ನಿರಂತರವಾಗಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಮಂಗಳವಾರ ಇಳಿಕೆ ಕಂಡಿತ್ತು. ಆದರೆ ಬುಧವಾರ ಮತ್ತೆ ಗೋಲ್ಡ್ ರೇಟ್ ಏರಿಕೆಯಾಗಿದೆ. ನವೆಂಬರ್ 29ರಂದು ಚಿನ್ನದ ದರ 100 ರೂಪಾಯಿ ಕುಸಿದಿದ್ದು, ಆ ಬಳಿಕ ಇಳಿದಿರಲಿಲ್ಲ. ಮಂಗಳವಾರ 330 ರೂಪಾಯಿ ಇಳಿಕೆಯಾಗಿತ್ತು. ಆದರೆ ಬುಧವಾರ ಮತ್ತೆ ಏರಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 2 ಬಾರಿ ಇಳಿಕೆಯಾಗಿದ್ದರೆ 6 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಐದು ದಿನದಲ್ಲಿ ನಾಲ್ಕು ಬಾರಿ ಏರಿಕೆಯಾಗಿದ್ದ ಬೆಳ್ಳಿ ದರ ಮಂಗಳವಾರ ಇಳಿದಿದೆ. ಬುಧವಾರವೂ ಕೂಡಾ ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ.
ಡಿಸೆಂಬರ್ 7ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 49,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಕುಗ್ಗಿದ್ದು ಪ್ರಸ್ತುತ 54,000 ರೂಪಾಯಿ ಆಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರ ಇಂದು ಮತ್ತೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂಪಾಯಿ ಇಳಿದಿದ್ದು, ಪ್ರಸ್ತುತ 65,500 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಡಿಸೆಂಬರ್ 7ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 53757.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 65584.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.08ರಷ್ಟು ಏರಿಕೆಯಾಗಿದ್ದು 1,772.5 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.76ರಷ್ಟು ಹಿಗ್ಗಿದ್ದು, 22.35 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 49,550 ರೂ (+200 ರೂ)
24 ಕ್ಯಾರೆಟ್ ಚಿನ್ನ 54,050 ರೂ (+220 ರೂ)
ಬೆಳ್ಳಿ ದರ: 71,000 ರೂಪಾಯಿ (+200 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 49,550 ರೂ (+200 ರೂ)
24 ಕ್ಯಾರೆಟ್ ಚಿನ್ನ 54,050 ರೂ (+220 ರೂ)
ಬೆಳ್ಳಿ ದರ: 71,000 ರೂಪಾಯಿ (+200 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 49,550 ರೂ (+200 ರೂ)
24 ಕ್ಯಾರೆಟ್ ಚಿನ್ನ 54,050 ರೂ (+220 ರೂ)
ಬೆಳ್ಳಿ ದರ: 71,000 ರೂಪಾಯಿ (+200 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 49,650 ರೂ (+200 ರೂ)
24 ಕ್ಯಾರೆಟ್ ಚಿನ್ನ 54,150 ರೂ (+220 ರೂ)
ಬೆಳ್ಳಿ ದರ: 65,500 ರೂಪಾಯಿ (-500 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 49,500 ರೂ (+200 ರೂ)
24 ಕ್ಯಾರೆಟ್ ಚಿನ್ನ 54,000 ರೂ (+220 ರೂ)
ಬೆಳ್ಳಿ ದರ: 65,500 ರೂಪಾಯಿ (-500 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 49,500 ರೂ (+200 ರೂ)
24 ಕ್ಯಾರೆಟ್ ಚಿನ್ನ 54,000 ರೂ (+220 ರೂ)
ಬೆಳ್ಳಿ ದರ: 65,500 ರೂಪಾಯಿ (-500 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 49,500 ರೂ (+200 ರೂ)
24 ಕ್ಯಾರೆಟ್ ಚಿನ್ನ 54,000 ರೂ (+220 ರೂ)
ಬೆಳ್ಳಿ ದರ: 65,500 ರೂಪಾಯಿ (-500 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 49,650 ರೂ (+200 ರೂ)
24 ಕ್ಯಾರೆಟ್ ಚಿನ್ನ 54,150 ರೂ (+220 ರೂ)
ಬೆಳ್ಳಿ ದರ: 65,500 ರೂಪಾಯಿ (-500 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 50,160 ರೂ (+60 ರೂ)
24 ಕ್ಯಾರೆಟ್ ಚಿನ್ನ 54,720 ರೂ (+70 ರೂ)
ಬೆಳ್ಳಿ ದರ: 71,000 ರೂಪಾಯಿ (+200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 50,160 ರೂ (+60 ರೂ)
24 ಕ್ಯಾರೆಟ್ ಚಿನ್ನ 54,720 ರೂ (+70 ರೂ)
ಬೆಳ್ಳಿ ದರ: 71,000 ರೂಪಾಯಿ (+200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 49,500 ರೂ (+200 ರೂ)
24 ಕ್ಯಾರೆಟ್ ಚಿನ್ನ 54,000 ರೂ (+220 ರೂ)
ಬೆಳ್ಳಿ ದರ: 71,000 ರೂಪಾಯಿ (+200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 49,500 ರೂ (+200 ರೂ)
24 ಕ್ಯಾರೆಟ್ ಚಿನ್ನ 54,000 ರೂ (+220 ರೂ)
ಬೆಳ್ಳಿ ದರ: 71,000 ರೂಪಾಯಿ (+200 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 49,550 ರೂ (+200 ರೂ)
24 ಕ್ಯಾರೆಟ್ ಚಿನ್ನ 54,050 ರೂ (+220 ರೂ)
ಬೆಳ್ಳಿ ದರ: 65,500 ರೂಪಾಯಿ (-500 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 49,550 ರೂ (+200 ರೂ)
24 ಕ್ಯಾರೆಟ್ ಚಿನ್ನ 54,050 ರೂ (+220 ರೂ)
ಬೆಳ್ಳಿ ದರ: 65,500 ರೂಪಾಯಿ (-500 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 49,500 ರೂ (+200 ರೂ)
24 ಕ್ಯಾರೆಟ್ ಚಿನ್ನ 54,000 ರೂ (+220 ರೂ)
ಬೆಳ್ಳಿ ದರ: 71,000 ರೂಪಾಯಿ (+200 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 49,650 ರೂ (+200 ರೂ)
24 ಕ್ಯಾರೆಟ್ ಚಿನ್ನ 54,150 ರೂ (+220 ರೂ)
ಬೆಳ್ಳಿ ದರ: 65,500 ರೂಪಾಯಿ (-500 ರೂ)
More From GoodReturns

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ



Click it and Unblock the Notifications