ಚಿನ್ನದ ಬೆಲೆ ಸತತ ಎರಡನೇ ದಿನ ಏರಿಕೆಯಾಗಿದೆ. ಬುಧವಾರ ಏರಿಕೆಯಾಗಿದ್ದ ಬಂಗಾರ ದರವು ಗುರುವಾರ ಇಳಿಕೆಯಾಗಿದೆ. ಆ ಬಳಿಕ ಶುಕ್ರವಾರ ಹಾಗೂ ಶನಿವಾರ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 2 ಬಾರಿ ಇಳಿಕೆಯಾಗಿದ್ದರೆ 6 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಇನ್ನು ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರ ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 1 ಬಾರಿ ಇಳಿದಿದೆ. 6 ಬಾರಿ ಮಾತ್ರ ಸ್ಥಿರವಾಗಿದೆ.
ಡಿಸೆಂಬರ್ 31ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 250 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 50,600 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 270 ರೂಪಾಯಿ ಹಿಗ್ಗಿದ್ದು ಪ್ರಸ್ತುತ 55,200 ರೂಪಾಯಿ ಆಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರ ಇಂದು ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 71,300 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಡಿಸೆಂಬರ್ 31ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು 54972.00 ರೂಪಾಯಿ ಆಗಿದೆ. ಬೆಳ್ಳಿ ಇಳಿಕೆಯಾಗ್ಗಿದ್ದು 69370.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.48ರಷ್ಟು ಏರಿದ್ದು 1,823.86 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.38ರಷ್ಟು ಹೆಚ್ಚಳವಾಗಿದ್ದು 23.96 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 50,650 ರೂ (+250 ರೂ)
24 ಕ್ಯಾರೆಟ್ ಚಿನ್ನ 55,250 ರೂ (+270 ರೂ)
ಬೆಳ್ಳಿ ದರ: 74,300 ರೂಪಾಯಿ (-200 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 50,650 ರೂ (+250 ರೂ)
24 ಕ್ಯಾರೆಟ್ ಚಿನ್ನ 55,250 ರೂ (+270 ರೂ)
ಬೆಳ್ಳಿ ದರ: 74,300 ರೂಪಾಯಿ (-200 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 50,650 ರೂ (+250 ರೂ)
24 ಕ್ಯಾರೆಟ್ ಚಿನ್ನ 55,250 ರೂ (+270 ರೂ)
ಬೆಳ್ಳಿ ದರ: 74,300 ರೂಪಾಯಿ (-200 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 50,750 ರೂ (+250 ರೂ)
24 ಕ್ಯಾರೆಟ್ ಚಿನ್ನ 55,350 ರೂ (+270 ರೂ)
ಬೆಳ್ಳಿ ದರ: 71,300 ರೂಪಾಯಿ (----------)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 50,600 ರೂ (+250 ರೂ)
24 ಕ್ಯಾರೆಟ್ ಚಿನ್ನ 55,200 ರೂ (+270 ರೂ)
ಬೆಳ್ಳಿ ದರ: 71,300 ರೂಪಾಯಿ (----------)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 50,600 ರೂ (+250 ರೂ)
24 ಕ್ಯಾರೆಟ್ ಚಿನ್ನ 55,200 ರೂ (+270 ರೂ)
ಬೆಳ್ಳಿ ದರ: 71,300 ರೂಪಾಯಿ (----------)
ನಗರ: ಪುಣೆ
22 ಕ್ಯಾರೆಟ್ ಚಿನ್ನ 50,600 ರೂ (+250 ರೂ)
24 ಕ್ಯಾರೆಟ್ ಚಿನ್ನ 55,200 ರೂ (+270 ರೂ)
ಬೆಳ್ಳಿ ದರ: 71,300 ರೂಪಾಯಿ (----------)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 50,750 ರೂ (+250 ರೂ)
24 ಕ್ಯಾರೆಟ್ ಚಿನ್ನ 55,350 ರೂ (+270 ರೂ)
ಬೆಳ್ಳಿ ದರ: 71,300 ರೂಪಾಯಿ (----------)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 51,300 ರೂ (+160 ರೂ)
24 ಕ್ಯಾರೆಟ್ ಚಿನ್ನ 55,960 ರೂ (+170 ರೂ)
ಬೆಳ್ಳಿ ದರ: 74,300 ರೂಪಾಯಿ (-200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 51,300 ರೂ (+160 ರೂ)
24 ಕ್ಯಾರೆಟ್ ಚಿನ್ನ 55,960 ರೂ (+170 ರೂ)
ಬೆಳ್ಳಿ ದರ: 74,300 ರೂಪಾಯಿ (-200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 50,600 ರೂ (+250 ರೂ)
24 ಕ್ಯಾರೆಟ್ ಚಿನ್ನ 55,200 ರೂ (+270 ರೂ)
ಬೆಳ್ಳಿ ದರ: 74,300 ರೂಪಾಯಿ (-200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 50,600 ರೂ (+250 ರೂ)
24 ಕ್ಯಾರೆಟ್ ಚಿನ್ನ 55,200 ರೂ (+270 ರೂ)
ಬೆಳ್ಳಿ ದರ: 74,300 ರೂಪಾಯಿ (-200 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 50,650 ರೂ (+250 ರೂ)
24 ಕ್ಯಾರೆಟ್ ಚಿನ್ನ 55,250 ರೂ (+270 ರೂ)
ಬೆಳ್ಳಿ ದರ: 71,300 ರೂಪಾಯಿ (----------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 50,650 ರೂ (+250 ರೂ)
24 ಕ್ಯಾರೆಟ್ ಚಿನ್ನ 55,250 ರೂ (+270 ರೂ)
ಬೆಳ್ಳಿ ದರ: 71,300 ರೂಪಾಯಿ (----------)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 50,600 ರೂ (+250 ರೂ)
24 ಕ್ಯಾರೆಟ್ ಚಿನ್ನ 55,200 ರೂ (+270 ರೂ)
ಬೆಳ್ಳಿ ದರ: 74,300 ರೂಪಾಯಿ (-200 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 50,750 ರೂ (+250 ರೂ)
24 ಕ್ಯಾರೆಟ್ ಚಿನ್ನ 55,350 ರೂ (+270 ರೂ)
ಬೆಳ್ಳಿ ದರ: 71,300 ರೂಪಾಯಿ (----------)
More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications