Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ, ಡಿ.28ರಂದು ದರ ಹೇಗಿದೆ?

ದೇಶದಲ್ಲಿ ಬಂಗಾರ ದರ ನಿರಂತರವಾಗಿ ಏರಿಳಿತವಾಗುತ್ತಿದೆ. ಡಿಸೆಂಬರ್ 23ರಂದು ಬೆಲೆ ಇಳಿಕೆಯಾಗಿದ್ದು ಆ ಬಳಿಕ ದರ ಕುಗ್ಗಿಲ್ಲ. ನಿರಂತರವಾಗಿ ಏರಿಕೆ ಅಥವಾ ಸ್ಥಿರತೆ ಕಾಯ್ದುಕೊಂಡಿದೆ. ಕಳೆದ ಶನಿವಾರ ಏರಿಕೆಯಾದ ಚಿನ್ನದ ಬೆಲೆ, ಭಾನುವಾರ ಸ್ಥಿರವಾಗಿದೆ. ಸೋಮವಾರ ಮತ್ತೆ ಹೆಚ್ಚಳವಾಗಿದ್ದು, ಮಂಗಳವಾರ ಮತ್ತೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಬುಧವಾರ ದರ ಮತ್ತೆ ಹೆಚ್ಚಳವಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 2 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ಇನ್ನು ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರ ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 1 ಬಾರಿ ಇಳಿದಿದೆ. 5 ಬಾರಿ ಮಾತ್ರ ಸ್ಥಿರವಾಗಿದೆ.

ಡಿಸೆಂಬರ್ 28ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 50,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 230 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 54,710 ರೂಪಾಯಿ ಆಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರ ಇಂದು ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಸ್ಥಿರವಾಗಿದ್ದು ಪ್ರಸ್ತುತ 72,300 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಡಿಸೆಂಬರ್ 28ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು 54730.00 ರೂಪಾಯಿ ಆಗಿದೆ. ಬೆಳ್ಳಿ ಇಳಿಕೆಯಾಗ್ಗಿದ್ದು 69221.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.45ರಷ್ಟು ಕುಗ್ಗಿದ್ದು 1,804.35 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.99ರಷ್ಟು ಇಳಿಕೆಯಾಗಿದ್ದು, 23.79 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 50,200 ರೂ (+200 ರೂ)
24 ಕ್ಯಾರೆಟ್ ಚಿನ್ನ 54,760 ರೂ (+250 ರೂ)
ಬೆಳ್ಳಿ ದರ: 74,600 ರೂಪಾಯಿ (+400 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 50,200 ರೂ (+200 ರೂ)
24 ಕ್ಯಾರೆಟ್ ಚಿನ್ನ 54,760 ರೂ (+250 ರೂ)
ಬೆಳ್ಳಿ ದರ: 74,600 ರೂಪಾಯಿ (+400 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 50,200 ರೂ (+200 ರೂ)
24 ಕ್ಯಾರೆಟ್ ಚಿನ್ನ 54,760 ರೂ (+250 ರೂ)
ಬೆಳ್ಳಿ ದರ: 74,600 ರೂಪಾಯಿ (+400 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 50,300 ರೂ (+200 ರೂ)
24 ಕ್ಯಾರೆಟ್ ಚಿನ್ನ 54,860 ರೂ (+230 ರೂ)
ಬೆಳ್ಳಿ ದರ: 72,300 ರೂಪಾಯಿ (---------)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 50,150 ರೂ (+200 ರೂ)
24 ಕ್ಯಾರೆಟ್ ಚಿನ್ನ 54,710 ರೂ (+230 ರೂ)
ಬೆಳ್ಳಿ ದರ: 72,300 ರೂಪಾಯಿ (---------)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 50,150 ರೂ (+200 ರೂ)
24 ಕ್ಯಾರೆಟ್ ಚಿನ್ನ 54,710 ರೂ (+230 ರೂ)
ಬೆಳ್ಳಿ ದರ: 72,300 ರೂಪಾಯಿ (---------)

ನಗರ: ಪುಣೆ
22 ಕ್ಯಾರೆಟ್ ಚಿನ್ನ 50,150 ರೂ (+200 ರೂ)
24 ಕ್ಯಾರೆಟ್ ಚಿನ್ನ 54,710 ರೂ (+230 ರೂ)
ಬೆಳ್ಳಿ ದರ: 72,300 ರೂಪಾಯಿ (---------)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 50,300 ರೂ (+200 ರೂ)
24 ಕ್ಯಾರೆಟ್ ಚಿನ್ನ 54,860 ರೂ (+230 ರೂ)
ಬೆಳ್ಳಿ ದರ: 74,200 ರೂಪಾಯಿ (+200 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 51,050 ರೂ (+150 ರೂ)
24 ಕ್ಯಾರೆಟ್ ಚಿನ್ನ 55,690 ರೂ (+170 ರೂ)
ಬೆಳ್ಳಿ ದರ: 74,600 ರೂಪಾಯಿ (+400 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 51,050 ರೂ (+150 ರೂ)
24 ಕ್ಯಾರೆಟ್ ಚಿನ್ನ 55,690 ರೂ (+170 ರೂ)
ಬೆಳ್ಳಿ ದರ: 74,600 ರೂಪಾಯಿ (+400 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 50,150 ರೂ (+200 ರೂ)
24 ಕ್ಯಾರೆಟ್ ಚಿನ್ನ 54,710 ರೂ (+230 ರೂ)
ಬೆಳ್ಳಿ ದರ: 74,600 ರೂಪಾಯಿ (+400 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 50,150 ರೂ (+200 ರೂ)
24 ಕ್ಯಾರೆಟ್ ಚಿನ್ನ 54,710 ರೂ (+230 ರೂ)
ಬೆಳ್ಳಿ ದರ: 74,600 ರೂಪಾಯಿ (+400 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 50,200 ರೂ (+200 ರೂ)
24 ಕ್ಯಾರೆಟ್ ಚಿನ್ನ 54,760 ರೂ (+250 ರೂ)
ಬೆಳ್ಳಿ ದರ: 72,300 ರೂಪಾಯಿ (---------)

ನಗರ: ಸೂರತ್
22 ಕ್ಯಾರೆಟ್ ಚಿನ್ನ 50,200 ರೂ (+200 ರೂ)
24 ಕ್ಯಾರೆಟ್ ಚಿನ್ನ 54,760 ರೂ (+250 ರೂ)
ಬೆಳ್ಳಿ ದರ: 72,300 ರೂಪಾಯಿ (---------)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 49,950 ರೂ (--------)
24 ಕ್ಯಾರೆಟ್ ಚಿನ್ನ 54,480 ರೂ (--------)
ಬೆಳ್ಳಿ ದರ: 74,600 ರೂಪಾಯಿ (+400 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 50,300 ರೂ (+200 ರೂ)
24 ಕ್ಯಾರೆಟ್ ಚಿನ್ನ 54,860 ರೂ (+230 ರೂ)
ಬೆಳ್ಳಿ ದರ: 72,300 ರೂಪಾಯಿ (---------)

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+