ಸತತ ಎರಡು ದಿನಗಳಿಂದ ಬೆಳ್ಳಿ ಹಾಗೂ ಬಂಗಾರ ದರ ಇಳಿಕೆಯಾಗಿದೆ. ನವೆಂಬರ್ 5ರಂದು ಏರಿಕೆಯಾಗಿದ್ದ ಗೋಲ್ಡ್ ರೇಟ್, ಸೋಮವಾರ ಹಾಗೂ ಮಂಗಳವಾರ ಇಳಿದಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 7 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 1 ಬಾರಿ ಸ್ಥಿರವಾಗಿದೆ. ಸತತ 2 ದಿನಗಳಿಂದ ಏರಿದ್ದ ಬೆಳ್ಳಿ ರೇಟ್ ನಿನ್ನೆ ಇಳಿದಿದೆ. ಇಂದು ಮತ್ತೆ ಕೊಂಚ ಏರಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.
ನವೆಂಬರ್ 8ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 46,800 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಕುಗ್ಗಿದ್ದು ಪ್ರಸ್ತುತ 51,050 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 450 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 60,850 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ನವೆಂಬರ್ 8ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 50701.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 60637.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.13ರಷ್ಟು ಇಳಿಕೆಯಾಗಿದ್ದು 1,671.97 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.01ರಷ್ಟು ಹಿಗ್ಗಿದ್ದು, 20.77 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,850 ರೂ (-100 ರೂ)
24 ಕ್ಯಾರೆಟ್ ಚಿನ್ನ 51,100 ರೂ (-110 ರೂ)
ಬೆಳ್ಳಿ ದರ: 60,850 ರೂಪಾಯಿ (-5,450 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,850 ರೂ (-100 ರೂ)
24 ಕ್ಯಾರೆಟ್ ಚಿನ್ನ 51,100 ರೂ (-110 ರೂ)
ಬೆಳ್ಳಿ ದರ: 66,700 ರೂಪಾಯಿ (+400 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,850 ರೂ (-100 ರೂ)
24 ಕ್ಯಾರೆಟ್ ಚಿನ್ನ 51,100 ರೂ (-110 ರೂ)
ಬೆಳ್ಳಿ ದರ: 66,700 ರೂಪಾಯಿ (+400 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,950 ರೂ (-100 ರೂ)
24 ಕ್ಯಾರೆಟ್ ಚಿನ್ನ 51,200 ರೂ (-130 ರೂ)
ಬೆಳ್ಳಿ ದರ: 60,850 ರೂಪಾಯಿ (+450 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,800 ರೂ (-100 ರೂ)
24 ಕ್ಯಾರೆಟ್ ಚಿನ್ನ 51,050 ರೂ (-110 ರೂ)
ಬೆಳ್ಳಿ ದರ: 60,850 ರೂಪಾಯಿ (+450 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,800 ರೂ (-100 ರೂ)
24 ಕ್ಯಾರೆಟ್ ಚಿನ್ನ 51,050 ರೂ (-110 ರೂ)
ಬೆಳ್ಳಿ ದರ: 60,850 ರೂಪಾಯಿ (+450 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,830 ರೂ (-100 ರೂ)
24 ಕ್ಯಾರೆಟ್ ಚಿನ್ನ 51,080 ರೂ (-110 ರೂ)
ಬೆಳ್ಳಿ ದರ: 60,850 ರೂಪಾಯಿ (+450 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,950 ರೂ (-100 ರೂ)
24 ಕ್ಯಾರೆಟ್ ಚಿನ್ನ 51,200 ರೂ (-130 ರೂ)
ಬೆಳ್ಳಿ ದರ: 60,850 ರೂಪಾಯಿ (+450 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,580 ರೂ (-170 ರೂ)
24 ಕ್ಯಾರೆಟ್ ಚಿನ್ನ 51,900 ರೂ (-200 ರೂ)
ಬೆಳ್ಳಿ ದರ: 66,700 ರೂಪಾಯಿ (+400 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,580 ರೂ (-170 ರೂ)
24 ಕ್ಯಾರೆಟ್ ಚಿನ್ನ 51,900 ರೂ (-200 ರೂ)
ಬೆಳ್ಳಿ ದರ: 66,700 ರೂಪಾಯಿ (+400 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,800 ರೂ (-100 ರೂ)
24 ಕ್ಯಾರೆಟ್ ಚಿನ್ನ 51,050 ರೂ (-110 ರೂ)
ಬೆಳ್ಳಿ ದರ: 66,700 ರೂಪಾಯಿ (+400 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,800 ರೂ (-100 ರೂ)
24 ಕ್ಯಾರೆಟ್ ಚಿನ್ನ 51,050 ರೂ (-110 ರೂ)
ಬೆಳ್ಳಿ ದರ: 66,700 ರೂಪಾಯಿ (+400 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,850 ರೂ (-100 ರೂ)
24 ಕ್ಯಾರೆಟ್ ಚಿನ್ನ 51,100 ರೂ (-110 ರೂ)
ಬೆಳ್ಳಿ ದರ: 60,850 ರೂಪಾಯಿ (+450 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,850 ರೂ (-100 ರೂ)
24 ಕ್ಯಾರೆಟ್ ಚಿನ್ನ 51,100 ರೂ (-110 ರೂ)
ಬೆಳ್ಳಿ ದರ: 60,850 ರೂಪಾಯಿ (+450 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,800 ರೂ (-100 ರೂ)
24 ಕ್ಯಾರೆಟ್ ಚಿನ್ನ 51,050 ರೂ (-110 ರೂ)
ಬೆಳ್ಳಿ ದರ: 66,700 ರೂಪಾಯಿ (+400 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,950 ರೂ (-100 ರೂ)
24 ಕ್ಯಾರೆಟ್ ಚಿನ್ನ 51,200 ರೂ (-130 ರೂ)
ಬೆಳ್ಳಿ ದರ: 60,850 ರೂಪಾಯಿ (+450 ರೂ)
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications