For Quick Alerts
ALLOW NOTIFICATIONS  
For Daily Alerts

Gold Rate Today: ಜನವರಿ 3ರ ಚಿನ್ನ, ಬೆಳ್ಳಿ ಬೆಲೆ ಪರಿಶೀಲಿಸಿ

|

ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತವಾಗುತ್ತಿದೆ. ಹೊಸ ವರ್ಷದ ಆರಂಭದ ದಿನದಂದು ಸ್ಥಿರವಾಗಿದ್ದ ಬಂಗಾರ ದರವು ಜನವರಿ 2ರಂದು ಇಳಿಕೆಯಾಗಿದೆ. ಆದರೆ ಮಂಗಳವಾರ ಜನವರಿ 3ರಂದು ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 2 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ಸತತ ಮೂರು ದಿನಗಳಿಂದ ಬೆಳ್ಳಿ ದರ ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 1 ಬಾರಿ ಇಳಿದಿದೆ. 6 ಬಾರಿ ಮಾತ್ರ ಸ್ಥಿರವಾಗಿದೆ.

 

ಜನವರಿ 3ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 500 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 50,950 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 540 ರೂಪಾಯಿ ಹಿಗ್ಗಿದ್ದು ಪ್ರಸ್ತುತ 55,580 ರೂಪಾಯಿ ಆಗಿದೆ. ನಿನ್ನೆ ಸ್ಥಿರವಾಗಿದ್ದ ಬೆಳ್ಳಿ ದರ ಇಂದು ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 700 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 72,000 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಜನವರಿ 3ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು 55571.00 ರೂಪಾಯಿ ಆಗಿದೆ. ಬೆಳ್ಳಿ ಏರಿಕೆಯಾಗ್ಗಿದ್ದು 70690.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.34ರಷ್ಟು ಏರಿದ್ದು 1,835.5 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.91ರಷ್ಟು ಹೆಚ್ಚಳವಾಗಿದ್ದು 24.3 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 51,000 ರೂ (+500 ರೂ)
24 ಕ್ಯಾರೆಟ್ ಚಿನ್ನ 55,630 ರೂ (+530 ರೂ)
ಬೆಳ್ಳಿ ದರ: 75,500 ರೂಪಾಯಿ (+1000 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 51,000 ರೂ (+500 ರೂ)
24 ಕ್ಯಾರೆಟ್ ಚಿನ್ನ 55,630 ರೂ (+530 ರೂ)
ಬೆಳ್ಳಿ ದರ: 75,500 ರೂಪಾಯಿ (+1000 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 51,000 ರೂ (+500 ರೂ)
24 ಕ್ಯಾರೆಟ್ ಚಿನ್ನ 55,630 ರೂ (+530 ರೂ)
ಬೆಳ್ಳಿ ದರ: 75,500 ರೂಪಾಯಿ (+1000 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 51,100 ರೂ (+500 ರೂ)
24 ಕ್ಯಾರೆಟ್ ಚಿನ್ನ 55,730 ರೂ (+530 ರೂ)
ಬೆಳ್ಳಿ ದರ: 72,000 ರೂಪಾಯಿ (+700 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 50,950 ರೂ (+500 ರೂ)
24 ಕ್ಯಾರೆಟ್ ಚಿನ್ನ 55,580 ರೂ (+540 ರೂ)
ಬೆಳ್ಳಿ ದರ: 72,000 ರೂಪಾಯಿ (+700 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 50,950 ರೂ (+500 ರೂ)
24 ಕ್ಯಾರೆಟ್ ಚಿನ್ನ 55,580 ರೂ (+540 ರೂ)
ಬೆಳ್ಳಿ ದರ: 72,000 ರೂಪಾಯಿ (+700 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 50,950 ರೂ (+500 ರೂ)
24 ಕ್ಯಾರೆಟ್ ಚಿನ್ನ 55,580 ರೂ (+540 ರೂ)
ಬೆಳ್ಳಿ ದರ: 72,000 ರೂಪಾಯಿ (+700 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 51,100 ರೂ (+500 ರೂ)
24 ಕ್ಯಾರೆಟ್ ಚಿನ್ನ 55,730 ರೂ (+530 ರೂ)
ಬೆಳ್ಳಿ ದರ: 72,000 ರೂಪಾಯಿ (+700 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 51,910 ರೂ (+410 ರೂ)
24 ಕ್ಯಾರೆಟ್ ಚಿನ್ನ 56,630 ರೂ (+450 ರೂ)
ಬೆಳ್ಳಿ ದರ: 75,500 ರೂಪಾಯಿ (+1000 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 51,910 ರೂ (+410 ರೂ)
24 ಕ್ಯಾರೆಟ್ ಚಿನ್ನ 56,630 ರೂ (+450 ರೂ)
ಬೆಳ್ಳಿ ದರ: 75,500 ರೂಪಾಯಿ (+1000 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 50,950 ರೂ (+500 ರೂ)
24 ಕ್ಯಾರೆಟ್ ಚಿನ್ನ 55,580 ರೂ (+540 ರೂ)
ಬೆಳ್ಳಿ ದರ: 75,500 ರೂಪಾಯಿ (+1000 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 50,950 ರೂ (+500 ರೂ)
24 ಕ್ಯಾರೆಟ್ ಚಿನ್ನ 55,580 ರೂ (+540 ರೂ)
ಬೆಳ್ಳಿ ದರ: 75,500 ರೂಪಾಯಿ (+1000 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 51,000 ರೂ (+500 ರೂ)
24 ಕ್ಯಾರೆಟ್ ಚಿನ್ನ 55,630 ರೂ (+530 ರೂ)
ಬೆಳ್ಳಿ ದರ: 72,000 ರೂಪಾಯಿ (+700 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 51,000 ರೂ (+500 ರೂ)
24 ಕ್ಯಾರೆಟ್ ಚಿನ್ನ 55,630 ರೂ (+530 ರೂ)
ಬೆಳ್ಳಿ ದರ: 72,000 ರೂಪಾಯಿ (+700 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 50,950 ರೂ (+500 ರೂ)
24 ಕ್ಯಾರೆಟ್ ಚಿನ್ನ 55,580 ರೂ (+540 ರೂ)
ಬೆಳ್ಳಿ ದರ: 75,500 ರೂಪಾಯಿ (+1000 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 51,100 ರೂ (+500 ರೂ)
24 ಕ್ಯಾರೆಟ್ ಚಿನ್ನ 55,730 ರೂ (+530 ರೂ)
ಬೆಳ್ಳಿ ದರ: 72,000 ರೂಪಾಯಿ (+700 ರೂ)

 

English summary

Gold And Silver Rate In India's Major Cities On January 3, 2022

Gold Rate In India's Major Cities increased and Silver Rate increased On January 3, 2022.
Story first published: Tuesday, January 3, 2023, 19:02 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X