ಸುಮಾರು ಐದು ದಿನಗಳ ಬಳಿಕ ಮತ್ತೆ ಚಿನ್ನದ ಬೆಲೆ ಇಳಿಕೆಯಾಗಿದೆ, ಇನ್ನು ಸುಮಾರು 8 ದಿನಗಳ ಬಳಿಕ ಬೆಳ್ಳಿ ದರ ಕುಗ್ಗಿದೆ. ಡಿಸೆಂಬರ್ 23ರಂದು ಬೆಲೆ ಇಳಿಕೆಯಾಗಿದ್ದು ಆ ಬಳಿಕ ದರ ಕುಗ್ಗಿರಿಲಿಲ್ಲ. ಕಳೆದ ಶನಿವಾರ ಏರಿಕೆಯಾದ ಚಿನ್ನದ ಬೆಲೆ, ಭಾನುವಾರ ಸ್ಥಿರವಾಗಿದೆ. ಸೋಮವಾರ ಮತ್ತೆ ಹೆಚ್ಚಳವಾಗಿದ್ದು, ಮಂಗಳವಾರ ಮತ್ತೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಬುಧವಾರ ದರ ಮತ್ತೆ ಹೆಚ್ಚಳವಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 2 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ಇನ್ನು ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರ ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಇಳಿದಿದೆ. 5 ಬಾರಿ ಮಾತ್ರ ಸ್ಥಿರವಾಗಿದೆ.
ಡಿಸೆಂಬರ್ 29ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 50,050 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಕುಗ್ಗಿದ್ದು ಪ್ರಸ್ತುತ 54,600 ರೂಪಾಯಿ ಆಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರ ಇಂದು ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 2,000 ರೂಪಾಯಿ ಇಳಿದಿದ್ದು ಪ್ರಸ್ತುತ 70,300 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಡಿಸೆಂಬರ್ 29ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು 54777.00 ರೂಪಾಯಿ ಆಗಿದೆ. ಬೆಳ್ಳಿ ಇಳಿಕೆಯಾಗ್ಗಿದ್ದು 68980.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.16ರಷ್ಟು ಏರಿದ್ದು 1,808.85 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.65ರಷ್ಟು ಏರಿಕೆಯಾಗಿದ್ದು 23.7 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 50,100 ರೂ (-100 ರೂ)
24 ಕ್ಯಾರೆಟ್ ಚಿನ್ನ 54,650 ರೂ (-110 ರೂ)
ಬೆಳ್ಳಿ ದರ: 74,000 ರೂಪಾಯಿ (-600 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 50,100 ರೂ (-100 ರೂ)
24 ಕ್ಯಾರೆಟ್ ಚಿನ್ನ 54,650 ರೂ (-110 ರೂ)
ಬೆಳ್ಳಿ ದರ: 74,000 ರೂಪಾಯಿ (-600 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 50,100 ರೂ (-100 ರೂ)
24 ಕ್ಯಾರೆಟ್ ಚಿನ್ನ 54,650 ರೂ (-110 ರೂ)
ಬೆಳ್ಳಿ ದರ: 74,000 ರೂಪಾಯಿ (-600 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 50,200 ರೂ (-100 ರೂ)
24 ಕ್ಯಾರೆಟ್ ಚಿನ್ನ 54,750 ರೂ (-110 ರೂ)
ಬೆಳ್ಳಿ ದರ: 70,300 ರೂಪಾಯಿ (-2,000 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 50,050 ರೂ (-100 ರೂ)
24 ಕ್ಯಾರೆಟ್ ಚಿನ್ನ 54,600 ರೂ (-110 ರೂ)
ಬೆಳ್ಳಿ ದರ: 70,300 ರೂಪಾಯಿ (-2,000 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 50,050 ರೂ (-100 ರೂ)
24 ಕ್ಯಾರೆಟ್ ಚಿನ್ನ 54,600 ರೂ (-110 ರೂ)
ಬೆಳ್ಳಿ ದರ: 70,300 ರೂಪಾಯಿ (-2,000 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 50,050 ರೂ (-100 ರೂ)
24 ಕ್ಯಾರೆಟ್ ಚಿನ್ನ 54,600 ರೂ (-110 ರೂ)
ಬೆಳ್ಳಿ ದರ: 70,300 ರೂಪಾಯಿ (-2,000 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 50,200 ರೂ (-100 ರೂ)
24 ಕ್ಯಾರೆಟ್ ಚಿನ್ನ 54,750 ರೂ (-110 ರೂ)
ಬೆಳ್ಳಿ ದರ: 70,300 ರೂಪಾಯಿ (-3,900 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 50,950 ರೂ (-100 ರೂ)
24 ಕ್ಯಾರೆಟ್ ಚಿನ್ನ 55,580 ರೂ (-110 ರೂ)
ಬೆಳ್ಳಿ ದರ: 74,000 ರೂಪಾಯಿ (-600 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 50,950 ರೂ (-100 ರೂ)
24 ಕ್ಯಾರೆಟ್ ಚಿನ್ನ 55,580 ರೂ (-110 ರೂ)
ಬೆಳ್ಳಿ ದರ: 74,000 ರೂಪಾಯಿ (-600 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 50,080 ರೂ (-70 ರೂ)
24 ಕ್ಯಾರೆಟ್ ಚಿನ್ನ 54,630 ರೂ (-80 ರೂ)
ಬೆಳ್ಳಿ ದರ: 74,000 ರೂಪಾಯಿ (-600 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 50,050 ರೂ (-100 ರೂ)
24 ಕ್ಯಾರೆಟ್ ಚಿನ್ನ 54,600 ರೂ (-110 ರೂ)
ಬೆಳ್ಳಿ ದರ: 74,000 ರೂಪಾಯಿ (-600 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 50,100 ರೂ (-100 ರೂ)
24 ಕ್ಯಾರೆಟ್ ಚಿನ್ನ 54,650 ರೂ (-110 ರೂ)
ಬೆಳ್ಳಿ ದರ: 70,300 ರೂಪಾಯಿ (-2,000 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 50,100 ರೂ (-100 ರೂ)
24 ಕ್ಯಾರೆಟ್ ಚಿನ್ನ 54,650 ರೂ (-110 ರೂ)
ಬೆಳ್ಳಿ ದರ: 70,300 ರೂಪಾಯಿ (-2,000 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 50,050 ರೂ (+100 ರೂ)
24 ಕ್ಯಾರೆಟ್ ಚಿನ್ನ 54,600 ರೂ (+120 ರೂ)
ಬೆಳ್ಳಿ ದರ: 74,000 ರೂಪಾಯಿ (-600 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 50,200 ರೂ (-100 ರೂ)
24 ಕ್ಯಾರೆಟ್ ಚಿನ್ನ 54,750 ರೂ (-110 ರೂ)
ಬೆಳ್ಳಿ ದರ: 70,300 ರೂಪಾಯಿ (-2,000 ರೂ)


Click it and Unblock the Notifications