Gold Rate Today: ಬಂಗಾರದ ಬೆಲೆ ಏರಿಕೆ, ಅ.5ರಂದು ಪ್ರಮುಖ ನಗರಗಳಲ್ಲಿನ ದರ?

ಹಲವಾರು ದಿನಗಳಿಂದ ಚಿನ್ನದ ಬೆಲೆಯು ಏರಿಳಿತವಾಗುತ್ತಿದೆ. ಪ್ರತಿ ದಿನ ಏರಿಳಿತ ಕಾಣುತ್ತಿದೆ. ಬುಧವಾರ (ಆ.5) ಬೆಲೆ ಮತ್ತೆ ಏರಿಕೆಯಾಗಿದೆ. ಶುಕ್ರವಾರ ಏರಿಕೆಯಾಗಿದ್ದ ಗೋಲ್ಡ್ ರೇಟ್ ಶನಿವಾರ ಇಳಿಕೆಯಾಗಿದೆ. ಭಾನುವಾರ ಸ್ಥಿರತೆ ಕಾಯ್ದುಕೊಂಡಿದೆ. ಸೋಮವಾರ ಮತ್ತೆ ಏರಿಕೆಯಾಗಿತ್ತು. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಸ್ಥಿರವಾಗಿದೆ. 3 ಬಾರಿ ಹೆಚ್ಚಳವಾಗಿದೆ. ನಿನ್ನೆ ಸ್ಥಿರವಾಗಿದ್ದ ಸಿಲ್ವರ್ ರೇಟ್ ಇಂದು ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಮಾತ್ರ ಇಳಿದಿದೆ. 3 ಬಾರಿ ಸ್ಥಿರವಾಗಿದೆ.

ಅಕ್ಟೋಬರ್ 5ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 400 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 47,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440 ರೂಪಾಯಿ ಹಿಗ್ಗಿದ್ದು ಪ್ರಸ್ತುತ 52,100 ರೂಪಾಯಿ ಆಗಿದೆ. ಈ ನಡುವೆ ಸಿಲ್ವರ್ ರೇಟ್ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 200 ರೂಪಾಯಿ ಹಿಗ್ಗಿದ್ದು ಪ್ರಸ್ತುತ 62,000 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಅಕ್ಟೋಬರ್ 5ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 51,470.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 60163 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 1.13ರಷ್ಟು ಇಳಿಕೆಯಾಗಿದ್ದು 1,706 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 3.50ರಷ್ಟು ಹಿಗ್ಗಿದ್ದು, 20.28 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

ಬೆಂಗಳೂರು

ಬೆಂಗಳೂರು

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,800 ರೂ (+400 ರೂ)
24 ಕ್ಯಾರೆಟ್ ಚಿನ್ನ 52,510ರೂ (+440 ರೂ)
ಬೆಳ್ಳಿ ದರ: 67,00ರೂಪಾಯಿ (+300 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,800 ರೂ (+400 ರೂ)
24 ಕ್ಯಾರೆಟ್ ಚಿನ್ನ 52,510ರೂ (+440 ರೂ)
ಬೆಳ್ಳಿ ದರ: 67,00ರೂಪಾಯಿ (+300 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,800 ರೂ (+400 ರೂ)
24 ಕ್ಯಾರೆಟ್ ಚಿನ್ನ 52,510ರೂ (+440 ರೂ)
ಬೆಳ್ಳಿ ದರ: 67,00ರೂಪಾಯಿ (+300 ರೂ)

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,900 ರೂ (+400 ರೂ)
24 ಕ್ಯಾರೆಟ್ ಚಿನ್ನ 52,250 ರೂ (+430 ರೂ)
ಬೆಳ್ಳಿ ದರ: 62,000 ರೂಪಾಯಿ (+200 ರೂ)


ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,750 ರೂ (+400 ರೂ)
24 ಕ್ಯಾರೆಟ್ ಚಿನ್ನ 52,100 ರೂ (+440 ರೂ)
ಬೆಳ್ಳಿ ದರ: 62,000 ರೂಪಾಯಿ (+200 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,750 ರೂ (+400 ರೂ)
24 ಕ್ಯಾರೆಟ್ ಚಿನ್ನ 52,100 ರೂ (+440 ರೂ)
ಬೆಳ್ಳಿ ದರ: 62,000 ರೂಪಾಯಿ (+200 ರೂ)


ನಗರ: ಪುಣೆ
22 ಕ್ಯಾರೆಟ್ ಚಿನ್ನ 47,780 ರೂ (+400 ರೂ)
24 ಕ್ಯಾರೆಟ್ ಚಿನ್ನ 52,130 ರೂ (+440 ರೂ)
ಬೆಳ್ಳಿ ದರ: 62,000 ರೂಪಾಯಿ (+200 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,900 ರೂ (+400 ರೂ)
24 ಕ್ಯಾರೆಟ್ ಚಿನ್ನ 52,250 ರೂ (+430 ರೂ)
ಬೆಳ್ಳಿ ದರ: 62,000 ರೂಪಾಯಿ (+200 ರೂ)

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,350 ರೂ (+600 ರೂ)
24 ಕ್ಯಾರೆಟ್ ಚಿನ್ನ 52,750 ರೂ (+650 ರೂ)
ಬೆಳ್ಳಿ ದರ: 67,000 ರೂಪಾಯಿ (+300 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,350 ರೂ (+600 ರೂ)
24 ಕ್ಯಾರೆಟ್ ಚಿನ್ನ 52,750 ರೂ (+650 ರೂ)
ಬೆಳ್ಳಿ ದರ: 67,000 ರೂಪಾಯಿ (+300 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,750 ರೂ (+400 ರೂ)
24 ಕ್ಯಾರೆಟ್ ಚಿನ್ನ 52,100 ರೂ (+440 ರೂ)
ಬೆಳ್ಳಿ ದರ: 67,000 ರೂಪಾಯಿ (+300 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,750 ರೂ (+400 ರೂ)
24 ಕ್ಯಾರೆಟ್ ಚಿನ್ನ 52,100 ರೂ (+440 ರೂ)
ಬೆಳ್ಳಿ ದರ: 67,000 ರೂಪಾಯಿ (+300 ರೂ)

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,800 ರೂ (+400 ರೂ)
24 ಕ್ಯಾರೆಟ್ ಚಿನ್ನ 52,150 ರೂ (+440 ರೂ)
ಬೆಳ್ಳಿ ದರ: 62,000 ರೂಪಾಯಿ (+200 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 47,800 ರೂ (+400 ರೂ)
24 ಕ್ಯಾರೆಟ್ ಚಿನ್ನ 52,150 ರೂ (+440 ರೂ)
ಬೆಳ್ಳಿ ದರ: 62,000 ರೂಪಾಯಿ (+200 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,750 ರೂ (+400 ರೂ)
24 ಕ್ಯಾರೆಟ್ ಚಿನ್ನ 52,100 ರೂ (+440 ರೂ)
ಬೆಳ್ಳಿ ದರ: 67,000 ರೂಪಾಯಿ (+300 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,900 ರೂ (+400 ರೂ)
24 ಕ್ಯಾರೆಟ್ ಚಿನ್ನ 52,250 ರೂ (+430 ರೂ)
ಬೆಳ್ಳಿ ದರ: 62,000 ರೂಪಾಯಿ (+200 ರೂ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+