Gold Rate Today: ಸತತ 3ನೇ ದಿನ ಬಂಗಾರ ದರ ಇಳಿಕೆ, ನ.23ರ ಬೆಲೆ ನೋಡಿ

ಕಳೆದ ಮೂರು ದಿನಗಳಿಂದ ಬಂಗಾರ ದರ ಇಳಿಯುತ್ತಿದೆ. ಕಳೆದ ಒಂದು ವಾರದಲ್ಲಿ ಬಂಗಾರ ದರ ಹೆಚ್ಚಾಗಿ ಇಳಿದಿದೆ. ಕಳೆದ ಐದು ದಿನದಲ್ಲಿ ನಾಲ್ಕು ಬಾರಿ ಗೋಲ್ಡ್ ರೇಟ್ ಇಳಿಕೆಯಾಗಿದೆ. ಆದರೆ ಪ್ರತಿ ಹತ್ತು ಗ್ರಾಂಗೆ ನೂರು, ನೂರೈವತ್ತು ರೂಪಾಯಿ ಇಳಿಯುತ್ತಿದೆ. ಬೆಳ್ಳಿ ದರ ಮಾತ್ರ ಕಳೆದ ಕೆಲವು ದಿನಗಳಿಂದ ಏರಿಳಿತವಾಗುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 5 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ಶನಿವಾರ ಇಳಿದಿದ್ದ ಬೆಳ್ಳಿ ದರ, ಭಾನುವಾರ ಏರಿದೆ. ಸೋಮವಾರ ಮತ್ತೆ ಇಳಿದಿದ್ದು ಮಂಗಳವಾರ ಮತ್ತೆ ಏರಿಕೆಯಾಗಿದೆ. ಬುಧವಾರ ಮತ್ತೆ ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ.

ನವೆಂಬರ್ 23ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿದಿದ್ದು ಪ್ರಸ್ತುತ 48,250 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಕುಗ್ಗಿದ್ದು ಪ್ರಸ್ತುತ 52,640 ರೂಪಾಯಿ ಆಗಿದೆ. ನಿನ್ನೆಇಳಿಕೆಯಾಗಿದ್ದ ಬೆಳ್ಳಿ ದರ ಇಂದು ಇಳಿದಿದೆ. ಒಂದು ಕೆಜಿ ಬೆಳ್ಳಿ ದರ 200 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 61,000 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ನವೆಂಬರ್ 23ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 52350.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 61524.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.22ರಷ್ಟು ಇಳಿಕೆಯಾಗಿದ್ದು 1,737.67 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.53ರಷ್ಟು ಹಿಗ್ಗಿದ್ದು, 21.2 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,300 ರೂ (-50 ರೂ)
24 ಕ್ಯಾರೆಟ್ ಚಿನ್ನ 52,700 ರೂ (-50 ರೂ)
ಬೆಳ್ಳಿ ದರ: 67,000 ರೂಪಾಯಿ (----------)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,300 ರೂ (-50 ರೂ)
24 ಕ್ಯಾರೆಟ್ ಚಿನ್ನ 52,700 ರೂ (-50 ರೂ)
ಬೆಳ್ಳಿ ದರ: 67,000 ರೂಪಾಯಿ (----------)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,300 ರೂ (-50 ರೂ)
24 ಕ್ಯಾರೆಟ್ ಚಿನ್ನ 52,700 ರೂ (-50 ರೂ)
ಬೆಳ್ಳಿ ದರ: 67,000 ರೂಪಾಯಿ (----------)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,400 ರೂ (-100 ರೂ)
24 ಕ್ಯಾರೆಟ್ ಚಿನ್ನ 52,800 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-200 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,250 ರೂ (-100 ರೂ)
24 ಕ್ಯಾರೆಟ್ ಚಿನ್ನ 52,640 ರೂ (-110 ರೂ)
ಬೆಳ್ಳಿ ದರ: 61,000 ರೂಪಾಯಿ (-200 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,250 ರೂ (-100 ರೂ)
24 ಕ್ಯಾರೆಟ್ ಚಿನ್ನ 52,640 ರೂ (-110 ರೂ)
ಬೆಳ್ಳಿ ದರ: 61,000 ರೂಪಾಯಿ (-200 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 48,250 ರೂ (-100 ರೂ)
24 ಕ್ಯಾರೆಟ್ ಚಿನ್ನ 52,640 ರೂ (-110 ರೂ)
ಬೆಳ್ಳಿ ದರ: 61,000 ರೂಪಾಯಿ (-200 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,400 ರೂ (-100 ರೂ)
24 ಕ್ಯಾರೆಟ್ ಚಿನ್ನ 52,800 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-200 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,850 ರೂ (-200 ರೂ)
24 ಕ್ಯಾರೆಟ್ ಚಿನ್ನ 53,290 ರೂ (-220 ರೂ)
ಬೆಳ್ಳಿ ದರ: 67,000 ರೂಪಾಯಿ (----------)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,850 ರೂ (-200 ರೂ)
24 ಕ್ಯಾರೆಟ್ ಚಿನ್ನ 53,290 ರೂ (-220 ರೂ)
ಬೆಳ್ಳಿ ದರ: 67,000 ರೂಪಾಯಿ (----------)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,250 ರೂ (-100 ರೂ)
24 ಕ್ಯಾರೆಟ್ ಚಿನ್ನ 52,640 ರೂ (-110 ರೂ)
ಬೆಳ್ಳಿ ದರ: 67,000 ರೂಪಾಯಿ (----------)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,250 ರೂ (-100 ರೂ)
24 ಕ್ಯಾರೆಟ್ ಚಿನ್ನ 52,640 ರೂ (-110 ರೂ)
ಬೆಳ್ಳಿ ದರ: 67,000 ರೂಪಾಯಿ (----------)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,300 ರೂ (-100 ರೂ)
24 ಕ್ಯಾರೆಟ್ ಚಿನ್ನ 52,700 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-200 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 48,300 ರೂ (-100 ರೂ)
24 ಕ್ಯಾರೆಟ್ ಚಿನ್ನ 52,700 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-200 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,250 ರೂ (-100 ರೂ)
24 ಕ್ಯಾರೆಟ್ ಚಿನ್ನ 52,640 ರೂ (-110 ರೂ)
ಬೆಳ್ಳಿ ದರ: 67,000 ರೂಪಾಯಿ (----------)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,400 ರೂ (-100 ರೂ)
24 ಕ್ಯಾರೆಟ್ ಚಿನ್ನ 52,800 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-200 ರೂ)

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+