Gold Rate Today: ಸತತ 2ನೇ ದಿನ ಬಂಗಾರ ದರ ಇಳಿಕೆ, ಅ. 21ರ ಬೆಲೆ ಇಲ್ಲಿದೆ

ಸತತ ಎರಡನೇ ದಿನ ಬಂಗಾರ ಬೆಲೆ ಇಳಿಕೆಯಾಗಿದೆ. ಹಲವು ದಿನಗಳಿಂದ ಗೋಲ್ಡ್ ರೇಟ್ ಏರಿಳಿತವಾಗುತ್ತಿದೆ. ಒಂದು ದಿನ ಏರಿದರೆ ಮತ್ತೊಂದು ದಿನ ಇಳಿಯುತ್ತಿದೆ. ಆದರೆ ಕಳೆದ ಎರಡು ದಿನಗಳಿಂದ ಇಳಿಕೆಯಾಗುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 5 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಮಾತ್ರ ಸ್ಥಿರವಾಗಿದೆ. 4 ಬಾರಿ ಹೆಚ್ಚಳವಾಗಿದೆ. ಇನ್ನು ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 1 ಬಾರಿ ಮಾತ್ರ ಬೆಳ್ಳಿ ಬೆಲೆ ಏರಿದ್ದು 6 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.

ಅಕ್ಟೋಬರ್ 21ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 46,250 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಕುಗ್ಗಿದ್ದು ಪ್ರಸ್ತುತ 50,450 ರೂಪಾಯಿ ಆಗಿದೆ. ಈ ನಡುವೆ ಇಂದಿನ ಬೆಳ್ಳಿ ಬೆಲೆ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 56,150 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಅಕ್ಟೋಬರ್ 21ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 50259.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 56583.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.52ರಷ್ಟು ಏರಿಕೆಯಾಗಿದ್ದು 1,635.27 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.71ರಷ್ಟು ಹಿಗ್ಗಿದ್ದು, 18.74 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,300 ರೂ (-100 ರೂ)
24 ಕ್ಯಾರೆಟ್ ಚಿನ್ನ 50,500 ರೂ (-120 ರೂ)
ಬೆಳ್ಳಿ ದರ: 56,150 ರೂಪಾಯಿ (-------)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,300 ರೂ (-100 ರೂ)
24 ಕ್ಯಾರೆಟ್ ಚಿನ್ನ 50,500 ರೂ (-120 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,300 ರೂ (-100 ರೂ)
24 ಕ್ಯಾರೆಟ್ ಚಿನ್ನ 50,500 ರೂ (-120 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,350 ರೂ (-150 ರೂ)
24 ಕ್ಯಾರೆಟ್ ಚಿನ್ನ 50,600 ರೂ (-130 ರೂ)
ಬೆಳ್ಳಿ ದರ: 56,150 ರೂಪಾಯಿ (-------)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,250 ರೂ (-100 ರೂ)
24 ಕ್ಯಾರೆಟ್ ಚಿನ್ನ 50,450 ರೂ (-110 ರೂ)
ಬೆಳ್ಳಿ ದರ: 56,150 ರೂಪಾಯಿ (-------)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,250 ರೂ (-100 ರೂ)
24 ಕ್ಯಾರೆಟ್ ಚಿನ್ನ 50,450 ರೂ (-110 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 46,280 ರೂ (-100 ರೂ)
24 ಕ್ಯಾರೆಟ್ ಚಿನ್ನ 50,480 ರೂ (-110 ರೂ)
ಬೆಳ್ಳಿ ದರ: 56,150 ರೂಪಾಯಿ (-------)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,350 ರೂ (-150 ರೂ)
24 ಕ್ಯಾರೆಟ್ ಚಿನ್ನ 50,600 ರೂ (-130 ರೂ)
ಬೆಳ್ಳಿ ದರ: 56,150 ರೂಪಾಯಿ (-------)

ದಕ್ಷಿಣ ಭಾರತದ ಪ್ರಮುಖ ನಗರ
ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,650 ರೂ (-200 ರೂ)
24 ಕ್ಯಾರೆಟ್ ಚಿನ್ನ 50,900 ರೂ (-210 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,650 ರೂ (-200 ರೂ)
24 ಕ್ಯಾರೆಟ್ ಚಿನ್ನ 50,900 ರೂ (-210 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,250 ರೂ (-100 ರೂ)
24 ಕ್ಯಾರೆಟ್ ಚಿನ್ನ 50,450 ರೂ (-110 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,250 ರೂ (-100 ರೂ)
24 ಕ್ಯಾರೆಟ್ ಚಿನ್ನ 50,450 ರೂ (-110 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,650 ರೂ (-200 ರೂ)
24 ಕ್ಯಾರೆಟ್ ಚಿನ್ನ 50,900 ರೂ (-210 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,650 ರೂ (-200 ರೂ)
24 ಕ್ಯಾರೆಟ್ ಚಿನ್ನ 50,900 ರೂ (-210 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,250 ರೂ (-100 ರೂ)
24 ಕ್ಯಾರೆಟ್ ಚಿನ್ನ 50,450 ರೂ (-110 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,250 ರೂ (-100 ರೂ)
24 ಕ್ಯಾರೆಟ್ ಚಿನ್ನ 50,450 ರೂ (-110 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,300 ರೂ (-100 ರೂ)
24 ಕ್ಯಾರೆಟ್ ಚಿನ್ನ 50,500 ರೂ (-120 ರೂ)
ಬೆಳ್ಳಿ ದರ: 56,150 ರೂಪಾಯಿ (-------)

ನಗರ: ಸೂರತ್
22 ಕ್ಯಾರೆಟ್ ಚಿನ್ನ 46,300 ರೂ (-100 ರೂ)
24 ಕ್ಯಾರೆಟ್ ಚಿನ್ನ 50,500 ರೂ (-120 ರೂ)
ಬೆಳ್ಳಿ ದರ: 56,150 ರೂಪಾಯಿ (-------)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,250 ರೂ (-100 ರೂ)
24 ಕ್ಯಾರೆಟ್ ಚಿನ್ನ 50,450 ರೂ (-110 ರೂ)
ಬೆಳ್ಳಿ ದರ: 61,500 ರೂಪಾಯಿ (+500 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,350 ರೂ (-150 ರೂ)
24 ಕ್ಯಾರೆಟ್ ಚಿನ್ನ 50,600 ರೂ (-130 ರೂ)
ಬೆಳ್ಳಿ ದರ: 56,150 ರೂಪಾಯಿ (-------)

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+