For Quick Alerts
ALLOW NOTIFICATIONS  
For Daily Alerts

Gold Rate Today: ಬಂಗಾರ, ಬೆಳ್ಳಿ ದರ ಇಳಿಕೆ, ಇನ್ನಷ್ಟು ಅಗ್ಗವಾಗುತ್ತಾ ಹಳದಿ ಲೋಹ?

|

ಎರಡು ದಿನಗಳ ಕಾಲ ಏರಿಕಯಾಗಿ ನಿನ್ನೆ ಸ್ಥಿರವಾಗಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿದೆ. ಈ ವಾರದಲ್ಲಿ ಬಂಗಾರ ಬೆಲೆ ಏರಿಳಿತವಾಗುತ್ತಲೇ ಇದೆ. ಬೆಳ್ಳಿ ರೇಟ್ ಕೂಡಾ ಹೆಚ್ಚು ಕಡಿಮೆಯಾಗುತ್ತಲೇ ಇದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 4 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಮಾತ್ರ ಸ್ಥಿರವಾಗಿದೆ. 4 ಬಾರಿ ಹೆಚ್ಚಳವಾಗಿದೆ. ಸತತ ಮೂರು ದಿನಗಳಿಂದ ಏರಿಕೆ ಕಂಡಿದ್ದ ಬೆಳ್ಳಿ ರೇಟ್ ನಿನ್ನೆ ಸ್ಥಿರವಾಗಿದೆ. ಆದರೆ ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಇಳಿದಿದೆ. 4 ಬಾರಿ ಸ್ಥಿರವಾಗಿದೆ.

 

ಅಕ್ಟೋಬರ್ 29ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 350 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 46,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 380 ರೂಪಾಯಿ ಕುಗ್ಗಿದ್ದು ಪ್ರಸ್ತುತ 51,000 ರೂಪಾಯಿ ಆಗಿದೆ. ಈ ನಡುವೆ ಇಂದಿನ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 800 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 57,500 ರೂಪಾಯಿ ಆಗಿದೆ.

Gold Rate Today: ಬಂಗಾರ, ಬೆಳ್ಳಿ ದರ ಸ್ಥಿರ, ಅ. 28ರ ಬೆಲೆ ಪಟ್ಟಿGold Rate Today: ಬಂಗಾರ, ಬೆಳ್ಳಿ ದರ ಸ್ಥಿರ, ಅ. 28ರ ಬೆಲೆ ಪಟ್ಟಿ

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಅಕ್ಟೋಬರ್ 28 ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 50230.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 57500.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 1.02ರಷ್ಟು ಇಳಿಕೆಯಾಗಿದ್ದು 1,644.7 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.47ರಷ್ಟು ಕುಗ್ಗಿದ್ದು, 19.26 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

Gold Rate Today: ಸತತ 2ನೇ ದಿನ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ, ಅ. 27ರ ದರ ಚೆಕ್ ಮಾಡಿGold Rate Today: ಸತತ 2ನೇ ದಿನ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ, ಅ. 27ರ ದರ ಚೆಕ್ ಮಾಡಿ

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,800 ರೂ (-350 ರೂ)
24 ಕ್ಯಾರೆಟ್ ಚಿನ್ನ 51,050 ರೂ (-380 ರೂ)
ಬೆಳ್ಳಿ ದರ: 57,500 ರೂಪಾಯಿ (-800 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,800 ರೂ (-350 ರೂ)
24 ಕ್ಯಾರೆಟ್ ಚಿನ್ನ 51,050 ರೂ (-380 ರೂ)
ಬೆಳ್ಳಿ ದರ: 63,000 ರೂಪಾಯಿ (-700 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,800 ರೂ (-350 ರೂ)
24 ಕ್ಯಾರೆಟ್ ಚಿನ್ನ 51,050 ರೂ (-380 ರೂ)
ಬೆಳ್ಳಿ ದರ: 63,000 ರೂಪಾಯಿ (-700 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,900 ರೂ (-350 ರೂ)
24 ಕ್ಯಾರೆಟ್ ಚಿನ್ನ 51,160 ರೂ (-370 ರೂ)
ಬೆಳ್ಳಿ ದರ: 57,500 ರೂಪಾಯಿ (-800 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 57,500 ರೂಪಾಯಿ (-800 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 57,500 ರೂಪಾಯಿ (-6,200 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 46,780 ರೂ (-350 ರೂ)
24 ಕ್ಯಾರೆಟ್ ಚಿನ್ನ 51,030 ರೂ (-280 ರೂ)
ಬೆಳ್ಳಿ ದರ: 57,500 ರೂಪಾಯಿ (-800 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,900 ರೂ (-350 ರೂ)
24 ಕ್ಯಾರೆಟ್ ಚಿನ್ನ 51,160 ರೂ (-370 ರೂ)
ಬೆಳ್ಳಿ ದರ: 57,500 ರೂಪಾಯಿ (-800 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,050 ರೂ (-300 ರೂ)
24 ಕ್ಯಾರೆಟ್ ಚಿನ್ನ 51,330 ರೂ (-430 ರೂ)
ಬೆಳ್ಳಿ ದರ: 63,000 ರೂಪಾಯಿ (-700 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,050 ರೂ (-300 ರೂ)
24 ಕ್ಯಾರೆಟ್ ಚಿನ್ನ 51,330 ರೂ (-430 ರೂ)
ಬೆಳ್ಳಿ ದರ: 63,000 ರೂಪಾಯಿ (-700 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 63,000 ರೂಪಾಯಿ (-700 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 63,000 ರೂಪಾಯಿ (-700 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,800 ರೂ (-350 ರೂ)
24 ಕ್ಯಾರೆಟ್ ಚಿನ್ನ 51,050 ರೂ (-380 ರೂ)
ಬೆಳ್ಳಿ ದರ: 57,500 ರೂಪಾಯಿ (-800 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 46,800 ರೂ (-350 ರೂ)
24 ಕ್ಯಾರೆಟ್ ಚಿನ್ನ 51,050 ರೂ (-380 ರೂ)
ಬೆಳ್ಳಿ ದರ: 57,500 ರೂಪಾಯಿ (-800 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,750 ರೂ (-350 ರೂ)
24 ಕ್ಯಾರೆಟ್ ಚಿನ್ನ 51,000 ರೂ (-380 ರೂ)
ಬೆಳ್ಳಿ ದರ: 63,000 ರೂಪಾಯಿ (-700 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,900 ರೂ (-350 ರೂ)
24 ಕ್ಯಾರೆಟ್ ಚಿನ್ನ 51,160 ರೂ (-370 ರೂ)
ಬೆಳ್ಳಿ ದರ: 57,500 ರೂಪಾಯಿ (-800 ರೂ)

 

English summary

Gold And Silver Rate In India's Major Cities On October 29, 2022

Gold Rate In India's Major Cities decreased and Silver Rate decreased On October 29, 2022.
Story first published: Saturday, October 29, 2022, 17:17 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X