Gold Rate Today: ಚಿನ್ನದ ದರ ಹೆಚ್ಚಳ, ಅ.6ರಂದು ಪ್ರಮುಖ ನಗರಗಳಲ್ಲಿನ ದರ?
ಕಳೆದ ಹಲವಾರು ದಿನಗಳಿಂದ ಚಿನ್ನದ ಬೆಲೆಯು ಏರಿಳಿತವಾಗುತ್ತಿದೆ. ಪ್ರತಿ ದಿನ ಏರಿಳಿತ ಕಾಣುತ್ತಿದೆ. ಗುರುವಾರ (ಆ.6) ಬೆಲೆ ಮತ್ತೆ ಏರಿಕೆಯಾಗಿದೆ. ಶುಕ್ರವಾರ ಏರಿಕೆಯಾಗಿದ್ದ ಗೋಲ್ಡ್ ರೇಟ್ ಶನಿವಾರ ಇಳಿಕೆಯಾಗಿತ್ತು. ಭಾನುವಾರ ಸ್ಥಿರತೆ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ಏರಿಕೆಯಾಗಿತ್ತು. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಸ್ಥಿರವಾಗಿದೆ. 3 ಬಾರಿ ಹೆಚ್ಚಳವಾಗಿದೆ. ಬೆಳ್ಳಿ ದರ ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಮಾತ್ರ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಅಕ್ಟೋಬರ್ 6ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 47,850 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಹಿಗ್ಗಿದ್ದು ಪ್ರಸ್ತುತ 52,200 ರೂಪಾಯಿ ಆಗಿದೆ. ಈ ನಡುವೆ ಸಿಲ್ವರ್ ರೇಟ್ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂಪಾಯಿ ಕುಗ್ಗಿದ್ದು ಪ್ರಸ್ತುತ 61,500 ರೂಪಾಯಿ ಆಗಿದೆ.
e PAN Card ಡೌನ್ ಲೋಡ್ ಮಾಡುವುದು ಹೇಗೆ?
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಅಕ್ಟೋಬರ್ 6ರಂದು ವಹಿವಾಟಿನಲ್ಲಿ ಎಂಸಿಎಕ್ಸ್ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 52,081.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 61,268.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.06ರಷ್ಟು ಇಳಿಕೆಯಾಗಿದ್ದು 1,717.55 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.13ರಷ್ಟು ಹಿಗ್ಗಿದ್ದು, 20.66 ಯುಎಸ್ ಡಾಲರ್ ಆಗಿದೆ.
ಬೆಂಗಳೂರು
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,900 ರೂ (+100 ರೂ)
24 ಕ್ಯಾರೆಟ್ ಚಿನ್ನ 52,250ರೂ (+100 ರೂ)
ಬೆಳ್ಳಿ ದರ: 66,500ರೂಪಾಯಿ (-500 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,900 ರೂ (+100 ರೂ)
24 ಕ್ಯಾರೆಟ್ ಚಿನ್ನ 52,250ರೂ (+100 ರೂ)
ಬೆಳ್ಳಿ ದರ: 66,500ರೂಪಾಯಿ (-500 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,900 ರೂ (+100 ರೂ)
24 ಕ್ಯಾರೆಟ್ ಚಿನ್ನ 52,250ರೂ (+100 ರೂ)
ಬೆಳ್ಳಿ ದರ: 66,500ರೂಪಾಯಿ (-500 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,000ರೂ (+100 ರೂ)
24 ಕ್ಯಾರೆಟ್ ಚಿನ್ನ 52,360 ರೂ (+110 ರೂ)
ಬೆಳ್ಳಿ ದರ: 61,500 ರೂಪಾಯಿ (-500ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+100 ರೂ)
ಬೆಳ್ಳಿ ದರ: 61,500 ರೂಪಾಯಿ (-500ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+100 ರೂ)
ಬೆಳ್ಳಿ ದರ: 61,500 ರೂಪಾಯಿ (-500ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,880 ರೂ (+100 ರೂ)
24 ಕ್ಯಾರೆಟ್ ಚಿನ್ನ 52,230 ರೂ (+100 ರೂ)
ಬೆಳ್ಳಿ ದರ: 61,500 ರೂಪಾಯಿ (-500ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,000 ರೂ (+100 ರೂ)
24 ಕ್ಯಾರೆಟ್ ಚಿನ್ನ 52,360 ರೂ (+110 ರೂ)
ಬೆಳ್ಳಿ ದರ: 61,500 ರೂಪಾಯಿ (-500ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,400 ರೂ (+50 ರೂ)
24 ಕ್ಯಾರೆಟ್ ಚಿನ್ನ 52,800 ರೂ (+50 ರೂ)
ಬೆಳ್ಳಿ ದರ: 66,500 ರೂಪಾಯಿ (-500 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,400 ರೂ (+50 ರೂ)
24 ಕ್ಯಾರೆಟ್ ಚಿನ್ನ 52,800 ರೂ (+50 ರೂ)
ಬೆಳ್ಳಿ ದರ: 66,500 ರೂಪಾಯಿ (-500 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (-500 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (-500 ರೂ)
ಅಹಮದಾಬಾದ್
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,900 ರೂ (+100 ರೂ)
24 ಕ್ಯಾರೆಟ್ ಚಿನ್ನ 52,250 ರೂ (+100 ರೂ)
ಬೆಳ್ಳಿ ದರ: 61,500 ರೂಪಾಯಿ (-500 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,900 ರೂ (+100 ರೂ)
24 ಕ್ಯಾರೆಟ್ ಚಿನ್ನ 52,250 ರೂ (+100 ರೂ)
ಬೆಳ್ಳಿ ದರ: 61,500 ರೂಪಾಯಿ (-500 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,850 ರೂ (+100 ರೂ)
24 ಕ್ಯಾರೆಟ್ ಚಿನ್ನ 52,200 ರೂ (+100 ರೂ)
ಬೆಳ್ಳಿ ದರ: 66,500 ರೂಪಾಯಿ (-500 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,000 ರೂ (+100 ರೂ)
24 ಕ್ಯಾರೆಟ್ ಚಿನ್ನ 52,360 ರೂ (+110 ರೂ)
ಬೆಳ್ಳಿ ದರ: 61,500 ರೂಪಾಯಿ (-500 ರೂ)