Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ, ಅ. 26ರ ದರ ನೋಡಿ

ಚಿನ್ನ ಹಾಗೂ ಬೆಳ್ಳಿ ದರ ಬುಧವಾರ ಏರಿಕೆಯಾಗಿದೆ. ನಿನ್ನೆ ಗೋಲ್ಡ್ ರೇಟ್ ಇಳಿಕೆಯಾಗಿತ್ತು. ಆದರೆ ಇಂದು ಏರಿಕೆಯಾಗಿದೆ. ಇನ್ನು ಸತತ ಎರಡು ದಿನಗಳಿಂದ ಬೆಳ್ಳಿ ದರ ಏರಿಕೆಯಾಗುತ್ತಿದೆ. ಚಿನ್ನದ ಬೆಲೆ ಮಾತ್ರ ನಿರಂತರವಾಗಿ ಏರಿಳಿತ ಕಾಣುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಮಾತ್ರ ಸ್ಥಿರವಾಗಿದೆ. 5 ಬಾರಿ ಹೆಚ್ಚಳವಾಗಿದೆ. ಇನ್ನು 2 ದಿನಗಳ ಕಾಲ ಸ್ಥಿರವಾಗಿದ್ದ ಬೆಳ್ಳಿ ರೇಟ್ ನಿನ್ನೆ ಹಾಗೂ ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.

ಅಕ್ಟೋಬರ್ 26ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 150 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 47,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 170 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,280 ರೂಪಾಯಿ ಆಗಿದೆ. ಈ ನಡುವೆ ಇಂದಿನ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂಪಾಯಿ ಹೆಚ್ಚಳವಾಗಿ ಪ್ರಸ್ತುತ 58,100 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಅಕ್ಟೋಬರ್ 26ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 50755.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 58356.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.94ರಷ್ಟು ಏರಿಕೆಯಾಗಿದ್ದು 1,668.38 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.40ರಷ್ಟು ಹಿಗ್ಗಿದ್ದು, 19.6 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,330 ರೂ (+170 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,330 ರೂ (+170 ರೂ)
ಬೆಳ್ಳಿ ದರ: 64,000 ರೂಪಾಯಿ (+500 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,330 ರೂ (+170 ರೂ)
ಬೆಳ್ಳಿ ದರ: 64,000 ರೂಪಾಯಿ (+500 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ


ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+120 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,000 ರೂ (+150 ರೂ)
24 ಕ್ಯಾರೆಟ್ ಚಿನ್ನ 51,280 ರೂ (+170 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,000 ರೂ (+150 ರೂ)
24 ಕ್ಯಾರೆಟ್ ಚಿನ್ನ 51,280 ರೂ (+170 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 47,080 ರೂ (+200 ರೂ)
24 ಕ್ಯಾರೆಟ್ ಚಿನ್ನ 51,310 ರೂ (+170 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+120 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,400 ರೂ (-------)
24 ಕ್ಯಾರೆಟ್ ಚಿನ್ನ 51,720 ರೂ (-------)
ಬೆಳ್ಳಿ ದರ: 64,000 ರೂಪಾಯಿ (+500 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,400 ರೂ (-------)
24 ಕ್ಯಾರೆಟ್ ಚಿನ್ನ 51,720 ರೂ (-------)
ಬೆಳ್ಳಿ ದರ: 64,000 ರೂಪಾಯಿ (+500 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,000 ರೂ (+150 ರೂ)
24 ಕ್ಯಾರೆಟ್ ಚಿನ್ನ 51,280 ರೂ (+170 ರೂ)
ಬೆಳ್ಳಿ ದರ: 64,000 ರೂಪಾಯಿ (+500 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,000 ರೂ (+150 ರೂ)
24 ಕ್ಯಾರೆಟ್ ಚಿನ್ನ 51,280 ರೂ (+170 ರೂ)
ಬೆಳ್ಳಿ ದರ: 64,000 ರೂಪಾಯಿ (+500 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,330 ರೂ (+170 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,330 ರೂ (+170 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,000 ರೂ (+150 ರೂ)
24 ಕ್ಯಾರೆಟ್ ಚಿನ್ನ 51,280 ರೂ (+170 ರೂ)
ಬೆಳ್ಳಿ ದರ: 64,000 ರೂಪಾಯಿ (+500 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,430 ರೂ (+120 ರೂ)
ಬೆಳ್ಳಿ ದರ: 58,100 ರೂಪಾಯಿ (+100 ರೂ)

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+