ಎರಡು ದಿನಗಳಿಂದ ಕುಸಿತವಾಗಿದ್ದ ಚಿನ್ನದ ದರ ನಿನ್ನೆ ಏರಿಕೆ ಕಂಡಿತ್ತು. ಆದರೆ ಗುರುವಾರ ಮತ್ತೆ ಇಳಿಕೆಯಾಗಿದೆ. ಈ ವಾರದಲ್ಲಿ ಗೋಲ್ಡ್ ರೇಟ್ ಏರಿಕೆಗಿಂತ ಅಧಿಕ ಇಳಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 5 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಮಾತ್ರ ಸ್ಥಿರವಾಗಿದೆ. 3 ಬಾರಿ ಹೆಚ್ಚಳವಾಗಿದೆ. ಸತತ 2 ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ರೇಟ್ ಒಂದು ದಿನ ಏರಿಕೆಯಾಗಿದೆ. ಅದಾದ ಬಳಿಕ ಕಳೆದ ಎರಡು ದಿನಗಳಿಂದ ಬೆಳ್ಳಿ ದರ ಕುಗ್ಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ನವೆಂಬರ್ 3ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 150 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 46,700 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 160 ರೂಪಾಯಿ ಕುಗ್ಗಿದ್ದು ಪ್ರಸ್ತುತ 50,950 ರೂಪಾಯಿ ಆಗಿದೆ. ಈ ನಡುವೆ ಕಳೆದ ಎರಡು ದಿನಗಳಿಂದ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 800 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ 58,100 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ನವೆಂಬರ್ 3ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 50099.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 57140.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.86ರಷ್ಟು ಇಳಿಕೆಯಾಗಿದ್ದು 1,620.15 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.53ರಷ್ಟು ಕುಗ್ಗಿದ್ದು, 18.88 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,750 ರೂ (-150 ರೂ)
24 ಕ್ಯಾರೆಟ್ ಚಿನ್ನ 51,000 ರೂ (-160 ರೂ)
ಬೆಳ್ಳಿ ದರ: 64,000 ರೂಪಾಯಿ (-500 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,750 ರೂ (-150 ರೂ)
24 ಕ್ಯಾರೆಟ್ ಚಿನ್ನ 51,000 ರೂ (-160 ರೂ)
ಬೆಳ್ಳಿ ದರ: 64,000 ರೂಪಾಯಿ (-500 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,750 ರೂ (-150 ರೂ)
24 ಕ್ಯಾರೆಟ್ ಚಿನ್ನ 51,000 ರೂ (-160 ರೂ)
ಬೆಳ್ಳಿ ದರ: 64,000 ರೂಪಾಯಿ (-500 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,850 ರೂ (-150 ರೂ)
24 ಕ್ಯಾರೆಟ್ ಚಿನ್ನ 51,100 ರೂ (-160 ರೂ)
ಬೆಳ್ಳಿ ದರ: 58,100 ರೂಪಾಯಿ (-800 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,700 ರೂ (-150 ರೂ)
24 ಕ್ಯಾರೆಟ್ ಚಿನ್ನ 50,950 ರೂ (-160 ರೂ)
ಬೆಳ್ಳಿ ದರ: 58,100 ರೂಪಾಯಿ (-800 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,700 ರೂ (-150 ರೂ)
24 ಕ್ಯಾರೆಟ್ ಚಿನ್ನ 50,950 ರೂ (-160 ರೂ)
ಬೆಳ್ಳಿ ದರ: 58,100 ರೂಪಾಯಿ (-800 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,730 ರೂ (-150 ರೂ)
24 ಕ್ಯಾರೆಟ್ ಚಿನ್ನ 50,980 ರೂ (-160 ರೂ)
ಬೆಳ್ಳಿ ದರ: 58,100 ರೂಪಾಯಿ (-800 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,850 ರೂ (-150 ರೂ)
24 ಕ್ಯಾರೆಟ್ ಚಿನ್ನ 51,100 ರೂ (-160 ರೂ)
ಬೆಳ್ಳಿ ದರ: 58,100 ರೂಪಾಯಿ (-800 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,150 ರೂ (-260 ರೂ)
24 ಕ್ಯಾರೆಟ್ ಚಿನ್ನ 51,440 ರೂ (-280 ರೂ)
ಬೆಳ್ಳಿ ದರ: 64,000 ರೂಪಾಯಿ (-500 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,150 ರೂ (-260 ರೂ)
24 ಕ್ಯಾರೆಟ್ ಚಿನ್ನ 51,440 ರೂ (-280 ರೂ)
ಬೆಳ್ಳಿ ದರ: 64,000 ರೂಪಾಯಿ (-500 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,700 ರೂ (-150 ರೂ)
24 ಕ್ಯಾರೆಟ್ ಚಿನ್ನ 50,950 ರೂ (-160 ರೂ)
ಬೆಳ್ಳಿ ದರ: 64,000 ರೂಪಾಯಿ (-500 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,700 ರೂ (-150 ರೂ)
24 ಕ್ಯಾರೆಟ್ ಚಿನ್ನ 50,950 ರೂ (-160 ರೂ)
ಬೆಳ್ಳಿ ದರ: 64,000 ರೂಪಾಯಿ (-500 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,750 ರೂ (-150 ರೂ)
24 ಕ್ಯಾರೆಟ್ ಚಿನ್ನ 51,000 ರೂ (-160 ರೂ)
ಬೆಳ್ಳಿ ದರ: 58,100 ರೂಪಾಯಿ (-800 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,750 ರೂ (-150 ರೂ)
24 ಕ್ಯಾರೆಟ್ ಚಿನ್ನ 51,000 ರೂ (-160 ರೂ)
ಬೆಳ್ಳಿ ದರ: 58,100 ರೂಪಾಯಿ (-800 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,700 ರೂ (-150 ರೂ)
24 ಕ್ಯಾರೆಟ್ ಚಿನ್ನ 50,950 ರೂ (-160 ರೂ)
ಬೆಳ್ಳಿ ದರ: 64,000 ರೂಪಾಯಿ (-500 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,850 ರೂ (-150 ರೂ)
24 ಕ್ಯಾರೆಟ್ ಚಿನ್ನ 51,100 ರೂ (-160 ರೂ)
ಬೆಳ್ಳಿ ದರ: 58,100 ರೂಪಾಯಿ (-800 ರೂ)
More From GoodReturns

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications