ಕರ್ನಾಟಕದಲ್ಲಿ ಬುಧವಾರ (ನವೆಂಬರ್ 9) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ಮೀನು, ಧಾನ್ಯ ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಇಂದು (ನವೆಂಬರ್ 9) ಬಹುತೇಕ ಮೀನುಗಳ ದರ ಏರಿಕೆಯಾಗಿದೆ. ಕೆಲವೇ ಮೀನುಗಳ ದರ ಇಳಿಕೆಯಾಗಿದ್ದು ಇನ್ನು 2-3 ವಿಧದ ಮೀನುಗಳ ದರ ಸ್ಥಿರವಾಗಿದೆ. ಆದರೆ ಹೆಚ್ಚಿನ ಮೀನುಗಳ ದರ ಏರಿಕೆಯಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಮೀನಿನ ದರ ಏರಿಕೆಯಾಗುತ್ತಾ ಸಾಗುತ್ತದೆ ಎಂದು ಮಂಗಳೂರಿನ ಬಂದರು ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಣೆ ಮಾಡುವ ರಾಮ್‌ದಾಸ್ ಅಮೀನ್ ಉಳ್ಳಾಲ ತಿಳಿಸಿದ್ದಾರೆ.
ಈ ಹಿಂದೆ ಯಾವ ಸೀಸನ್‌ನಲ್ಲಿ ಯಾವ ಮೀನು ಲಭ್ಯವಾಗುತ್ತದೆ ಎಂದು ನಿಖರವಾಗಿ ಮೀನುಗಾರರಿಗೆ ತಿಳಿಯುತ್ತಿತ್ತು. ಆದರೆ ಈಗ ಆಯಾ ಸೀಸನ್‌ಗೆ ಅನುಗುಣವಾಗಿ ಮೀನುಗಳು ಲಭ್ಯವಾಗುತ್ತಿಲ್ಲ. ಪ್ರಸ್ತುತ ಸಣ್ಣ ನಂಗ್ ಮೀನುಗಾರಿಕೆ ನಡೆಸುವ ವೇಳೆ ಲಭ್ಯವಾಗಬೇಕಾಗಿತ್ತು. ಆದರೆ ಹಲವಾರು ಕಾರಣಗಳಿಂದಾಗಿ, ಕಾರ್ಖಾನೆಗಳ ವಿಷ ಅನಿಲದಿಂದಾಗಿ ಮೀನುಗಳ ಲಭ್ಯತೆಯ ಮೇಲೆ ಪ್ರಭಾವ ಉಂಟಾಗಿದೆ. ಸೀಸನ್‌ಗೆ ಅನುಗುಣವಾಗಿ ಮೀನುಗಳು ಲಭ್ಯವಾಗುತ್ತಿಲ್ಲ ಎಂದು ರಾಮ್‌ದಾಸ್ ಅಮೀನ್ ಉಳ್ಳಾಲ ಹೇಳಿದ್ದಾರೆ.
ತರಕಾರಿ, ಸೊಪ್ಪು ಬೆಲೆ ಇಂದು ಭಾರೀ ಏರಿಕೆಯಾಗಿದೆ. ಹಣದುಬ್ಬರದ ನಡುವೆ ಮಾರುಕಟ್ಟೆ ಧಾರಣೆಯು ಏರಿಳಿತ ಕಾಣುತ್ತಿದೆ. ಖಾದ್ಯ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಹಲವು ದಿನಗಳಿಂದ ತರಕಾರಿಗಳ ರಿಟೇಲ್ ದರ ಏರಿಳಿತವಾಗುತ್ತಿದೆ. ಆಹಾರ ಹಣದುಬ್ಬರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇನ್ನಷ್ಟು ಅಧಿಕವಾಗುವ ನಿರೀಕ್ಷೆಯಿದೆ. ಇಲ್ಲಿ ನಾವು ತರಕಾರಿ, ಎಣ್ಣೆ, ಮೊದಲಾದವುಗಳ ಕ್ವಿಂಟಾಲ್ ಅಥವಾ ಕೆಜಿ ದರ ಎಷ್ಟಿದೆ ಎಂಬುವುದನ್ನು ವಿವರಿಸಿದ್ದೇವೆ ಮುಂದೆ ಓದಿ...
ಇನ್ನಷ್ಟು ಧಾನ್ಯ, ಬೆಳೆಕಾಳು, ತರಕಾರಿ, ರಬ್ಬರ್ ಧಾರಣೆ ವಿವರ ಹಾಗೂ ಮಂಗಳೂರಿನ ಮೀನು ದರ ಮುಂದಿದೆ...
ಬೆಂಗಳೂರಿನಲ್ಲಿ ಅಕ್ಕಿ, ತರಕಾರಿ ದರ (ಕ್ವಿಂಟಾಲ್‌ಗೆ ರೂಪಾಯಿ)
ಅಕ್ಕಿ Fine 5000-5400
ಮಧ್ಯಮ 4800-5000
ಜೋಳ 2600-3000
ಬೆಲ್ಲದ ಕ್ಯೂಬ್ 4100-4400
ಬೆಲ್ಲದ ಉಂಡೆ 4500-4800
ಕೊತ್ತಂಬರಿ ಬೀಜ 14000-19500
ಮೆಣಸಿನಕಾಯಿ 55000-65000
ಆಲೂಗಡ್ಡೆ ದೊಡ್ಡದು 2800-3200
ಆಲೂಗಡ್ಡೆ ಮಧ್ಯಮ 2000-2600
ಈರುಳ್ಳಿ ದೊಡ್ಡ 2000-2500
ಈರುಳ್ಳಿ ಮಧ್ಯಮ 1200-2000
ಈರುಳ್ಳಿ ಸಣ್ಣ 500-1200
ಹುಣಸೆಹಣ್ಣು 8500-12000
ಬೆಳ್ಳುಳ್ಳಿ 5500-6500
ಹುರಳಿಕಾಯಿ- 7500-8000
ಗೋಧಿ, ಖಾದ್ಯ ತೈಲ ದರ
ಗೋಧಿ 2800-4300
ಅರಿಶಿನ 9500-13000
ತೊಗರಿಬೇಳೆ: 10000-12000
ಹೆಸರು ಬೇಳೆ: 9000-9500
ಉದ್ದಿನ ಬೇಳೆ: 9000-13000
ಕಡಲೆ ಬೇಳೆ: 5800-6600
ಸಾಸಿವೆ: 6500-8500
ಎಳ್ಳು: 14000-14500
ಸಕ್ಕರೆ: 3700-3800
ಕಡಲೆ ಬೀಜ: 10000-13000
ಕೊಬ್ಬರಿ: 15500-17500
ಕಡಲೆಕಾಯಿ ಎಣ್ಣೆ (10kg): 1560-2000
ತೆಂಗಿನ ಎಣ್ಣೆ (10kg): 1500-2100
ಎಳ್ಳೆಣ್ಣೆ 1900-3600
ತುಪ್ಪ (5kg): 2850-3100
ಕರ್ನಾಟಕದಲ್ಲಿ ತರಕಾರಿ ದರ (ರೂಪಾಯಿ/ಕೆಜಿ) ರಿಟೇಲ್ ದರ
ಈರುಳ್ಳಿ ದೊಡ್ಡ 47-52
ಈರುಳ್ಳಿ ಸಣ್ಣ 44-48
ಟೊಮೆಟೋ 23-25
ಮೆಣಸಿನಕಾಯಿ 46-51
ಬೀಟ್‌ರೂಟ್ 48-53
ಆಲೂಗಡ್ಡೆ 41-46
ಬಾಳೆ ಕಾಯಿ 12-13
ಹರಿವೆ ಸೊಪ್ಪು 10-11
ನೆಲ್ಲಿ ಕಾಯಿ 75-83
ಬೂದಿ ಸೋರೆಕಾಯಿ 30-33
ಜೋಳ (baby corn) 79-88
ಬಾಳೆ ಹೂವು 15-17
ದೊಡ್ಡ ಮೆಣಸಿನಕಾಯಿ 44-48
ಹಾಗಲಕಾಯಿ 35-38
ಸೋರೆಕಾಯಿ 26-29
ಅವರೆಕಾಳು 90-99
ಚಪ್ಪರೆಯ ಅವರೆಕಾಳು 43-47
ಎಲೆಕೋಸು 32-36
ಕ್ಯಾರೆಟ್ 74-81
ಹೂಕೋಸು 48-53
ಗೋರಿಕಾಯಿ 90-99
ತೆಂಗಿನ ಕಾಯಿ 37-41
ಕೆಸುವಿನ ಎಲೆ 14-15
ಕೆಸವು 32-36
ಕೊತ್ತಂಬರಿ ಸೊಪ್ಪು9-10
ಜೋಳ 25-28
ಮುಳ್ಳು ಸೌತೆ 25-28
ಕರಿಬೇವು 31-34
ನುಗ್ಗೆ ಕಾಯಿ 127-140
ಬದನೆ 21-23
ಸುವರ್ಣ ಗೆಡ್ಡೆ 30-33
ಬೆಳ್ಳುಳ್ಳಿ 51-56
ಶುಂಠಿ 45-50
ಬಟಾಣಿ 86-95
ತೊಂಡೆಕಾಯಿ 32-36
ನಿಂಬೆ ಹಣ್ಣು 75-83
ಮಾವಿನ ಕಾಯಿ 118-131
ಬೆಂಡೆಕಾಯಿ 23-25
ಕುಂಬಳಕಾಯಿ 29-32
ಮೂಲಂಗಿ 38-42
ಹೀರೆಕಾಯಿ 32-36
ಪಡುವಲಕಾಯಿ 36-39
ಬಸಳೆ 16-18
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಅಕ್ಟೋಬರ್ 9 (ಕೆಜಿ)
ಮೆಲುಗು ಮೀನು (Butter Fish) 400 ರೂ/ಕೆಜಿ
ಬೂತಾಯಿ ( Sardine) ಮೀನು 70 ರೂ/ಕೆಜಿ
ಬೊಂಡಾಸ್ (Squid) kolu 400, kappe 350 ರೂ/ಕೆಜಿ
ತಾಟೆ ಮೀನು (Shark) 300 ರೂ/ಕೆಜಿ
ನೆಯ್ ಮೀನು 350 ರೂ/ಕೆಜಿ
ಕಾಂಡಾಯಿ ಮೀನು 200 ರೂ/ಕೆಜಿ
ಕಡ್ವಾಯಿ ಮೀನು big 250, small 120 ರೂ/ಕೆಜಿ
ಅರ್ನೆ ಮೀನು (Lizard fish) 70 ರೂ/ಕೆಜಿ
ನಂಗ್ ಮೀನು (Solefish) big 200 ರೂ/ಕೆಜಿ
ಏಡಿ (Crab) 300 ರೂ/ಕೆಜಿ
ಸ್ವಾಡಿ ಮೀನು (Ilish) 50 ರೂ/ಕೆಜಿ
ಕೊಡ್ಡಾಯಿ (Croaker Fish) 200 ರೂ/ಕೆಜಿ
ಬೊಲೆಂಜಿರ್ (silverfish) 350 ರೂ/ಕೆಜಿ
100 ಮರ್ವಾಯಿ (Clams/Shell Fish) 210 ರೂ
ಅಡೆಮೀನು (False Trevally/Lactarius) big 200, 250 ರೂ/ಕೆಜಿ
ತೊರಕೆ (Stingray) 130 big, 60 kg 60/kg ರೂ/ಕೆಜಿ
ಮೊಡವು (Sea bass) 550, culture 400-450 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) big 300-350 ರೂ/ಕೆಜಿ
ಬಲ್ಚಟ್ ಮೀನು (Flathead) 200 ರೂ/ಕೆಜಿ
ಪೈಯೆ ಮೀನು (Silver Biddy) 250 ರೂ/ಕೆಜಿ
ಏರಿ ಮೀನು (emperor fish) 400, 450 ರೂ/ಕೆಜಿ
ಕೇದರ್ ಮೀನು (Tuna) 100 ರೂ/ಕೆಜಿ
ಕಲ್ಲೂರು ಮೀನು ( Yellow Croaker) 100 ರೂ/ಕೆಜಿ
ಮಡಲ್ ಮೀನು fresh 130 ರೂ/ಕೆಜಿ
ಬ್ಯಾಟ್ ಮೀನು 120 ರೂ/ಕೆಜಿ
ಅಂಜಲ್ ಮೀನು (Kingfish Or Seerfish) big 600, 650 ರೂ/ಕೆಜಿ
ಅಂಜಲ್ ಮೀನು (Kingfish Or Seerfish) small 400, 450 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) big 160, 170 ರೂ/ಕೆಜಿ
ಕೊಲ್ಲತರು/ಗೊಲಾಯಿ (Anchovies fish) small 80, 70 ರೂ/ಕೆಜಿ
ಇತರೆ ಮೀನುಗಳ ದರ
ಬಂಗುಡೆ (Mackerel) large 60
ಬಂಗುಡೆ (Mackerel) big 50 ರೂ/ಕೆಜಿ
ಬಂಗುಡೆ (Mackerel) medium 40 ರೂ/ಕೆಜಿ
ಬಂಗುಡೆ (Mackerel) small 30 ರೂ/ಕೆಜಿ
ಬಂಗುಡೆ (Mackerel) big (not fresh) 20 ರೂ/ಕೆಜಿ
ಡಿಸ್ಕೋ ಮೀನು (Disco) big 110 ರೂ/ಕೆಜಿ
ಡಿಸ್ಕೋ ಮೀನು (Disco) medium 100 ರೂ/ಕೆಜಿ
ಡಿಸ್ಕೋ ಮೀನು (Disco) small 90 ರೂ/ಕೆಜಿ
ಡಿಸ್ಕೋ ಮೀನು (Disco) small 80 ರೂ/ಕೆಜಿ
ಮಾಂಜಿ (black Pomfret) large 500 ರೂ/ಕೆಜಿ
ಮಾಂಜಿ (black Pomfret) big 450 ರೂ/ಕೆಜಿ
ಮಾಂಜಿ (black Pomfret) medium 400 ರೂ/ಕೆಜಿ
ಮಾಂಜಿ (black Pomfret) small 350 ರೂ/ಕೆಜಿ
ಮಾಂಜಿ (silver Pomfret) large 1000 ರೂ/ಕೆಜಿ
ಮಾಂಜಿ (silver Pomfret) big 900 ರೂ/ಕೆಜಿ
ಮಾಂಜಿ (silver Pomfret) big 850 ರೂ/ಕೆಜಿ
ಮಾಂಜಿ (silver Pomfret) medium 800 ರೂ/ಕೆಜಿ
ಮಾಂಜಿ (silver Pomfret) medium 700 ರೂ/ಕೆಜಿ
ಮಾಂಜಿ (silver Pomfret) small 650 ರೂ/ಕೆಜಿ
ಮಾಂಜಿ (silver Pomfret) small 600 ರೂ/ಕೆಜಿ
ಮುರು ಮೀನು (Reef cod) big 100 ರೂ/ಕೆಜಿ
ಮುರು ಮೀನು (Reef cod) medium 90 ರೂ/ಕೆಜಿ
ಮುರು ಮೀನು (Reef cod) small 80 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) padiyappa 140 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) big 100 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) medium 90-80 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) small 60 ರೂ/ಕೆಜಿ
ಸಿಗಡಿ ಮೀನು (Prawns) mande 400 ರೂ/ಕೆಜಿ
ಸಿಗಡಿ ಮೀನು (Prawns)culture 450-400 ರೂ/ಕೆಜಿ
ಸಿಗಡಿ ಮೀನು (Prawns) white 650 ರೂ/ಕೆಜಿ
ರಿಬ್ಬಾನ್ ಮೀನು big 110 ರೂ/ಕೆಜಿ
ರಿಬ್ಬಾನ್ ಮೀನು medium 100 ರೂ/ಕೆಜಿ
ರಿಬ್ಬಾನ್ ಮೀನು small 90 ರೂ/ಕೆಜಿ
ಕಾನೆ (Ladyfish) large 800 ರೂ/ಕೆಜಿ
ಕಾನೆ (Ladyfish) big 750 ರೂ/ಕೆಜಿ
ಕಾನೆ (Ladyfish) medium 700 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ಕಾನೆ (Ladyfish) small 500 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
ಮೀನಿನ ದರದ ಮೇಲೆ ಪ್ರಭಾವ ಬೀರುವ ಅಂಶ
ಸಾಮಾನ್ಯವಾಗಿ ಯಾವ ಮೀನು ಅಧಿಕ ಲಭ್ಯವಾಗುತ್ತದೆಯೋ ಆ ಮೀನಿನ ದರ ಕೊಂಚ ಇಳಿಕೆಯಾದರೆ, ಯಾವ ಮೀನು ಹೆಚ್ಚಾಗಿ ಲಭ್ಯವಾಗುತ್ತಿಲ್ಲವೋ ಅದರ ದರ ಏರಿಕೆಯಾಗುತ್ತದೆ. ಮಂಗಳೂರಿನಲ್ಲಿ ಮೀನಿನ ದರದ ಮೇಲೆ ಹಲವು ಅಂಶಗಳು ಪ್ರಭಾವ ಬೀರುತ್ತದೆ. ಮೀನಿನ ಗಾತ್ರದ ಮೇಲೆಯೂ ದರವನ್ನು ನಿಗದಿ ಮಾಡಲಾಗುತ್ತದೆ. ಸುಮಾರು ಒಂದೂವರೆ ತಿಂಗಳಿನಿಂದ ಮೀನುಗಾರರ ಬಲೆಗೆ ಅಧಿಕವಾಗಿ ಬಂಗುಡೆ ಮೀನು ಬೀಳುತ್ತಿದೆ. ಆದ್ದರಿಂದಾಗಿ ಬಂಗುಡೆ ಮೀನಿನ ದರ ಭಾರೀ ಇಳಿಕೆಯಾಗಿದೆ. ಆದರೆ ಬಂಗುಡೆ ಮೀನಿಗೆ ಬೇಡಿಕೆಯೂ ಕುಗ್ಗಿದೆ. ಬೊಲೆಂಜಿರ್, ಕೊಡ್ಡಾಯಿ, ಸಿಗಡಿಯಂತಹ ಮೀನುಗಳಿಗೆ ಅಧಿಕ ಬೇಡಿಕೆಯಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications