ಬಂಗಾರ ದರ ನಿರಂತರವಾಗಿ ಏರಿಳಿತವಾಗುತ್ತಿದೆ. ಸತತ ಮೂರು ದಿನಗಳ ಕಾಲ ಏರಿಕೆಯಾಗಿದ್ದ ಬಂಗಾರ ದರ ನವೆಂಬರ್ 14ರಂದು ಸ್ಥಿರವಾಗಿದೆ. ಮಂಗಳವಾರ ದಿಢೀರ್ ಇಳಿಕೆಯಾಗಿದೆ. ಆದರೆ ಬುಧವಾರ ಮತ್ತೆ ಗೋಲ್ಡ್ ರೇಟ್ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಇಳಿಕೆಯಾಗಿದ್ದರೆ 5 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ಸತತ ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ ನಿನ್ನೆ ಏರಿಕೆಯಾಗಿದೆ. ಆದರೆ ಇಂದು ಮತ್ತೆ ಇಳಿದಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ.
ನವೆಂಬರ್ 16ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 48,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 210 ರೂಪಾಯಿ ಹಿಗ್ಗಿದ್ದು ಪ್ರಸ್ತುತ 52,360 ರೂಪಾಯಿ ಆಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರ ಇಂದು ಇಳಿದಿದೆ. ಒಂದು ಕೆಜಿ ಬೆಳ್ಳಿ ದರ 700 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ 62,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ನವೆಂಬರ್ 16ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 53140.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 62720.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.02ರಷ್ಟು ಇಳಿಕೆಯಾಗಿದ್ದು 1,780.78 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.35ರಷ್ಟು ಏರಿಕೆಯಾಗಿದ್ದು, 21.9 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,050 ರೂ (+200 ರೂ)
24 ಕ್ಯಾರೆಟ್ ಚಿನ್ನ 52,410 ರೂ (+210 ರೂ)
ಬೆಳ್ಳಿ ದರ: 67,500 ರೂಪಾಯಿ (-1,000 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,050 ರೂ (+200 ರೂ)
24 ಕ್ಯಾರೆಟ್ ಚಿನ್ನ 52,410 ರೂ (+210 ರೂ)
ಬೆಳ್ಳಿ ದರ: 67,500 ರೂಪಾಯಿ (-1,000 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,050 ರೂ (+200 ರೂ)
24 ಕ್ಯಾರೆಟ್ ಚಿನ್ನ 52,410 ರೂ (+210 ರೂ)
ಬೆಳ್ಳಿ ದರ: 67,500 ರೂಪಾಯಿ (-1,000 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,150 ರೂ (+200 ರೂ)
24 ಕ್ಯಾರೆಟ್ ಚಿನ್ನ 52,510 ರೂ (+210 ರೂ)
ಬೆಳ್ಳಿ ದರ: 62,000 ರೂಪಾಯಿ (-700 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,000 ರೂ (+200 ರೂ)
24 ಕ್ಯಾರೆಟ್ ಚಿನ್ನ 52,360 ರೂ (+210 ರೂ)
ಬೆಳ್ಳಿ ದರ: 62,000 ರೂಪಾಯಿ (-700 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,000 ರೂ (+200 ರೂ)
24 ಕ್ಯಾರೆಟ್ ಚಿನ್ನ 52,360 ರೂ (+210 ರೂ)
ಬೆಳ್ಳಿ ದರ: 62,000 ರೂಪಾಯಿ (-700 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,030 ರೂ (+200 ರೂ)
24 ಕ್ಯಾರೆಟ್ ಚಿನ್ನ 52,390 ರೂ (+210 ರೂ)
ಬೆಳ್ಳಿ ದರ: 62,000 ರೂಪಾಯಿ (-700 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,150 ರೂ (+200 ರೂ)
24 ಕ್ಯಾರೆಟ್ ಚಿನ್ನ 52,510 ರೂ (+210 ರೂ)
ಬೆಳ್ಳಿ ದರ: 62,000 ರೂಪಾಯಿ (-700 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 49,600 ರೂ (+200 ರೂ)
24 ಕ್ಯಾರೆಟ್ ಚಿನ್ನ 54,110 ರೂ (+220 ರೂ)
ಬೆಳ್ಳಿ ದರ: 68,500 ರೂಪಾಯಿ (----------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 49,600 ರೂ (+200 ರೂ)
24 ಕ್ಯಾರೆಟ್ ಚಿನ್ನ 54,110 ರೂ (+220 ರೂ)
ಬೆಳ್ಳಿ ದರ: 67,500 ರೂಪಾಯಿ (-1,000 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,000 ರೂ (+200 ರೂ)
24 ಕ್ಯಾರೆಟ್ ಚಿನ್ನ 52,360 ರೂ (+210 ರೂ)
ಬೆಳ್ಳಿ ದರ: 67,500 ರೂಪಾಯಿ (-1,000 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,000 ರೂ (+200 ರೂ)
24 ಕ್ಯಾರೆಟ್ ಚಿನ್ನ 52,360 ರೂ (+210 ರೂ)
ಬೆಳ್ಳಿ ದರ: 67,500 ರೂಪಾಯಿ (-1,000 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,050 ರೂ (+200 ರೂ)
24 ಕ್ಯಾರೆಟ್ ಚಿನ್ನ 52,410 ರೂ (+210 ರೂ)
ಬೆಳ್ಳಿ ದರ: 62,000 ರೂಪಾಯಿ (-700 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,050 ರೂ (+200 ರೂ)
24 ಕ್ಯಾರೆಟ್ ಚಿನ್ನ 52,410 ರೂ (+210 ರೂ)
ಬೆಳ್ಳಿ ದರ: 62,000 ರೂಪಾಯಿ (-700 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,000 ರೂ (+200 ರೂ)
24 ಕ್ಯಾರೆಟ್ ಚಿನ್ನ 52,360 ರೂ (+210 ರೂ)
ಬೆಳ್ಳಿ ದರ: 67,500 ರೂಪಾಯಿ (-1,000 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,150 ರೂ (+200 ರೂ)
24 ಕ್ಯಾರೆಟ್ ಚಿನ್ನ 52,510 ರೂ (+210 ರೂ)
ಬೆಳ್ಳಿ ದರ: 62,000 ರೂಪಾಯಿ (-700 ರೂ)


Click it and Unblock the Notifications