For Quick Alerts
ALLOW NOTIFICATIONS  
For Daily Alerts

Gold Rate Today: ಬಂಗಾರ ಬೆಲೆ ಏರಿಕೆ, ಅಕ್ಟೋಬರ್ 13ರ ದರ ಪರಿಶೀಲಿಸಿ

|

ಮೂರು ದಿನಗಳಿಂದ ಇಳಿಕೆಯಾಗಿದ್ದ ಗೋಲ್ಡ್ ರೇಟ್ ಗುರುವಾರ ಮತ್ತೆ ಕೊಂಚ ಏರಿಕೆಯಾಗಿದೆ. ಆದರೆ ಸಿಲ್ವರ್ ರೇಟ್‌ ಇಳಿಮುಖವಾಗಿ ಸಾಗಿದೆ. ಮೂರು ದಿನ ಏರಿದ್ದ ಬಂಗಾರದ ದರ ಬಳಿಕ ಮೂರು ದಿನ ಸ್ಥಿರವಾಗಿತ್ತು, ಬಳಿಕ ಮೂರು ದಿನ ಇಳಿದಿತ್ತು. ಈಗ ಮತ್ತೆ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಸ್ಥಿರವಾಗಿದೆ. 4 ಬಾರಿ ಹೆಚ್ಚಳವಾಗಿದೆ. ನಿನ್ನೆ ಇಳಿಕೆಯಾಗಿದ್ದ ಸಿಲ್ವರ್ ರೇಟ್ ಇಂದು ಮತ್ತೆ ಕುಗ್ಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 6 ಬಾರಿ ಮಾತ್ರ ಇಳಿದಿದೆ. 1 ಬಾರಿ ಸ್ಥಿರವಾಗಿದೆ.

ಅಕ್ಟೋಬರ್ 13ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 46,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,000 ರೂಪಾಯಿ ಆಗಿದೆ. ಈ ನಡುವೆ ಸಿಲ್ವರ್ ರೇಟ್ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 1,200 ರೂಪಾಯಿ ಕುಗ್ಗಿದ್ದು ಪ್ರಸ್ತುತ 57,300 ರೂಪಾಯಿ ಆಗಿದೆ.

ಹಬ್ಬದ ಸೀಸನ್: ಚಿನ್ನದ ಶುದ್ಧತೆ ಹೀಗೆ ಚೆಕ್ ಮಾಡಿಹಬ್ಬದ ಸೀಸನ್: ಚಿನ್ನದ ಶುದ್ಧತೆ ಹೀಗೆ ಚೆಕ್ ಮಾಡಿ

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಅಕ್ಟೋಬರ್ 13ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 50592.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 56518.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 1.51ರಷ್ಟು ಇಳಿಕೆಯಾಗಿದ್ದು 1,649.33 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.51ರಷ್ಟು ಕುಗ್ಗಿದ್ದು, 18.59 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

Gold Rate Today: ಸತತ ಮೂರನೇ ದಿನ ಚಿನ್ನ, ಬೆಳ್ಳಿ ದರ ಇಳಿಕೆGold Rate Today: ಸತತ ಮೂರನೇ ದಿನ ಚಿನ್ನ, ಬೆಳ್ಳಿ ದರ ಇಳಿಕೆ

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,800 ರೂ (+100 ರೂ)
24 ಕ್ಯಾರೆಟ್ ಚಿನ್ನ 51,050 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,800 ರೂ (+100 ರೂ)
24 ಕ್ಯಾರೆಟ್ ಚಿನ್ನ 51,050 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,800 ರೂ (+100 ರೂ)
24 ಕ್ಯಾರೆಟ್ ಚಿನ್ನ 51,050 ರೂ (+100 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,900 ರೂ (+100 ರೂ)
24 ಕ್ಯಾರೆಟ್ ಚಿನ್ನ 51,150 ರೂ (+100 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,750 ರೂ (+100 ರೂ)
24 ಕ್ಯಾರೆಟ್ ಚಿನ್ನ 51,000 ರೂ (+110 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,750 ರೂ (+100 ರೂ)
24 ಕ್ಯಾರೆಟ್ ಚಿನ್ನ 51,000 ರೂ (+110 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 46,780 ರೂ (+100 ರೂ)
24 ಕ್ಯಾರೆಟ್ ಚಿನ್ನ 51,030 ರೂ (+110 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,900 ರೂ (+100 ರೂ)
24 ಕ್ಯಾರೆಟ್ ಚಿನ್ನ 51,150 ರೂ (+100 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,710 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,400 ರೂ (+100 ರೂ)
24 ಕ್ಯಾರೆಟ್ ಚಿನ್ನ 51,710 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,750 ರೂ (+100 ರೂ)
24 ಕ್ಯಾರೆಟ್ ಚಿನ್ನ 51,000 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,750 ರೂ (+100 ರೂ)
24 ಕ್ಯಾರೆಟ್ ಚಿನ್ನ 51,000 ರೂ (+110 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,800 ರೂ (+100 ರೂ)
24 ಕ್ಯಾರೆಟ್ ಚಿನ್ನ 51,050 ರೂ (+100 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 46,800 ರೂ (+100 ರೂ)
24 ಕ್ಯಾರೆಟ್ ಚಿನ್ನ 51,050 ರೂ (+100 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,750 ರೂ (+100 ರೂ)
24 ಕ್ಯಾರೆಟ್ ಚಿನ್ನ 51,000 ರೂ (+110 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,900 ರೂ (+100 ರೂ)
24 ಕ್ಯಾರೆಟ್ ಚಿನ್ನ 51,150 ರೂ (+100 ರೂ)
ಬೆಳ್ಳಿ ದರ: 57,300 ರೂಪಾಯಿ (-1,200 ರೂ)

 

English summary

Gold And Silver Rate In India's Major Cities On October 13, 2022

Gold Rate In India's Major Cities increased and Silver Rate decreased On October 13, 2022.
Story first published: Thursday, October 13, 2022, 19:39 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X