Gold Rate Today: ಚಿನ್ನದ ಬೆಲೆ ಏರಿಕೆ, ಅ.3ರ ದರ ಪರಿಶೀಲಿಸಿ

ಹಲವಾರು ದಿನಗಳಿಂದ ಚಿನ್ನದ ಬೆಲೆಯು ಏರಿಳಿತವಾಗುತ್ತಿದೆ. ಶುಕ್ರವಾರ ಏರಿಕೆಯಾಗಿದ್ದ ಗೋಲ್ಡ್ ರೇಟ್ ಶನಿವಾರ ಇಳಿಕೆಯಾಗಿದೆ. ಭಾನುವಾರ ಸ್ಥಿರತೆ ಕಾಯ್ದುಕೊಂಡಿದೆ. ಸೋಮವಾರ ಮತ್ತೆ ಏರಿಕೆಯಾಗಿದೆ. ಪ್ರತಿ ದಿನ ಏರಿಳಿತ ಕಾಣುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಸ್ಥಿರವಾಗಿದೆ. 3 ಬಾರಿ ಹೆಚ್ಚಳವಾಗಿದೆ. ನಿನ್ನೆ ಸ್ಥಿರವಾಗಿದ್ದ ಸಿಲ್ವರ್ ರೇಟ್ ಇಂದು ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಮಾತ್ರ ಇಳಿದಿದೆ. 3 ಬಾರಿ ಸ್ಥಿರವಾಗಿದೆ.

ಅಕ್ಟೋಬರ್ 3ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 350 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 46,850 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 380 ರೂಪಾಯಿ ಹಿಗ್ಗಿದ್ದು ಪ್ರಸ್ತುತ 51,110 ರೂಪಾಯಿ ಆಗಿದೆ. ಈ ನಡುವೆ ಸಿಲ್ವರ್ ರೇಟ್ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂಪಾಯಿ ಹಿಗ್ಗಿದ್ದು ಪ್ರಸ್ತುತ 57,400 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಅಕ್ಟೋಬರ್ 3ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 50130.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 58330.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.18ರಷ್ಟು ಏರಿಕೆಯಾಗಿದ್ದು 1,667.36 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.47ರಷ್ಟು ಹಿಗ್ಗಿದ್ದು, 19.58 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,900 ರೂ (+350 ರೂ)
24 ಕ್ಯಾರೆಟ್ ಚಿನ್ನ 51,160 ರೂ (+380 ರೂ)
ಬೆಳ್ಳಿ ದರ: 62,500 ರೂಪಾಯಿ (+500 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,900 ರೂ (+350 ರೂ)
24 ಕ್ಯಾರೆಟ್ ಚಿನ್ನ 51,160 ರೂ (+380 ರೂ)
ಬೆಳ್ಳಿ ದರ: 62,500 ರೂಪಾಯಿ (+500 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,900 ರೂ (+350 ರೂ)
24 ಕ್ಯಾರೆಟ್ ಚಿನ್ನ 51,160 ರೂ (+380 ರೂ)
ಬೆಳ್ಳಿ ದರ: 62,500 ರೂಪಾಯಿ (+500 ರೂ)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,000 ರೂ (+350 ರೂ)
24 ಕ್ಯಾರೆಟ್ ಚಿನ್ನ 51,280 ರೂ (+390 ರೂ)
ಬೆಳ್ಳಿ ದರ: 57,400 ರೂಪಾಯಿ (+500 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,850 ರೂ (+350 ರೂ)
24 ಕ್ಯಾರೆಟ್ ಚಿನ್ನ 51,110 ರೂ (+380 ರೂ)
ಬೆಳ್ಳಿ ದರ: 57,400 ರೂಪಾಯಿ (+500 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,850 ರೂ (+350 ರೂ)
24 ಕ್ಯಾರೆಟ್ ಚಿನ್ನ 51,110 ರೂ (+380 ರೂ)
ಬೆಳ್ಳಿ ದರ: 57,400 ರೂಪಾಯಿ (+500 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 46,880 ರೂ (+350 ರೂ)
24 ಕ್ಯಾರೆಟ್ ಚಿನ್ನ 51,140 ರೂ (+380 ರೂ)
ಬೆಳ್ಳಿ ದರ: 57,400 ರೂಪಾಯಿ (+500 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,000 ರೂ (+350 ರೂ)
24 ಕ್ಯಾರೆಟ್ ಚಿನ್ನ 51,280 ರೂ (+390 ರೂ)
ಬೆಳ್ಳಿ ದರ: 57,400 ರೂಪಾಯಿ (+500 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,330 ರೂ (+170 ರೂ)
ಬೆಳ್ಳಿ ದರ: 62,500 ರೂಪಾಯಿ (+500 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,050 ರೂ (+150 ರೂ)
24 ಕ್ಯಾರೆಟ್ ಚಿನ್ನ 51,330 ರೂ (+170 ರೂ)
ಬೆಳ್ಳಿ ದರ: 62,500 ರೂಪಾಯಿ (+500 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,850 ರೂ (+350 ರೂ)
24 ಕ್ಯಾರೆಟ್ ಚಿನ್ನ 51,110 ರೂ (+380 ರೂ)
ಬೆಳ್ಳಿ ದರ: 62,500 ರೂಪಾಯಿ (+500 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,850 ರೂ (+350 ರೂ)
24 ಕ್ಯಾರೆಟ್ ಚಿನ್ನ 51,110 ರೂ (+380 ರೂ)
ಬೆಳ್ಳಿ ದರ: 62,500 ರೂಪಾಯಿ (+500 ರೂ)

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,900 ರೂ (+350 ರೂ)
24 ಕ್ಯಾರೆಟ್ ಚಿನ್ನ 51,160 ರೂ (+380 ರೂ)
ಬೆಳ್ಳಿ ದರ: 57,400 ರೂಪಾಯಿ (+500 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 46,900 ರೂ (+350 ರೂ)
24 ಕ್ಯಾರೆಟ್ ಚಿನ್ನ 51,160 ರೂ (+380 ರೂ)
ಬೆಳ್ಳಿ ದರ: 57,400 ರೂಪಾಯಿ (+500 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,850 ರೂ (+350 ರೂ)
24 ಕ್ಯಾರೆಟ್ ಚಿನ್ನ 51,110 ರೂ (+380 ರೂ)
ಬೆಳ್ಳಿ ದರ: 57,400 ರೂಪಾಯಿ (-4,600 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,000 ರೂ (+350 ರೂ)
24 ಕ್ಯಾರೆಟ್ ಚಿನ್ನ 51,280 ರೂ (+390 ರೂ)
ಬೆಳ್ಳಿ ದರ: 57,400 ರೂಪಾಯಿ (+500 ರೂ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+