ಚಿನ್ನದ ಬೆಲೆ ಮತ್ತೆ ಇಳಿಕೆಯಾಗುತ್ತಿದೆ. ಇಂದು ಬಂಗಾರ ದರ ಕುಗ್ಗಿದ್ದರೆ, ಬೆಳ್ಳಿ ದರ ಮಾತ್ರ ಸ್ಥಿರವಾಗಿದೆ. ಈ ವಾರದಲ್ಲಿ ಚಿನ್ನದ ಬೆಲೆ ಏರಿಕೆಗಿಂತ ಅಧಿಕ ಇಳಿಕೆಯಾಗಿದೆ. ಬೆಳ್ಳಿ ದರ ಮಾತ್ರ ಈ ವಾರದಲ್ಲಿ ಅಧಿಕವಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಮಾತ್ರ ಸ್ಥಿರವಾಗಿದೆ. 4 ಬಾರಿ ಹೆಚ್ಚಳವಾಗಿದೆ. ಸತತ ಮೂರು ದಿನಗಳಿಂದ ಏರಿಕೆ ಕಂಡಿದ್ದ ಬೆಳ್ಳಿ ರೇಟ್ ಬಳಿಕ ಒಂದು ದಿನ ಸ್ಥಿರವಾಗಿ ನಂತರ ಇಳಿಕೆಯಾಗಿದೆ. ಆದರೆ ಕಳೆದ ಎರಡು ದಿನಗಳಿಂದ ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 1 ಬಾರಿ ಇಳಿದಿದೆ. 5 ಬಾರಿ ಸ್ಥಿರವಾಗಿದೆ.
ಅಕ್ಟೋಬರ್ 31ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 150 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 46,600 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 160 ರೂಪಾಯಿ ಕುಗ್ಗಿದ್ದು ಪ್ರಸ್ತುತ 50,840 ರೂಪಾಯಿ ಆಗಿದೆ. ಈ ನಡುವೆ ಇಂದಿನ ಬೆಳ್ಳಿ ಬೆಲೆ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 57,500 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಅಕ್ಟೋಬರ್ 31ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 50394.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 57510.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.24ರಷ್ಟು ಇಳಿಕೆಯಾಗಿದ್ದು 1,639.65 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.62ರಷ್ಟು ಕುಗ್ಗಿದ್ದು, 19.1 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,650 ರೂ (-150 ರೂ)
24 ಕ್ಯಾರೆಟ್ ಚಿನ್ನ 50,910 ರೂ (-140 ರೂ)
ಬೆಳ್ಳಿ ದರ: 57,500 ರೂಪಾಯಿ (--------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,650 ರೂ (-150 ರೂ)
24 ಕ್ಯಾರೆಟ್ ಚಿನ್ನ 50,910 ರೂ (-140 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,650 ರೂ (-150 ರೂ)
24 ಕ್ಯಾರೆಟ್ ಚಿನ್ನ 50,910 ರೂ (-140 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,750 ರೂ (-150 ರೂ)
24 ಕ್ಯಾರೆಟ್ ಚಿನ್ನ 50,990 ರೂ (-170 ರೂ)
ಬೆಳ್ಳಿ ದರ: 57,500 ರೂಪಾಯಿ (--------)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,600 ರೂ (-150 ರೂ)
24 ಕ್ಯಾರೆಟ್ ಚಿನ್ನ 50,840 ರೂ (-160 ರೂ)
ಬೆಳ್ಳಿ ದರ: 57,500 ರೂಪಾಯಿ (--------)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,600 ರೂ (-150 ರೂ)
24 ಕ್ಯಾರೆಟ್ ಚಿನ್ನ 50,840 ರೂ (-160 ರೂ)
ಬೆಳ್ಳಿ ದರ: 57,500 ರೂಪಾಯಿ (--------)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,630 ರೂ (-150 ರೂ)
24 ಕ್ಯಾರೆಟ್ ಚಿನ್ನ 50,870 ರೂ (-160 ರೂ)
ಬೆಳ್ಳಿ ದರ: 57,500 ರೂಪಾಯಿ (--------)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,750 ರೂ (-150 ರೂ)
24 ಕ್ಯಾರೆಟ್ ಚಿನ್ನ 50,990 ರೂ (-170 ರೂ)
ಬೆಳ್ಳಿ ದರ: 57,500 ರೂಪಾಯಿ (--------)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,440 ರೂ (+110 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,150 ರೂ (+100 ರೂ)
24 ಕ್ಯಾರೆಟ್ ಚಿನ್ನ 51,440 ರೂ (+110 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,600 ರೂ (-150 ರೂ)
24 ಕ್ಯಾರೆಟ್ ಚಿನ್ನ 50,840 ರೂ (-160 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,600 ರೂ (-150 ರೂ)
24 ಕ್ಯಾರೆಟ್ ಚಿನ್ನ 50,840 ರೂ (-160 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,650 ರೂ (-150 ರೂ)
24 ಕ್ಯಾರೆಟ್ ಚಿನ್ನ 50,910 ರೂ (-140 ರೂ)
ಬೆಳ್ಳಿ ದರ: 57,500 ರೂಪಾಯಿ (--------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,650 ರೂ (-150 ರೂ)
24 ಕ್ಯಾರೆಟ್ ಚಿನ್ನ 50,910 ರೂ (-140 ರೂ)
ಬೆಳ್ಳಿ ದರ: 63,000 ರೂಪಾಯಿ (+5,500 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,600 ರೂ (-150 ರೂ)
24 ಕ್ಯಾರೆಟ್ ಚಿನ್ನ 50,840 ರೂ (-160 ರೂ)
ಬೆಳ್ಳಿ ದರ: 63,000 ರೂಪಾಯಿ (--------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,750 ರೂ (-150 ರೂ)
24 ಕ್ಯಾರೆಟ್ ಚಿನ್ನ 50,990 ರೂ (-170 ರೂ)
ಬೆಳ್ಳಿ ದರ: 57,500 ರೂಪಾಯಿ (--------)


Click it and Unblock the Notifications