For Quick Alerts
ALLOW NOTIFICATIONS  
For Daily Alerts

Gold Rate Today: ಜ.13ರ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ ದರ ಹೀಗಿದೆ ನೋಡಿ

|

ಸತತ ಎರಡು ದಿನಗಳಿಂದ ಇಳಿಕೆಯಾಗಿದ್ದ ಬಂಗಾರ ದರವು ಕಳೆದ ಎರಡು ದಿನದಿಂದ ಏರಿಕೆಯಾಗುತ್ತಿದೆ. ಕಳೆದ ಐದು ದಿನದಲ್ಲಿ ಮೂರು ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, ಎರಡು ಬಾರಿ ಇಳಿದಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 3 ಬಾರಿ ಇಳಿಕೆಯಾಗಿದ್ದರೆ 6 ಬಾರಿ ಏರಿಕೆಯಾಗಿದೆ. 1 ಬಾರಿ ಮಾತ್ರ ಸ್ಥಿರವಾಗಿದೆ. ಎರಡು ದಿನಗಳಿಂದ ಬೆಳ್ಳಿ ದರ ಏರಿಕೆಯಾಗುತ್ತಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಇಳಿದಿದೆ. 5 ಬಾರಿ ಮಾತ್ರ ಸ್ಥಿರವಾಗಿದೆ.

ಜನವರಿ 13ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 51,600 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಹಿಗ್ಗಿದ್ದು ಪ್ರಸ್ತುತ 56,290 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂಪಾಯಿ ಹಿಗ್ಗಿದ್ದು ಪ್ರಸ್ತುತ 72,000 ರೂಪಾಯಿ ಆಗಿದೆ.

Gold Rate Today: ಜ.12ರಂದು ದೇಶದ ಪ್ರಮುಖ ನಗರಗಳಲ್ಲಿ ಬಂಗಾರ ದರ ಎಷ್ಟಿದೆ?Gold Rate Today: ಜ.12ರಂದು ದೇಶದ ಪ್ರಮುಖ ನಗರಗಳಲ್ಲಿ ಬಂಗಾರ ದರ ಎಷ್ಟಿದೆ?

ಈ ನಡುವೆ ಕೊನೆಯ ಜನವರಿ 13ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು 56074.00 ರೂಪಾಯಿ ಆಗಿದೆ. ಬೆಳ್ಳಿ ಇಳಿಕೆಯಾಗಿದ್ದು 68437.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.10ರಷ್ಟು ಹಿಗ್ಗಿದ್ದು 1,900.17 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.49ರಷ್ಟು ಏರಿಕೆಯಾಗಿದ್ದು 23.69 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

Gold Rate Today: ಬಂಗಾರ, ಬೆಳ್ಳಿ ದರ ಇಳಿಕೆ, ಜ.11ರ ಬೆಲೆ ಪರಿಶೀಲಿಸಿGold Rate Today: ಬಂಗಾರ, ಬೆಳ್ಳಿ ದರ ಇಳಿಕೆ, ಜ.11ರ ಬೆಲೆ ಪರಿಶೀಲಿಸಿ

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 51,650 ರೂ (+200 ರೂ)
24 ಕ್ಯಾರೆಟ್ ಚಿನ್ನ 56,340 ರೂ (+220 ರೂ)
ಬೆಳ್ಳಿ ದರ: 74,000 ರೂಪಾಯಿ (-----------)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 51,650 ರೂ (+200 ರೂ)
24 ಕ್ಯಾರೆಟ್ ಚಿನ್ನ 56,340 ರೂ (+220 ರೂ)
ಬೆಳ್ಳಿ ದರ: 74,000 ರೂಪಾಯಿ (-----------)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 51,650 ರೂ (+200 ರೂ)
24 ಕ್ಯಾರೆಟ್ ಚಿನ್ನ 56,340 ರೂ (+220 ರೂ)
ಬೆಳ್ಳಿ ದರ: 74,000 ರೂಪಾಯಿ (-----------)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 51,750 ರೂ (+200 ರೂ)
24 ಕ್ಯಾರೆಟ್ ಚಿನ್ನ 56,440 ರೂ (+220 ರೂ)
ಬೆಳ್ಳಿ ದರ: 72,000 ರೂಪಾಯಿ (+100 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 51,600 ರೂ (+200 ರೂ)
24 ಕ್ಯಾರೆಟ್ ಚಿನ್ನ 56,290 ರೂ (+220 ರೂ)
ಬೆಳ್ಳಿ ದರ: 72,000 ರೂಪಾಯಿ (+100 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 51,600 ರೂ (+200 ರೂ)
24 ಕ್ಯಾರೆಟ್ ಚಿನ್ನ 56,290 ರೂ (+220 ರೂ)
ಬೆಳ್ಳಿ ದರ: 72,000 ರೂಪಾಯಿ (+100 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 51,600 ರೂ (+200 ರೂ)
24 ಕ್ಯಾರೆಟ್ ಚಿನ್ನ 56,290 ರೂ (+220 ರೂ)
ಬೆಳ್ಳಿ ದರ: 72,000 ರೂಪಾಯಿ (+100 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 51,750 ರೂ (+200 ರೂ)
24 ಕ್ಯಾರೆಟ್ ಚಿನ್ನ 56,440 ರೂ (+220 ರೂ)
ಬೆಳ್ಳಿ ದರ: 72,000 ರೂಪಾಯಿ (+100 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 52,500 ರೂ (+140 ರೂ)
24 ಕ್ಯಾರೆಟ್ ಚಿನ್ನ 57,250 ರೂ (+130 ರೂ)
ಬೆಳ್ಳಿ ದರ: 74,000 ರೂಪಾಯಿ (-----------)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 52,500 ರೂ (+140 ರೂ)
24 ಕ್ಯಾರೆಟ್ ಚಿನ್ನ 57,250 ರೂ (+130 ರೂ)
ಬೆಳ್ಳಿ ದರ: 74,000 ರೂಪಾಯಿ (-----------)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 51,600 ರೂ (+200 ರೂ)
24 ಕ್ಯಾರೆಟ್ ಚಿನ್ನ 56,290 ರೂ (+220 ರೂ)
ಬೆಳ್ಳಿ ದರ: 74,000 ರೂಪಾಯಿ (-----------)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 51,600 ರೂ (+200 ರೂ)
24 ಕ್ಯಾರೆಟ್ ಚಿನ್ನ 56,290 ರೂ (+220 ರೂ)
ಬೆಳ್ಳಿ ದರ: 74,000 ರೂಪಾಯಿ (-----------)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 51,650 ರೂ (+200 ರೂ)
24 ಕ್ಯಾರೆಟ್ ಚಿನ್ನ 56,340 ರೂ (+220 ರೂ)
ಬೆಳ್ಳಿ ದರ: 72,000 ರೂಪಾಯಿ (+100 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 51,650 ರೂ (+200 ರೂ)
24 ಕ್ಯಾರೆಟ್ ಚಿನ್ನ 56,340 ರೂ (+220 ರೂ)
ಬೆಳ್ಳಿ ದರ: 72,000 ರೂಪಾಯಿ (+100 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 51,600 ರೂ (+200 ರೂ)
24 ಕ್ಯಾರೆಟ್ ಚಿನ್ನ 56,290 ರೂ (+220 ರೂ)
ಬೆಳ್ಳಿ ದರ: 74,000 ರೂಪಾಯಿ (-----------)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 51,750 ರೂ (+200 ರೂ)
24 ಕ್ಯಾರೆಟ್ ಚಿನ್ನ 56,440 ರೂ (+220 ರೂ)
ಬೆಳ್ಳಿ ದರ: 72,000 ರೂಪಾಯಿ (+100 ರೂ)

 

English summary

Gold And Silver Rate In India's Major Cities On January 13, 2022

Gold Rate In India's Major Cities increased and Silver Rate increased On January 13, 2022.
Story first published: Friday, January 13, 2023, 18:05 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X