ಕಳೆದ ಹಲವಾರು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಏರಿಳಿತವಾಗುತ್ತಿದೆ. ಕಳೆದ ಸೋಮವಾರದಿಂದ ಬುಧವಾರದವರೆಗೆ ಇಳಿಕೆಯಾಗಿದ್ದ ಗೋಲ್ಡ್ ರೇಟ್ ಗುರುವಾರ ದಿಡೀರ್ ಏರಿಕೆಯಾಗಿತ್ತು. ಆದರೆ ಬಳಿಕ ಎರಡು ದಿನ ಸ್ಥಿರವಾಗಿ, ಒಂದು ದಿನ ಬರೀ 10 ರೂಪಾಯಿ ಹೆಚ್ಚಾಗಿ ಮತ್ತೆ ಸೋಮವಾರ ಸ್ಥಿರವಾಗಿತ್ತು. ಆದರೆ ಮಂಗಳವಾರ ಕೊಂಚ ಇಳಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 4 ಬಾರಿ ಸ್ಥಿರವಾಗಿದೆ.
ಶನಿವಾರ ಇಳಿದಿದ್ದ ಬೆಳ್ಳಿ ದರ, ಭಾನುವಾರ ಏರಿದೆ. ಕಳೆದ ಶುಕ್ರವಾರ, ಶನಿವಾರ ಇಳಿಕೆಯಾಗಿದ್ದ ಬೆಳ್ಳಿ ರೇಟ್ ಭಾನುವಾರ ಸ್ಥಿರವಾಗಿತ್ತು. ಆದರೆ ಸೋಮವಾರ ಇಳಿದಿದ್ದು, ಮಂಗಳವಾರ ಮತ್ತೆ ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 2 ಬಾರಿ ಮಾತ್ರ ಸ್ಥಿರವಾಗಿದೆ.
ನವೆಂಬರ್ 29ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 48,460 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಇಳಿದಿದ್ದು ಪ್ರಸ್ತುತ 52,880 ರೂಪಾಯಿ ಆಗಿದೆ. ನಿನ್ನೆಇಳಿಕೆಯಾಗಿದ್ದ ಬೆಳ್ಳಿ ದರ ಇಂದು ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 61,400 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ನವೆಂಬರ್ 29ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 52540.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 61400.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.76ರಷ್ಟು ಏರಿಕೆಯಾಗಿದ್ದು 1,754.38 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.76ರಷ್ಟು ಹಿಗ್ಗಿದ್ದು, 21.29 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,510 ರೂ (-100 ರೂ)
24 ಕ್ಯಾರೆಟ್ ಚಿನ್ನ 52,930 ರೂ (-100 ರೂ)
ಬೆಳ್ಳಿ ದರ: 68,100 ರೂಪಾಯಿ (---------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,510 ರೂ (-100 ರೂ)
24 ಕ್ಯಾರೆಟ್ ಚಿನ್ನ 52,930 ರೂ (-100 ರೂ)
ಬೆಳ್ಳಿ ದರ: 68,100 ರೂಪಾಯಿ (---------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,510 ರೂ (-100 ರೂ)
24 ಕ್ಯಾರೆಟ್ ಚಿನ್ನ 52,930 ರೂ (-100 ರೂ)
ಬೆಳ್ಳಿ ದರ: 68,100 ರೂಪಾಯಿ (---------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,610 ರೂ (-100 ರೂ)
24 ಕ್ಯಾರೆಟ್ ಚಿನ್ನ 53,040 ರೂ (-100 ರೂ)
ಬೆಳ್ಳಿ ದರ: 61,400 ರೂಪಾಯಿ (---------)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,460 ರೂ (-100 ರೂ)
24 ಕ್ಯಾರೆಟ್ ಚಿನ್ನ 52,880 ರೂ (-100 ರೂ)
ಬೆಳ್ಳಿ ದರ: 61,400 ರೂಪಾಯಿ (---------)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,460 ರೂ (-100 ರೂ)
24 ಕ್ಯಾರೆಟ್ ಚಿನ್ನ 52,880 ರೂ (-100 ರೂ)
ಬೆಳ್ಳಿ ದರ: 61,400 ರೂಪಾಯಿ (---------)
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,460 ರೂ (-100 ರೂ)
24 ಕ್ಯಾರೆಟ್ ಚಿನ್ನ 52,880 ರೂ (-100 ರೂ)
ಬೆಳ್ಳಿ ದರ: 61,400 ರೂಪಾಯಿ (---------)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,610 ರೂ (-100 ರೂ)
24 ಕ್ಯಾರೆಟ್ ಚಿನ್ನ 53,040 ರೂ (-100 ರೂ)
ಬೆಳ್ಳಿ ದರ: 61,400 ರೂಪಾಯಿ (---------)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 49,160 ರೂ (-310 ರೂ)
24 ಕ್ಯಾರೆಟ್ ಚಿನ್ನ 53,630 ರೂ (-340 ರೂ)
ಬೆಳ್ಳಿ ದರ: 68,100 ರೂಪಾಯಿ (---------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 49,160 ರೂ (-310 ರೂ)
24 ಕ್ಯಾರೆಟ್ ಚಿನ್ನ 53,630 ರೂ (-340 ರೂ)
ಬೆಳ್ಳಿ ದರ: 68,100 ರೂಪಾಯಿ (---------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,460 ರೂ (-100 ರೂ)
24 ಕ್ಯಾರೆಟ್ ಚಿನ್ನ 52,880 ರೂ (-100 ರೂ)
ಬೆಳ್ಳಿ ದರ: 68,100 ರೂಪಾಯಿ (---------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,460 ರೂ (-100 ರೂ)
24 ಕ್ಯಾರೆಟ್ ಚಿನ್ನ 52,880 ರೂ (-100 ರೂ)
ಬೆಳ್ಳಿ ದರ: 68,100 ರೂಪಾಯಿ (---------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,510 ರೂ (-100 ರೂ)
24 ಕ್ಯಾರೆಟ್ ಚಿನ್ನ 52,930 ರೂ (-100 ರೂ)
ಬೆಳ್ಳಿ ದರ: 61,400 ರೂಪಾಯಿ (---------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,510 ರೂ (-100 ರೂ)
24 ಕ್ಯಾರೆಟ್ ಚಿನ್ನ 52,930 ರೂ (-100 ರೂ)
ಬೆಳ್ಳಿ ದರ: 61,400 ರೂಪಾಯಿ (---------)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,460 ರೂ (-100 ರೂ)
24 ಕ್ಯಾರೆಟ್ ಚಿನ್ನ 52,880 ರೂ (-100 ರೂ)
ಬೆಳ್ಳಿ ದರ: 68,100 ರೂಪಾಯಿ (---------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,610 ರೂ (-100 ರೂ)
24 ಕ್ಯಾರೆಟ್ ಚಿನ್ನ 53,040 ರೂ (-100 ರೂ)
ಬೆಳ್ಳಿ ದರ: 61,400 ರೂಪಾಯಿ (---------)
More From GoodReturns

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ



Click it and Unblock the Notifications