Gold Rate Today: ಚಿನ್ನ, ಬೆಳ್ಳಿ ದರ ಮತ್ತೆ ಏರಿಕೆ, ಡಿ.5ರ ಬೆಲೆ ಪರಿಶೀಲಿಸಿ
ನಿರಂತರವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಕೆಯಾಗುತ್ತಿದೆ. ಸತತ ನಾಲ್ಕು ದಿನಗಳಿಂದ ಹೆಚ್ಚಾಗಿದ್ದ ಬಂಗಾರ ದರ ಭಾನುವಾರ ಸ್ಥಿರವಾಗಿತ್ತು. ಆದರೆ ಸೋಮವಾರ ಮತ್ತೆ ಹೆಚ್ಚಳವಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 1 ಬಾರಿ ಇಳಿಕೆಯಾಗಿದ್ದರೆ 6 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ಮೂರು ಬಾರಿ ಏರಿಕೆಯಾಗಿದ್ದ ಬೆಳ್ಳಿ ದರ ಭಾನುವಾರ ಸ್ಥಿರವಾಗಿದ್ದು ಸೋಮವಾರ ಮತ್ತೆ ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಇಳಿದಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ.
ಡಿಸೆಂಬರ್ 5ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 150 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 49,600 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 160 ರೂಪಾಯಿ ಏರಿದ್ದು ಪ್ರಸ್ತುತ 54,110 ರೂಪಾಯಿ ಆಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರ ಇಂದು ಮತ್ತೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 1,300 ರೂಪಾಯಿ ಏರಿದ್ದು, ಪ್ರಸ್ತುತ 66,500 ರೂಪಾಯಿ ಆಗಿದೆ.
Gold Rate Today: ಚಿನ್ನ, ಬೆಳ್ಳಿ ದುಬಾರಿ, ಡಿ.3ರಂದು ದರ ಎಷ್ಟು ಏರಿಕೆ?
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಡಿಸೆಂಬರ್ 5ರಂದು ವಹಿವಾಟಿನಲ್ಲಿ ಎಂಸಿಎಕ್ಸ್ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 54075.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 66800.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.25ರಷ್ಟು ಇಳಿಕೆಯಾಗಿದ್ದು 1,794.42 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.05ರಷ್ಟು ಇಳಿದಿದ್ದು, 22.99 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
Gold Rate Today: 3ನೇ ದಿನ ಬಂಗಾರ ದರ ಏರಿಕೆ, ಡಿ.2ರಂದು ಎಷ್ಟಿದೆ?
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 49,650 ರೂ (+150 ರೂ)
24 ಕ್ಯಾರೆಟ್ ಚಿನ್ನ 54,160 ರೂ (+160 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 49,650 ರೂ (+150 ರೂ)
24 ಕ್ಯಾರೆಟ್ ಚಿನ್ನ 54,160 ರೂ (+160 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 49,650 ರೂ (+150 ರೂ)
24 ಕ್ಯಾರೆಟ್ ಚಿನ್ನ 54,160 ರೂ (+160 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 49,750 ರೂ (+150 ರೂ)
24 ಕ್ಯಾರೆಟ್ ಚಿನ್ನ 54,260 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+1,300 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 49,600 ರೂ (+150 ರೂ)
24 ಕ್ಯಾರೆಟ್ ಚಿನ್ನ 54,110 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+1,300 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 49,600 ರೂ (+150 ರೂ)
24 ಕ್ಯಾರೆಟ್ ಚಿನ್ನ 54,110 ರೂ (+160 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 49,600 ರೂ (+150 ರೂ)
24 ಕ್ಯಾರೆಟ್ ಚಿನ್ನ 54,110 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+1,300 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 49,750 ರೂ (+150 ರೂ)
24 ಕ್ಯಾರೆಟ್ ಚಿನ್ನ 54,260 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+1,300 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 50,450 ರೂ (+290 ರೂ)
24 ಕ್ಯಾರೆಟ್ ಚಿನ್ನ 55,040 ರೂ (+320 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 50,450 ರೂ (+290 ರೂ)
24 ಕ್ಯಾರೆಟ್ ಚಿನ್ನ 55,040 ರೂ (+320 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 49,600 ರೂ (+150 ರೂ)
24 ಕ್ಯಾರೆಟ್ ಚಿನ್ನ 54,110 ರೂ (+160 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 49,600 ರೂ (+150 ರೂ)
24 ಕ್ಯಾರೆಟ್ ಚಿನ್ನ 54,110 ರೂ (+160 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 49,650 ರೂ (+150 ರೂ)
24 ಕ್ಯಾರೆಟ್ ಚಿನ್ನ 54,160 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+1,300 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 49,500 ರೂ (------)
24 ಕ್ಯಾರೆಟ್ ಚಿನ್ನ 54,160 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+1,300 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 49,600 ರೂ (+150 ರೂ)
24 ಕ್ಯಾರೆಟ್ ಚಿನ್ನ 54,110 ರೂ (+160 ರೂ)
ಬೆಳ್ಳಿ ದರ: 72,500 ರೂಪಾಯಿ (+900 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 49,750 ರೂ (+150 ರೂ)
24 ಕ್ಯಾರೆಟ್ ಚಿನ್ನ 54,260 ರೂ (+160 ರೂ)
ಬೆಳ್ಳಿ ದರ: 66,500 ರೂಪಾಯಿ (+1,300 ರೂ)