For Quick Alerts
ALLOW NOTIFICATIONS  
For Daily Alerts

Gold Rate Today: ಅಗ್ಗವಾಗುತ್ತಿದೆ ಚಿನ್ನ: ಸತತ 4ನೇ ದಿನ ಬೆಲೆ ಇಳಿಕೆ

|

ಚಿನ್ನ ಅಗ್ಗವಾಗುತ್ತಿದೆ. ನಿರಂತರವಾಗಿ ಚಿನ್ನದ ಬೆಲೆಯು ಇಳಿಕೆಯಾಗುತ್ತಿದೆ. ನಾಲ್ಕು ದಿನಗಳಿಂದ ಬಂಗಾರದ ಬೆಲೆಯು ಕುಸಿಯುತ್ತಿದೆ. ಹೂಡಿಕೆದಾರರಿಗೆ ಹಾಗೂ ಚಿನ್ನ ಖರೀದಿ ಮಾಡುವವರಿಗೆ ಉತ್ತಮ ಸಮಯ ಇದಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 5 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಸ್ಥಿರವಾಗಿದೆ. 2 ಬಾರಿ ಹೆಚ್ಚಳವಾಗಿದೆ. ಇನ್ನು ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 6 ಬಾರಿ ಬೆಳ್ಳಿ ಬೆಲೆ ಏರಿದ್ದು, 4 ಬಾರಿ ಮಾತ್ರ ಇಳಿದಿದೆ.

 

ಸೆಪ್ಟೆಂಬರ್ 16ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 45,800 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440 ರೂಪಾಯಿ ಕುಗ್ಗಿದ್ದು ಪ್ರಸ್ತುತ 49,960 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 600 ರೂಪಾಯಿ ಕುಗ್ಗಿದ್ದು ಪ್ರಸ್ತುತ 56,400 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಸೆಪ್ಟೆಂಬರ್ 16ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 49133.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 55829.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.09ರಷ್ಟು ಇಳಿಕೆಯಾಗಿದ್ದು 1,661.24 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.32ರಷ್ಟು ಹಿಗ್ಗಿದ್ದು, 19.03 ಯುಎಸ್ ಡಾಲರ್ ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ (https://kannada.goodreturns.in/gold-rates/) ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 45,850 ರೂ (-400 ರೂ)
24 ಕ್ಯಾರೆಟ್ ಚಿನ್ನ 50,020 ರೂ (-430 ರೂ)
ಬೆಳ್ಳಿ ದರ: 61,600 ರೂಪಾಯಿ (+500 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 45,850 ರೂ (-400 ರೂ)
24 ಕ್ಯಾರೆಟ್ ಚಿನ್ನ 50,020 ರೂ (-430 ರೂ)
ಬೆಳ್ಳಿ ದರ: 61,600 ರೂಪಾಯಿ (+500 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 45,850 ರೂ (-400 ರೂ)
24 ಕ್ಯಾರೆಟ್ ಚಿನ್ನ 50,020 ರೂ (-430 ರೂ)
ಬೆಳ್ಳಿ ದರ: 61,600 ರೂಪಾಯಿ (+500 ರೂ)

 {document1}

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 45,950 ರೂ (-400 ರೂ)
24 ಕ್ಯಾರೆಟ್ ಚಿನ್ನ 50,120 ರೂ (-440 ರೂ)
ಬೆಳ್ಳಿ ದರ: 56,400 ರೂಪಾಯಿ (-600 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 45,800 ರೂ (-400 ರೂ)
24 ಕ್ಯಾರೆಟ್ ಚಿನ್ನ 49,960 ರೂ (-440 ರೂ)
ಬೆಳ್ಳಿ ದರ: 56,400 ರೂಪಾಯಿ (-600 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 45,800 ರೂ (-400 ರೂ)
24 ಕ್ಯಾರೆಟ್ ಚಿನ್ನ 49,960 ರೂ (-440 ರೂ)
ಬೆಳ್ಳಿ ದರ: 56,400 ರೂಪಾಯಿ (-600 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 45,830 ರೂ (-400 ರೂ)
24 ಕ್ಯಾರೆಟ್ ಚಿನ್ನ 49,980 ರೂ (-450 ರೂ)
ಬೆಳ್ಳಿ ದರ: 56,400 ರೂಪಾಯಿ (-600 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 45,950 ರೂ (-400 ರೂ)
24 ಕ್ಯಾರೆಟ್ ಚಿನ್ನ 50,120 ರೂ (-440 ರೂ)
ಬೆಳ್ಳಿ ದರ: 56,400 ರೂಪಾಯಿ (-600 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,260 ರೂ (-540 ರೂ)
24 ಕ್ಯಾರೆಟ್ ಚಿನ್ನ 50,460 ರೂ (-590 ರೂ)
ಬೆಳ್ಳಿ ದರ: 61,600 ರೂಪಾಯಿ (+500 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,260 ರೂ (-540 ರೂ)
24 ಕ್ಯಾರೆಟ್ ಚಿನ್ನ 50,460 ರೂ (-590 ರೂ)
ಬೆಳ್ಳಿ ದರ: 61,600 ರೂಪಾಯಿ (+500 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 45,800 ರೂ (-400 ರೂ)
24 ಕ್ಯಾರೆಟ್ ಚಿನ್ನ 49,960 ರೂ (-440 ರೂ)
ಬೆಳ್ಳಿ ದರ: 61,600 ರೂಪಾಯಿ (+500 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 45,800 ರೂ (-400 ರೂ)
24 ಕ್ಯಾರೆಟ್ ಚಿನ್ನ 49,960 ರೂ (-440 ರೂ)
ಬೆಳ್ಳಿ ದರ: 61,600 ರೂಪಾಯಿ (+500 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 45,850 ರೂ (-400 ರೂ)
24 ಕ್ಯಾರೆಟ್ ಚಿನ್ನ 50,020 ರೂ (-430 ರೂ)
ಬೆಳ್ಳಿ ದರ: 56,400 ರೂಪಾಯಿ (-600 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 45,850 ರೂ (-400 ರೂ)
24 ಕ್ಯಾರೆಟ್ ಚಿನ್ನ 50,020 ರೂ (-430 ರೂ)
ಬೆಳ್ಳಿ ದರ: 56,400 ರೂಪಾಯಿ (-600 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 45,800 ರೂ (-400 ರೂ)
24 ಕ್ಯಾರೆಟ್ ಚಿನ್ನ 49,960 ರೂ (-440 ರೂ)
ಬೆಳ್ಳಿ ದರ: 61,600 ರೂಪಾಯಿ (+500 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 45,950 ರೂ (-400 ರೂ)
24 ಕ್ಯಾರೆಟ್ ಚಿನ್ನ 50,120 ರೂ (-440 ರೂ)
ಬೆಳ್ಳಿ ದರ: 56,400 ರೂಪಾಯಿ (-600 ರೂ)

 

English summary

Gold And Silver Rate In India's Major Cities On September 16, 2022

Gold Rate In India's Major Cities decreased and Silver Rate decreased On September 16, 2022.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X