ಬಂಗಾರ ದರವು ಸುಮಾರು 5 ದಿನಗಳ ಬಳಿಕ ಕೊಂಚ ಇಳಿಕೆಯಾಗಿದೆ. ಡಿಸೆಂಬರ್ 6ರಂದು ಗೋಲ್ಡ್ ರೇಟ್ ಇಳಿಕೆಯಾಗಿದ್ದು, ಆ ಬಳಿಕ ಬೆಲೆ ಇಳಿದಿಲ್ಲ. ಆದರೆ ಸೋಮವಾರ ದರ ಇಳಿದಿದೆ. ಕಳೆದ ಐದು ದಿನದಲ್ಲಿ ಮೂರು ಬಾರಿ ಬೆಲೆ ಏರಿಕೆಯಾಗಿದ್ದು, ಎರಡು ಬಾರಿ ಸ್ಥಿರವಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 2 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಐದು ದಿನದಲ್ಲಿ ನಾಲ್ಕು ಬಾರಿ ಬೆಳ್ಳಿ ರೇಟ್ ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 6 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಇಳಿದಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ.
ಡಿಸೆಂಬರ್ 12ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 49,800 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಕುಗ್ಗಿದ್ದು ಪ್ರಸ್ತುತ 54,330 ರೂಪಾಯಿ ಆಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರ ಇಂದು ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 900 ರೂಪಾಯಿ ಹಿಗ್ಗಿದ್ದು, ಪ್ರಸ್ತುತ 69,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಡಿಸೆಂಬರ್ 12ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 54262.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 68070.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.10ರಷ್ಟು ಇಳಿಕೆಯಾಗಿದ್ದು 1,793.18 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.09ರಷ್ಟು ಹಿಗ್ಗಿದ್ದು, 23.38 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 49,850 ರೂ (-100 ರೂ)
24 ಕ್ಯಾರೆಟ್ ಚಿನ್ನ 54,390 ರೂ (-100 ರೂ)
ಬೆಳ್ಳಿ ದರ: 72,800 ರೂಪಾಯಿ (-200 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 49,850 ರೂ (-100 ರೂ)
24 ಕ್ಯಾರೆಟ್ ಚಿನ್ನ 54,390 ರೂ (-100 ರೂ)
ಬೆಳ್ಳಿ ದರ: 72,800 ರೂಪಾಯಿ (-200 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 49,850 ರೂ (-100 ರೂ)
24 ಕ್ಯಾರೆಟ್ ಚಿನ್ನ 54,390 ರೂ (-100 ರೂ)
ಬೆಳ್ಳಿ ದರ: 72,800 ರೂಪಾಯಿ (-200 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 49,950 ರೂ (-100 ರೂ)
24 ಕ್ಯಾರೆಟ್ ಚಿನ್ನ 54,490 ರೂ (-100 ರೂ)
ಬೆಳ್ಳಿ ದರ: 69,000 ರೂಪಾಯಿ (+900 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 49,800 ರೂ (-100 ರೂ)
24 ಕ್ಯಾರೆಟ್ ಚಿನ್ನ 54,330 ರೂ (-110 ರೂ)
ಬೆಳ್ಳಿ ದರ: 69,000 ರೂಪಾಯಿ (+900 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 49,800 ರೂ (-100 ರೂ)
24 ಕ್ಯಾರೆಟ್ ಚಿನ್ನ 54,330 ರೂ (-110 ರೂ)
ಬೆಳ್ಳಿ ದರ: 69,000 ರೂಪಾಯಿ (+900 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 49,800 ರೂ (-100 ರೂ)
24 ಕ್ಯಾರೆಟ್ ಚಿನ್ನ 54,330 ರೂ (-110 ರೂ)
ಬೆಳ್ಳಿ ದರ: 69,000 ರೂಪಾಯಿ (+900 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 49,950 ರೂ (-100 ರೂ)
24 ಕ್ಯಾರೆಟ್ ಚಿನ್ನ 54,490 ರೂ (-100 ರೂ)
ಬೆಳ್ಳಿ ದರ: 69,000 ರೂಪಾಯಿ (+900 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 50,450 ರೂ (-100 ರೂ)
24 ಕ್ಯಾರೆಟ್ ಚಿನ್ನ 55,040 ರೂ (-110 ರೂ)
ಬೆಳ್ಳಿ ದರ: 72,800 ರೂಪಾಯಿ (-200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 50,450 ರೂ (-100 ರೂ)
24 ಕ್ಯಾರೆಟ್ ಚಿನ್ನ 55,040 ರೂ (-110 ರೂ)
ಬೆಳ್ಳಿ ದರ: 72,800 ರೂಪಾಯಿ (-200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 49,800 ರೂ (-100 ರೂ)
24 ಕ್ಯಾರೆಟ್ ಚಿನ್ನ 54,330 ರೂ (-110 ರೂ)
ಬೆಳ್ಳಿ ದರ: 72,800 ರೂಪಾಯಿ (-200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 49,800 ರೂ (-100 ರೂ)
24 ಕ್ಯಾರೆಟ್ ಚಿನ್ನ 54,330 ರೂ (-110 ರೂ)
ಬೆಳ್ಳಿ ದರ: 72,800 ರೂಪಾಯಿ (-200 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 49,850 ರೂ (-100 ರೂ)
24 ಕ್ಯಾರೆಟ್ ಚಿನ್ನ 54,390 ರೂ (-100 ರೂ)
ಬೆಳ್ಳಿ ದರ: 73,000 ರೂಪಾಯಿ (+4,900 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 49,850 ರೂ (-100 ರೂ)
24 ಕ್ಯಾರೆಟ್ ಚಿನ್ನ 54,390 ರೂ (-100 ರೂ)
ಬೆಳ್ಳಿ ದರ: 73,000 ರೂಪಾಯಿ (+4,900 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 49,800 ರೂ (-100 ರೂ)
24 ಕ್ಯಾರೆಟ್ ಚಿನ್ನ 54,330 ರೂ (-110 ರೂ)
ಬೆಳ್ಳಿ ದರ: 72,800 ರೂಪಾಯಿ (-200 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 49,950 ರೂ (-100 ರೂ)
24 ಕ್ಯಾರೆಟ್ ಚಿನ್ನ 54,490 ರೂ (-100 ರೂ)
ಬೆಳ್ಳಿ ದರ: 69,000 ರೂಪಾಯಿ (+900 ರೂ)


Click it and Unblock the Notifications