ಕರ್ನಾಟಕದಲ್ಲಿ ಮಂಗಳವಾರ (ಆಗಸ್ಟ್ 9) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.
ಪ್ರಸ್ತುತ ಮಂಗಳೂರು ಬಂದರಿನಲ್ಲಿ ಹವಾಮಾನ ವೈಪರೀತ್ಯದಿಂದ ಎಂದಿನಂತೆ ಮೀನುಗಾರಿಕೆ ಕಷ್ಟವಾಗಿದೆ. ಮಳೆಗಾಲ ಆರಂಭದಲ್ಲಿ ಹೆಚ್ಚಾಗಿ ಪ್ಯಾಕ್ ಮಾಡಲಾದ ಮೀನುಗಳು ದೊರೆಯುತ್ತಿದ್ದವು. ಈಗ ಮತ್ತೆ ಕೆಲವು ತಾಜಾ ಮೀನುಗಳು ಲಭ್ಯವಾಗುತ್ತಿದೆ. ಕೆಲವು ಬೋಟ್‌ಗಳು ಮೀನುಗಾರಿಕೆ ಆರಂಭ ಮಾಡಿದೆ. ಕೆಲವು ಮೀನುಗಳು ಲಭ್ಯವಾಗಿದ್ದು ಅದರ ದರ ಇನ್ನಷ್ಟೇ ನಿಗದಿ ಮಾಡಬೇಕಾಗಿದೆ.
ಹಾಗೆಯೇ ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಇಳಿಕೆಯಾಗಿದೆ. ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 28-30
ಈರುಳ್ಳಿ ಸಣ್ಣ 43-47
ಟೊಮೆಟೋ 23-25
ಮೆಣಸಿನಕಾಯಿ 47-52
ಬೀಟ್‌ರೂಟ್ 46-51
ಆಲೂಗಡ್ಡೆ 31-34
ಬಾಳೆ ಕಾಯಿ 9-10
ಹರಿವೆ ಸೊಪ್ಪು 9-10
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 25-28
ಜೋಳ (baby corn) 54-60
ಬಾಳೆ ಹೂವು 17-19
ದೊಡ್ಡ ಮೆಣಸಿನಕಾಯಿ 37-41
ಹಾಗಲಕಾಯಿ 44-48
ಸೋರೆಕಾಯಿ 31-34
ಅವರೆಕಾಳು 81-89
ಚಪ್ಪರೆಯ ಅವರೆಕಾಳು 47-52
ಎಲೆಕೋಸು 24-27
ಕ್ಯಾರೆಟ್ 54-60
ಹೂಕೋಸು 29-32
ಗೋರಿಕಾಯಿ 40-44
ತೆಂಗಿನ ಕಾಯಿ 37-41
ಕೆಸುವಿನ ಎಲೆ 18-20
ಕೊತ್ತಂಬರಿ ಸೊಪ್ಪು 10-11
ಜೋಳ 25-28
ಮುಳ್ಳು ಸೌತೆ 23-25
ಕರಿಬೇವು 30-33
ನುಗ್ಗೆ ಕಾಯಿ 35-38
ಬದನೆ 33-37
ಸುವರ್ಣ ಗೆಡ್ಡೆ 33-38
ಬೆಳ್ಳುಳ್ಳಿ 81-89
ಶುಂಠಿ 46-51
ಬಟಾಣಿ 92-102
ತೊಂಡೆಕಾಯಿ 25-28
ನಿಂಬೆ ಹಣ್ಣು 60-66
ಬೆಂಡೆಕಾಯಿ 41-46
ಕುಂಬಳಕಾಯಿ 30-33
ಮೂಲಂಗಿ 28-30
ಹೀರೆಕಾಯಿ 30-33
ಪಡುವಲಕಾಯಿ 33-37
ಬಸಳೆ 13-14
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಆಗಸ್ಟ್ 9 (ಕೆಜಿ)
ಅಂಜಲ್ ಮೀನು (Kingfish Or Seerfish) 1200 ರೂ/ಕೆಜಿ
ಬಂಗುಡೆ (Mackerel) ಮೀನು 350 ರೂ/ಕೆಜಿ
ಬೂತಾಯಿ ( Sardine) ಮೀನು 200 ರೂ/ಕೆಜಿ
ಬೊಂಡಾಸ್ (Squid) 350 ರೂ/ಕೆಜಿ
ಡಿಸ್ಕೋ ಮೀನು (Disco) 120 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ಮಾಂಜಿ (black Pomfret) 700 ರೂ/ಕೆಜಿ
ಮಾಂಜಿ (silver Pomfret) 1200 ರೂ/ಕೆಜಿ
ಮುರು ಮೀನು (Reef cod) 120 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 80 ರೂ/ಕೆಜಿ
ನಂಗ್ ಮೀನು (Solefish) big pack 200 ರೂ/ಕೆಜಿ
ಏಡಿ (Crab) 220 ರೂ/ಕೆಜಿ
ಸಿಗಡಿ ಮೀನು (Prawns) white 550 ರೂ/ಕೆಜಿ
ತೇಡೆ ಮೀನು (Catfish) 250 ರೂ/ಕೆಜಿ
ಇತರೆ ಮೀನುಗಳ ದರ
ಕಾನೆ (Ladyfish) large 1000 ರೂ/ಕೆಜಿ
ಕಾನೆ (Ladyfish) big 800 ರೂ/ಕೆಜಿ
ಕಾನೆ (Ladyfish) medium 700 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ಕೊಡ್ಡಾಯಿ (Croaker Fish) 350 ರೂ/ಕೆಜಿ
ಬೊಲೆಂಜಿರ್ (silverfish) 200 ರೂ/ಕೆಜಿ
ಮರ್ವಾಯಿ (Clams/Shell Fish) 220 ರೂ/ಕೆಜಿ
ಅಡೆಮೀನು (False Trevally/Lactarius) 350 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 650 ರೂ/ಕೆಜಿ
ಬಲ್ಚಟ್ ಮೀನು (Flathead) 300 ರೂ/ಕೆಜಿ
ಪೈಯೆ ಮೀನು (Silver Biddy) 400 ರೂ/ಕೆಜಿ
ಏರಿ ಮೀನು (emperor fish) 650 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ


Click it and Unblock the Notifications