For Quick Alerts
ALLOW NOTIFICATIONS  
For Daily Alerts

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ: ಡಿ. 21ರಂದು ದರ ಹೇಗಿದೆ?

|

ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತವಾಗುತ್ತಿದೆ. ಸೋಮವಾರ ಏರಿಕೆಯಾಗಿದ್ದ ಚಿನ್ನದ ಬೆಲೆಯು ಮಂಗಳವಾರ ಸ್ಥಿರವಾಗಿದೆ ಬುಧವಾರ ಏರಿಕೆಯಾಗಿದೆ. ಕಳೆದ ಮೂರು ದಿನಗಳ ನಂತರ ದರವು ಹೆಚ್ಚಳವಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ಇನ್ನು ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರ ಬುಧವಾರ ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 5 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 1 ಬಾರಿ ಮಾತ್ರ ಸ್ಥಿರವಾಗಿದೆ.

 

ಡಿಸೆಂಬರ್ 21ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 500 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 50,100 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 540 ರೂಪಾಯಿ ಹೆಚ್ಚಾಗಿದ್ದು ಪ್ರಸ್ತುತ 54,650 ರೂಪಾಯಿ ಆಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರ ಇಂದು ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 800 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 70,100 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಡಿಸೆಂಬರ್ 21ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು 54969.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 69491.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.26ರಷ್ಟು ಕುಗ್ಗಿದ್ದು 1,812.42 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.19ರಷ್ಟ ಇಳಿಕೆಯಾಗಿದ್ದು, 23.85 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 50,150 ರೂ (+500 ರೂ)
24 ಕ್ಯಾರೆಟ್ ಚಿನ್ನ 54,700 ರೂ (+540 ರೂ)
ಬೆಳ್ಳಿ ದರ: 74,700 ರೂಪಾಯಿ (+2,200 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 50,150 ರೂ (+500 ರೂ)
24 ಕ್ಯಾರೆಟ್ ಚಿನ್ನ 54,700 ರೂ (+540 ರೂ)
ಬೆಳ್ಳಿ ದರ: 74,700 ರೂಪಾಯಿ (+2,200 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 50,150 ರೂ (+500 ರೂ)
24 ಕ್ಯಾರೆಟ್ ಚಿನ್ನ 54,700 ರೂ (+540 ರೂ)
ಬೆಳ್ಳಿ ದರ: 74,700 ರೂಪಾಯಿ (+2,200 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 50,250 ರೂ (+500 ರೂ)
24 ಕ್ಯಾರೆಟ್ ಚಿನ್ನ 54,820 ರೂ (+560 ರೂ)
ಬೆಳ್ಳಿ ದರ: 70,100 ರೂಪಾಯಿ (+800 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 50,100 ರೂ (+500 ರೂ)
24 ಕ್ಯಾರೆಟ್ ಚಿನ್ನ 54,650 ರೂ (+540 ರೂ)
ಬೆಳ್ಳಿ ದರ: 70,100 ರೂಪಾಯಿ (+800 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 50,100 ರೂ (+500 ರೂ)
24 ಕ್ಯಾರೆಟ್ ಚಿನ್ನ 54,650 ರೂ (+540 ರೂ)
ಬೆಳ್ಳಿ ದರ: 70,100 ರೂಪಾಯಿ (+800 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 50,100 ರೂ (+500 ರೂ)
24 ಕ್ಯಾರೆಟ್ ಚಿನ್ನ 54,650 ರೂ (+540 ರೂ)
ಬೆಳ್ಳಿ ದರ: 70,100 ರೂಪಾಯಿ (+800 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 50,250 ರೂ (+500 ರೂ)
24 ಕ್ಯಾರೆಟ್ ಚಿನ್ನ 54,820 ರೂ (+560 ರೂ)
ಬೆಳ್ಳಿ ದರ: 70,100 ರೂಪಾಯಿ (-2,400 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 51,150 ರೂ (+470 ರೂ)
24 ಕ್ಯಾರೆಟ್ ಚಿನ್ನ 55,800 ರೂ (+520 ರೂ)
ಬೆಳ್ಳಿ ದರ: 74,700 ರೂಪಾಯಿ (+2,200 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 51,150 ರೂ (+470 ರೂ)
24 ಕ್ಯಾರೆಟ್ ಚಿನ್ನ 55,800 ರೂ (+520 ರೂ)
ಬೆಳ್ಳಿ ದರ: 74,700 ರೂಪಾಯಿ (+2,200 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 50,100 ರೂ (+500 ರೂ)
24 ಕ್ಯಾರೆಟ್ ಚಿನ್ನ 54,650 ರೂ (+540 ರೂ)
ಬೆಳ್ಳಿ ದರ: 74,700 ರೂಪಾಯಿ (+2,200 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 50,100 ರೂ (+500 ರೂ)
24 ಕ್ಯಾರೆಟ್ ಚಿನ್ನ 54,650 ರೂ (+540 ರೂ)
ಬೆಳ್ಳಿ ದರ: 74,700 ರೂಪಾಯಿ (+2,200 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 50,150 ರೂ (+500 ರೂ)
24 ಕ್ಯಾರೆಟ್ ಚಿನ್ನ 54,700 ರೂ (+540 ರೂ)
ಬೆಳ್ಳಿ ದರ: 70,100 ರೂಪಾಯಿ (+800 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 50,150 ರೂ (+500 ರೂ)
24 ಕ್ಯಾರೆಟ್ ಚಿನ್ನ 54,700 ರೂ (+540 ರೂ)
ಬೆಳ್ಳಿ ದರ: 70,100 ರೂಪಾಯಿ (+800 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 50,100 ರೂ (+500 ರೂ)
24 ಕ್ಯಾರೆಟ್ ಚಿನ್ನ 54,650 ರೂ (+540 ರೂ)
ಬೆಳ್ಳಿ ದರ: 74,700 ರೂಪಾಯಿ (+2,200 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 50,250 ರೂ (+500 ರೂ)
24 ಕ್ಯಾರೆಟ್ ಚಿನ್ನ 54,820 ರೂ (+560 ರೂ)
ಬೆಳ್ಳಿ ದರ: 70,100 ರೂಪಾಯಿ (+800 ರೂ)

 

English summary

Gold And Silver Rate In India's Major Cities On December 21, 2022

Gold Rate In India's Major Cities stable and Silver Rate decreased On December 21, 2022.
Story first published: Wednesday, December 21, 2022, 17:40 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X