ಸತತ ಎರಡನೇ ದಿನ ಬಂಗಾರ ದರ ಇಳಿಕೆಯಾಗಿದೆ. ಶನಿವಾರ ಭಾರೀ ಇಳಿಕೆಯಾಗಿದ್ದ ಗೋಲ್ಡ್ ರೇಟ್ ಭಾನುವಾರ ಸ್ಥಿರತೆ ಕಾಯ್ದುಕೊಂಡಿದೆ. ಆದರೆ ಸೋಮವಾರ ಹಾಗೂ ಮಂಗಳವಾರ ಚಿನ್ನದ ಬೆಲೆ ಇಳಿಕೆಯಾಗಿದೆ. ಬೆಳ್ಳಿ ದರ ಮಾತ್ರ ಇಂದು ಭಾರೀ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಮಾತ್ರ ಸ್ಥಿರವಾಗಿದೆ. 3 ಬಾರಿ ಹೆಚ್ಚಳವಾಗಿದೆ. ಸತತ 2 ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ರೇಟ್ ಇಂದು ಭಾರೀ ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 1 ಬಾರಿ ಇಳಿದಿದೆ. 5 ಬಾರಿ ಸ್ಥಿರವಾಗಿದೆ.
ನವೆಂಬರ್ 1ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 50 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 46,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 60 ರೂಪಾಯಿ ಕುಗ್ಗಿದ್ದು ಪ್ರಸ್ತುತ 50,780 ರೂಪಾಯಿ ಆಗಿದೆ. ಈ ನಡುವೆ ಇಂದಿನ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 2,000 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 59,500 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ನವೆಂಬರ್ 1ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 50619.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 59261.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.32ರಷ್ಟು ಏರಿಕೆಯಾಗಿದ್ದು 1,654.05 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 3.89ರಷ್ಟು ಹಿಗ್ಗಿದ್ದು, 19.91 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,600 ರೂ (-50 ರೂ)
24 ಕ್ಯಾರೆಟ್ ಚಿನ್ನ 50,830 ರೂ (-80 ರೂ)
ಬೆಳ್ಳಿ ದರ: 59,500 ರೂಪಾಯಿ (+2,000 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,600 ರೂ (-50 ರೂ)
24 ಕ್ಯಾರೆಟ್ ಚಿನ್ನ 50,830 ರೂ (-80 ರೂ)
ಬೆಳ್ಳಿ ದರ: 65,000 ರೂಪಾಯಿ (+2,000 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,600 ರೂ (-50 ರೂ)
24 ಕ್ಯಾರೆಟ್ ಚಿನ್ನ 50,830 ರೂ (-80 ರೂ)
ಬೆಳ್ಳಿ ದರ: 65,000 ರೂಪಾಯಿ (+2,000 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,700 ರೂ (-50 ರೂ)
24 ಕ್ಯಾರೆಟ್ ಚಿನ್ನ 50,930 ರೂ (-60 ರೂ)
ಬೆಳ್ಳಿ ದರ: 59,500 ರೂಪಾಯಿ (+2,000 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,550 ರೂ (-50 ರೂ)
24 ಕ್ಯಾರೆಟ್ ಚಿನ್ನ 50,780 ರೂ (-60 ರೂ)
ಬೆಳ್ಳಿ ದರ: 59,500 ರೂಪಾಯಿ (+2,000 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,550 ರೂ (-50 ರೂ)
24 ಕ್ಯಾರೆಟ್ ಚಿನ್ನ 50,780 ರೂ (-60 ರೂ)
ಬೆಳ್ಳಿ ದರ: 65,000 ರೂಪಾಯಿ (+7,500 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,580 ರೂ (-50 ರೂ)
24 ಕ್ಯಾರೆಟ್ ಚಿನ್ನ 50,810 ರೂ (-60 ರೂ)
ಬೆಳ್ಳಿ ದರ: 59,500 ರೂಪಾಯಿ (+2,000 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,700 ರೂ (-50 ರೂ)
24 ಕ್ಯಾರೆಟ್ ಚಿನ್ನ 50,930 ರೂ (-60 ರೂ)
ಬೆಳ್ಳಿ ದರ: 59,500 ರೂಪಾಯಿ (+2,000 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,300 ರೂ (+150 ರೂ)
24 ಕ್ಯಾರೆಟ್ ಚಿನ್ನ 51,600 ರೂ (+160 ರೂ)
ಬೆಳ್ಳಿ ದರ: 65,000 ರೂಪಾಯಿ (+2,000 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,300 ರೂ (+150 ರೂ)
24 ಕ್ಯಾರೆಟ್ ಚಿನ್ನ 51,600 ರೂ (+160 ರೂ)
ಬೆಳ್ಳಿ ದರ: 65,000 ರೂಪಾಯಿ (+2,000 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,550 ರೂ (-50 ರೂ)
24 ಕ್ಯಾರೆಟ್ ಚಿನ್ನ 50,780 ರೂ (-60 ರೂ)
ಬೆಳ್ಳಿ ದರ: 65,000 ರೂಪಾಯಿ (+2,000 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,550 ರೂ (-50 ರೂ)
24 ಕ್ಯಾರೆಟ್ ಚಿನ್ನ 50,780 ರೂ (-60 ರೂ)
ಬೆಳ್ಳಿ ದರ: 65,000 ರೂಪಾಯಿ (+2,000 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,600 ರೂ (-50 ರೂ)
24 ಕ್ಯಾರೆಟ್ ಚಿನ್ನ 50,830 ರೂ (-80 ರೂ)
ಬೆಳ್ಳಿ ದರ: 59,500 ರೂಪಾಯಿ (+2,000 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,600 ರೂ (-50 ರೂ)
24 ಕ್ಯಾರೆಟ್ ಚಿನ್ನ 50,830 ರೂ (-80 ರೂ)
ಬೆಳ್ಳಿ ದರ: 59,500 ರೂಪಾಯಿ (-3,500 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,550 ರೂ (-50 ರೂ)
24 ಕ್ಯಾರೆಟ್ ಚಿನ್ನ 50,780 ರೂ (-60 ರೂ)
ಬೆಳ್ಳಿ ದರ: 65,000 ರೂಪಾಯಿ (+2,000 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,700 ರೂ (-50 ರೂ)
24 ಕ್ಯಾರೆಟ್ ಚಿನ್ನ 50,930 ರೂ (-60 ರೂ)
ಬೆಳ್ಳಿ ದರ: 59,500 ರೂಪಾಯಿ (+2,000 ರೂ)
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications