ಹಲವಾರು ದಿನಗಳಿಂದ ಬಂಗಾರ ಹಾಗೂ ಬೆಳ್ಳಿ ದರ ಏರಿಳಿತವಾಗುತ್ತಿದೆ. ನಿನ್ನೆ ಸ್ಥಿರವಾಗಿದ್ದ ಗೋಲ್ಡ್ ರೇಟ್ ಇಂದು ಮತ್ತೆ ಇಳಿಕೆಯಾಗಿದೆ. ಶನಿವಾರವೂ ಕೂಡಾ ಚಿನ್ನದ ದರ ಇಳಿಕೆಯಾಗಿತ್ತು. ಕಳೆದ ನಾಲ್ಕು ದಿನಗಳಲ್ಲಿ ಚಿನ್ನದ ದರ ಒಂದು ದಿನ ಇಳಿಕೆ ಮರುದಿನ ಸ್ಥಿರತೆಕಾಯ್ದುಕೊಳ್ಳುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ಸತತ ಎರಡು ದಿನಗಳಿಂದ ಇಳಿಕೆಯಾಗಿದ್ದ ಬೆಳ್ಳಿ ದರ ನಿನ್ನೆ ಕೊಂಚ ಏರಿದೆ. ಆದರೆ ಇಂದು ಮತ್ತೆ ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ.
ನವೆಂಬರ್ 21ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿದಿದ್ದು ಪ್ರಸ್ತುತ 48,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಕುಗ್ಗಿದ್ದು ಪ್ರಸ್ತುತ 52,920 ರೂಪಾಯಿ ಆಗಿದೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರ ಇಂದು ಇಳಿದಿದೆ. ಒಂದು ಕೆಜಿ ಬೆಳ್ಳಿ ದರ 400 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 60,600 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ನವೆಂಬರ್ 21ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 52383.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 60383.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.70ರಷ್ಟು ಇಳಿಕೆಯಾಗಿದ್ದು 1,740.33 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.58ರಷ್ಟು ಇಳಿಕೆಯಾಗಿದ್ದು, 20.67 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,550 ರೂ (-100 ರೂ)
24 ಕ್ಯಾರೆಟ್ ಚಿನ್ನ 52,970 ರೂ (-100 ರೂ)
ಬೆಳ್ಳಿ ದರ: 66,500 ರೂಪಾಯಿ (-1000 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,550 ರೂ (-100 ರೂ)
24 ಕ್ಯಾರೆಟ್ ಚಿನ್ನ 52,970 ರೂ (-100 ರೂ)
ಬೆಳ್ಳಿ ದರ: 66,500 ರೂಪಾಯಿ (-1000 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,550 ರೂ (-100 ರೂ)
24 ಕ್ಯಾರೆಟ್ ಚಿನ್ನ 52,970 ರೂ (-100 ರೂ)
ಬೆಳ್ಳಿ ದರ: 66,500 ರೂಪಾಯಿ (-1000 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,700 ರೂ (-100 ರೂ)
24 ಕ್ಯಾರೆಟ್ ಚಿನ್ನ 53,070 ರೂ (-100 ರೂ)
ಬೆಳ್ಳಿ ದರ: 60,600 ರೂಪಾಯಿ (-400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,500 ರೂ (-100 ರೂ)
24 ಕ್ಯಾರೆಟ್ ಚಿನ್ನ 52,920 ರೂ (-100 ರೂ)
ಬೆಳ್ಳಿ ದರ: 60,600 ರೂಪಾಯಿ (-400 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,500 ರೂ (-100 ರೂ)
24 ಕ್ಯಾರೆಟ್ ಚಿನ್ನ 52,920 ರೂ (-100 ರೂ)
ಬೆಳ್ಳಿ ದರ: 60,600 ರೂಪಾಯಿ (-400 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,500 ರೂ (-130 ರೂ)
24 ಕ್ಯಾರೆಟ್ ಚಿನ್ನ 52,920 ರೂ (-180 ರೂ)
ಬೆಳ್ಳಿ ದರ: 60,600 ರೂಪಾಯಿ (-400 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,700 ರೂ (-100 ರೂ)
24 ಕ್ಯಾರೆಟ್ ಚಿನ್ನ 53,070 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (+100 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 49,200 ರೂ (-50 ರೂ)
24 ಕ್ಯಾರೆಟ್ ಚಿನ್ನ 53,670 ರೂ (-60 ರೂ)
ಬೆಳ್ಳಿ ದರ: 66,500 ರೂಪಾಯಿ (-1000 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 49,200 ರೂ (-50 ರೂ)
24 ಕ್ಯಾರೆಟ್ ಚಿನ್ನ 53,670 ರೂ (-60 ರೂ)
ಬೆಳ್ಳಿ ದರ: 66,500 ರೂಪಾಯಿ (-1000 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,500 ರೂ (-100 ರೂ)
24 ಕ್ಯಾರೆಟ್ ಚಿನ್ನ 52,920 ರೂ (-100 ರೂ)
ಬೆಳ್ಳಿ ದರ: 66,500 ರೂಪಾಯಿ (-1000 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,500 ರೂ (-100 ರೂ)
24 ಕ್ಯಾರೆಟ್ ಚಿನ್ನ 52,920 ರೂ (-100 ರೂ)
ಬೆಳ್ಳಿ ದರ: 66,500 ರೂಪಾಯಿ (-1000 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,550 ರೂ (-100 ರೂ)
24 ಕ್ಯಾರೆಟ್ ಚಿನ್ನ 52,970 ರೂ (-100 ರೂ)
ಬೆಳ್ಳಿ ದರ: 60,600 ರೂಪಾಯಿ (-400 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,650 ರೂ (---------)
24 ಕ್ಯಾರೆಟ್ ಚಿನ್ನ 52,970 ರೂ (-100 ರೂ)
ಬೆಳ್ಳಿ ದರ: 60,600 ರೂಪಾಯಿ (-400 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,500 ರೂ (-100 ರೂ)
24 ಕ್ಯಾರೆಟ್ ಚಿನ್ನ 52,920 ರೂ (-100 ರೂ)
ಬೆಳ್ಳಿ ದರ: 66,500 ರೂಪಾಯಿ (-1000 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,700 ರೂ (-100 ರೂ)
24 ಕ್ಯಾರೆಟ್ ಚಿನ್ನ 53,070 ರೂ (-100 ರೂ)
ಬೆಳ್ಳಿ ದರ: 60,600 ರೂಪಾಯಿ (-400 ರೂ)


Click it and Unblock the Notifications