ಸತತ ಎರಡು ದಿನಗಳ ಕಾಲ ಏರಿಕೆಯಾಗಿದ್ದ ಚಿನ್ನದ ಬೆಲೆಯು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆಯು ಭಾರೀ ಏರಿಳಿತ ಕಂಡಿದೆ. ಬುಧವಾರ ಇಳಿಕೆಯಾಗಿದ್ದ ಚಿನ್ನದ ದರ ಗುರುವಾರ ಹಾಗೂ ಶುಕ್ರವಾರ ಏರಿಕೆಯಾಗಿದೆ. ಶನಿವಾರ ಯಥಾಸ್ಥಿತಿ ಕಾಯ್ದುಕೊಂಡಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 3 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಸ್ಥಿರವಾಗಿದೆ. 5 ಬಾರಿ ಹೆಚ್ಚಳವಾಗಿದೆ.
ಸೆಪ್ಟೆಂಬರ್ 10ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ 46,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರವಾಗಿದ್ದು ಪ್ರಸ್ತುತ 51,000 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 5,400 ರೂಪಾಯಿ ಹಿಗ್ಗಿದ್ದು ಪ್ರಸ್ತುತ 55,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಸೆಪ್ಟೆಂಬರ್ 9ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 50521.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 55015.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.38ರಷ್ಟು ಏರಿಕೆಯಾಗಿದ್ದು 1,717.32 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.45ರಷ್ಟು ಹಿಗ್ಗಿದ್ದು, 18.84 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ (https://kannada.goodreturns.in/gold-rates/) ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,800 ರೂ (---------)
24 ಕ್ಯಾರೆಟ್ ಚಿನ್ನ 51,050 ರೂ (---------)
ಬೆಳ್ಳಿ ದರ: 60,400 ರೂಪಾಯಿ (+100 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,800 ರೂ (---------)
24 ಕ್ಯಾರೆಟ್ ಚಿನ್ನ 51,050 ರೂ (---------)
ಬೆಳ್ಳಿ ದರ: 60,400 ರೂಪಾಯಿ (+100 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,800 ರೂ (---------)
24 ಕ್ಯಾರೆಟ್ ಚಿನ್ನ 51,050 ರೂ (---------)
ಬೆಳ್ಳಿ ದರ: 60,400 ರೂಪಾಯಿ (+100 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,900 ರೂ (---------)
24 ಕ್ಯಾರೆಟ್ ಚಿನ್ನ 51,150 ರೂ (---------)
ಬೆಳ್ಳಿ ದರ: 55,000 ರೂಪಾಯಿ (---------)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,750 ರೂ (---------)
24 ಕ್ಯಾರೆಟ್ ಚಿನ್ನ 51,000 ರೂ (---------)
ಬೆಳ್ಳಿ ದರ: 60,400 ರೂಪಾಯಿ (+5,400 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,750 ರೂ (---------)
24 ಕ್ಯಾರೆಟ್ ಚಿನ್ನ 51,000 ರೂ (---------)
ಬೆಳ್ಳಿ ದರ: 55,000 ರೂಪಾಯಿ (---------)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,780 ರೂ (---------)
24 ಕ್ಯಾರೆಟ್ ಚಿನ್ನ 51,030 ರೂ (---------)
ಬೆಳ್ಳಿ ದರ: 55,000 ರೂಪಾಯಿ (---------)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,900 ರೂ (---------)
24 ಕ್ಯಾರೆಟ್ ಚಿನ್ನ 51,150 ರೂ (---------)
ಬೆಳ್ಳಿ ದರ: 55,000 ರೂಪಾಯಿ (---------)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,400 ರೂ (-280 ರೂ)
24 ಕ್ಯಾರೆಟ್ ಚಿನ್ನ 51,710 ರೂ (-300 ರೂ)
ಬೆಳ್ಳಿ ದರ: 60,400 ರೂಪಾಯಿ (+100 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,400 ರೂ (-280 ರೂ)
24 ಕ್ಯಾರೆಟ್ ಚಿನ್ನ 51,710 ರೂ (-300 ರೂ)
ಬೆಳ್ಳಿ ದರ: 60,400 ರೂಪಾಯಿ (+100 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,750 ರೂ (---------)
24 ಕ್ಯಾರೆಟ್ ಚಿನ್ನ 51,000 ರೂ (---------)
ಬೆಳ್ಳಿ ದರ: 60,400 ರೂಪಾಯಿ (+100 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,750 ರೂ (---------)
24 ಕ್ಯಾರೆಟ್ ಚಿನ್ನ 51,000 ರೂ (---------)
ಬೆಳ್ಳಿ ದರ: 60,400 ರೂಪಾಯಿ (+100 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,800 ರೂ (---------)
24 ಕ್ಯಾರೆಟ್ ಚಿನ್ನ 51,050 ರೂ (---------)
ಬೆಳ್ಳಿ ದರ: 55,000 ರೂಪಾಯಿ (---------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,800 ರೂ (---------)
24 ಕ್ಯಾರೆಟ್ ಚಿನ್ನ 51,050 ರೂ (---------)
ಬೆಳ್ಳಿ ದರ: 55,000 ರೂಪಾಯಿ (---------)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,750 ರೂ (---------)
24 ಕ್ಯಾರೆಟ್ ಚಿನ್ನ 51,000 ರೂ (---------)
ಬೆಳ್ಳಿ ದರ: 60,400 ರೂಪಾಯಿ (+100 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,900 ರೂ (---------)
24 ಕ್ಯಾರೆಟ್ ಚಿನ್ನ 51,150 ರೂ (---------)
ಬೆಳ್ಳಿ ದರ: 55,000 ರೂಪಾಯಿ (---------)
More From GoodReturns

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate Today: 3 ದಿನದ ನಂತರ ಗಗನಕ್ಕೇರಿದ ಬೆಳ್ಳಿ ದರ! ದಿಢೀರ್ 10,000 ರೂ. ಹೆಚ್ಚಳ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ, ಚಿನ್ನದ ಬೆಲೆ ಕುಸಿತ! 3,000 ರೂ. ಇಳಿಕೆ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Price Today: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಭಾನುವಾರವೂ ಚಿನ್ನದ ಬೆಲೆ ಏರಿಕೆ...ದಿಢೀರ್ 40,000 ಹೆಚ್ಚಳ!



Click it and Unblock the Notifications