ಸತತ ಮೂರನೇ ದಿನ ಚಿನ್ನದ ಬೆಲೆಯು ಏರಿಕೆಯಾಗಿದೆ. ಸೋಮವಾರ ಹಾಗೂ ಮಂಗಳವಾರ ಇಳಿಕೆಯಾಗಿದ್ದ ಚಿನ್ನದ ಬೆಲೆಯು ಕಳೆದ ಮೂರು ದಿನಗಳಿಂದ ದುಬಾರಿಯಾಗುತ್ತಿದೆ. ಹಲವಾರು ದಿನಗಳಿಂದ ಬಂಗಾರದ ಬೆಲೆಯು ಇಳಿಕೆಯಾಗುತ್ತಿತ್ತು. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಸ್ಥಿರವಾಗಿದೆ. 3 ಬಾರಿ ಹೆಚ್ಚಳವಾಗಿದೆ.
ಆಗಸ್ಟ್ 26ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 150 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 47,650 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 160 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,980 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 55,400 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಇನ್ನೂ ಯುದ್ಧ ಕೊನೆಗೊಂಡಿಲ್ಲ. ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಆಗಸ್ಟ್ 26ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 51350.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 55402.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.70ರಷ್ಟು ಇಳಿಕೆಯಾಗಿದ್ದು 1,744.38
ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.05ರಷ್ಟು ಕುಗ್ಗಿದ್ದು, 19.19 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,030 ರೂ (+160 ರೂ)
ಬೆಳ್ಳಿ ದರ: 61,300 ರೂಪಾಯಿ (+200 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,030 ರೂ (+160 ರೂ)
ಬೆಳ್ಳಿ ದರ: 61,300 ರೂಪಾಯಿ (+200 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,030 ರೂ (+160 ರೂ)
ಬೆಳ್ಳಿ ದರ: 61,300 ರೂಪಾಯಿ (+200 ರೂ)3
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,800 ರೂ (+150 ರೂ)
24 ಕ್ಯಾರೆಟ್ ಚಿನ್ನ 52,140 ರೂ (+160 ರೂ)
ಬೆಳ್ಳಿ ದರ: 55,400 ರೂಪಾಯಿ ( ------)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 55,400 ರೂಪಾಯಿ (------)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 55,400 ರೂಪಾಯಿ (------)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,730 ರೂ (+200 ರೂ)
24 ಕ್ಯಾರೆಟ್ ಚಿನ್ನ 52,010 ರೂ (+160 ರೂ)
ಬೆಳ್ಳಿ ದರ: 55,400 ರೂಪಾಯಿ (------)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,800 ರೂ (+150 ರೂ)
24 ಕ್ಯಾರೆಟ್ ಚಿನ್ನ 52,140 ರೂ (+160 ರೂ)
ಬೆಳ್ಳಿ ದರ: 55,400 ರೂಪಾಯಿ (------)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,400 ರೂ (+100 ರೂ)
24 ಕ್ಯಾರೆಟ್ ಚಿನ್ನ 52,800 ರೂ (+110 ರೂ)
ಬೆಳ್ಳಿ ದರ: 61,300 ರೂಪಾಯಿ (+200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,400 ರೂ (+100 ರೂ)
24 ಕ್ಯಾರೆಟ್ ಚಿನ್ನ 52,800 ರೂ (+110 ರೂ)
ಬೆಳ್ಳಿ ದರ: 61,300 ರೂಪಾಯಿ (+200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 61,300 ರೂಪಾಯಿ (+200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 61,300 ರೂಪಾಯಿ (+200 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,030 ರೂ (+160 ರೂ)
ಬೆಳ್ಳಿ ದರ: 55,400 ರೂಪಾಯಿ (------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,030 ರೂ (+160 ರೂ)
ಬೆಳ್ಳಿ ದರ: 55,400 ರೂಪಾಯಿ (------)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,980 ರೂ (+160 ರೂ)
ಬೆಳ್ಳಿ ದರ: 61,300 ರೂಪಾಯಿ (+200 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,800 ರೂ (+150 ರೂ)
24 ಕ್ಯಾರೆಟ್ ಚಿನ್ನ 52,140 ರೂ (+160 ರೂ)
ಬೆಳ್ಳಿ ದರ: 55,400 ರೂಪಾಯಿ (-------)


Click it and Unblock the Notifications