 650 ರೂ/ಕೆಜಿ
ಮಾಂಜಿ (silver Pomfret) 1200 ರೂ/ಕೆಜಿ
ಮುರು ಮೀನು (Reef cod) 100 ರೂ/ಕೆಜಿ
ಸಿಗಡಿ ಮೀನು (Prawns) white 550 ರೂ/ಕೆಜಿ
ತೇಡೆ ಮೀನು (Catfish) 250 ರೂ/ಕೆಜಿ
ಕೊಡ್ಡಾಯಿ (Croaker Fish) 350 ರೂ/ಕೆಜಿ
ಬೊಲೆಂಜಿರ್ (silverfish) 180 ರೂ/ಕೆಜಿ
ಬಲ್ಚಟ್ ಮೀನು (Flathead) 200 ರೂ/ಕೆಜಿ
ಇತರೆ ಮೀನುಗಳ ದರ
ಕಾನೆ (Ladyfish) large 850 ರೂ/ಕೆಜಿ
ಕಾನೆ (Ladyfish) big 700 ರೂ/ಕೆಜಿ
ಕಾನೆ (Ladyfish) medium 600 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ನಂಗ್ ಮೀನು (Solefish) big 300, small 200 ರೂ/ಕೆಜಿ
ಏಡಿ (Crab) kadal 220, ಸಣ್ಣ 120 ರೂ/ಕೆಜಿ
100 ಮರ್ವಾಯಿ (Clams /Shell Fish) 260 ರೂಪಾಯಿ
ಮದ್ಮಲ್ ಮೀನು (Pink Perch/Fin Bream) 80 ರೂ/ಕೆಜಿ
ಪೈಯೆ ಮೀನು (Silver Biddy) 350 ರೂ/ಕೆಜಿ
ಕೇದರ್ ಮೀನು (Tuna) 120 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications