Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ: ಸೆಪ್ಟೆಂಬರ್ 2ರ ದರ ಇಲ್ಲಿದೆ
ದೇಶದಲ್ಲಿ ಸತತ ಮೂರು ದಿನಗಳಿಂದ ಚಿನ್ನದ ಬೆಲೆಯು ಇಳಿಕೆಯಾಗುತ್ತಿದೆ. ಮಂಗಳವಾರ ಏರಿಕೆಯಾಗಿದ್ದ ಚಿನ್ನದ ದರವು ಬುಧವಾರ, ಗುರುವಾರ, ಶುಕ್ರವಾರ ಇಳಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 5 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಸ್ಥಿರವಾಗಿದೆ. 4 ಬಾರಿ ಹೆಚ್ಚಳವಾಗಿದೆ.
ಸೆಪ್ಟೆಂಬರ್ 2 ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 46,400 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಕುಗ್ಗಿದ್ದು ಪ್ರಸ್ತುತ 50,620 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 700 ರೂಪಾಯಿ ಹಿಗ್ಗಿದ್ದು ಪ್ರಸ್ತುತ 52,300 ರೂಪಾಯಿ ಆಗಿದೆ.
Gold Rate Today: ಚಿನ್ನದ ಬೆಲೆ ಇಳಿಕೆ: ಸೆಪ್ಟೆಂಬರ್ 1ರ ದರ ತಿಳಿಯಿರಿ
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಸೆಪ್ಟೆಂಬರ್ 2 ರಂದು ವಹಿವಾಟಿನಲ್ಲಿ ಎಂಸಿಎಕ್ಸ್ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 50316.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 52340.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.52ರಷ್ಟು ಏರಿಕೆಯಾಗಿದ್ದು 1,706.27 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.65 ರಷ್ಟು ಹಿಗ್ಗಿದ್ದು, 17.95 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ (https://kannada.goodreturns.in/gold-rates/) ಎಂದು ತಿಳಿಯಲು ಮುಂದೆ ಓದಿ....
Gold Rate Today: ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 31ರಂದು ಚಿನ್ನದ ದರ ಎಷ್ಟಿದೆ?
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,450 ರೂ (- 100 ರೂ)
24 ಕ್ಯಾರೆಟ್ ಚಿನ್ನ 50,670 ರೂ (- 110 ರೂ)
ಬೆಳ್ಳಿ ದರ: 58,000 ರೂಪಾಯಿ (--------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,450 ರೂ (- 100 ರೂ)
24 ಕ್ಯಾರೆಟ್ ಚಿನ್ನ 50,670 ರೂ (- 110 ರೂ)
ಬೆಳ್ಳಿ ದರ: 58,000 ರೂಪಾಯಿ (--------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,450 ರೂ (- 100 ರೂ)
24 ಕ್ಯಾರೆಟ್ ಚಿನ್ನ 50,670 ರೂ (- 110 ರೂ)
ಬೆಳ್ಳಿ ದರ: 58,000 ರೂಪಾಯಿ (--------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,550 ರೂ (-150 ರೂ)
24 ಕ್ಯಾರೆಟ್ ಚಿನ್ನ 50,780 ರೂ (-170 ರೂ)
ಬೆಳ್ಳಿ ದರ: 52,300 ರೂಪಾಯಿ (+700 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,400 ರೂ (-100 ರೂ)
24 ಕ್ಯಾರೆಟ್ ಚಿನ್ನ 50,620 ರೂ (-110 ರೂ)
ಬೆಳ್ಳಿ ದರ: 52,300 ರೂಪಾಯಿ (+700 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,400 ರೂ (-100 ರೂ)
24 ಕ್ಯಾರೆಟ್ ಚಿನ್ನ 50,620 ರೂ (-110 ರೂ)
ಬೆಳ್ಳಿ ದರ: 52,300 ರೂಪಾಯಿ (+700 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,430 ರೂ (-100 ರೂ)
24 ಕ್ಯಾರೆಟ್ ಚಿನ್ನ 50,650 ರೂ (-110 ರೂ)
ಬೆಳ್ಳಿ ದರ: 52,300 ರೂಪಾಯಿ (+700 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,550 ರೂ (-150 ರೂ)
24 ಕ್ಯಾರೆಟ್ ಚಿನ್ನ 50,780 ರೂ (-170 ರೂ)
ಬೆಳ್ಳಿ ದರ: 52,300 ರೂಪಾಯಿ (+700 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,950 ರೂ (-150 ರೂ)
24 ಕ್ಯಾರೆಟ್ ಚಿನ್ನ 51,220 ರೂ (-160 ರೂ)
ಬೆಳ್ಳಿ ದರ: 58,000 ರೂಪಾಯಿ (--------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,950 ರೂ (-150 ರೂ)
24 ಕ್ಯಾರೆಟ್ ಚಿನ್ನ 51,220 ರೂ (-160 ರೂ)
ಬೆಳ್ಳಿ ದರ: 58,000 ರೂಪಾಯಿ (--------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,400 ರೂ (-100 ರೂ)
24 ಕ್ಯಾರೆಟ್ ಚಿನ್ನ 50,620 ರೂ (-110 ರೂ)
ಬೆಳ್ಳಿ ದರ: 58,000 ರೂಪಾಯಿ (--------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,400 ರೂ (-100 ರೂ)
24 ಕ್ಯಾರೆಟ್ ಚಿನ್ನ 50,620 ರೂ (-110 ರೂ)
ಬೆಳ್ಳಿ ದರ: 58,000 ರೂಪಾಯಿ (--------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,450 ರೂ (-100 ರೂ)
24 ಕ್ಯಾರೆಟ್ ಚಿನ್ನ 50,670 ರೂ (-110 ರೂ)
ಬೆಳ್ಳಿ ದರ: 52,300 ರೂಪಾಯಿ (+700 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,450 ರೂ (-100 ರೂ)
24 ಕ್ಯಾರೆಟ್ ಚಿನ್ನ 50,670 ರೂ (-110 ರೂ)
ಬೆಳ್ಳಿ ದರ: 52,300 ರೂಪಾಯಿ (+700 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,400 ರೂ (-100 ರೂ)
24 ಕ್ಯಾರೆಟ್ ಚಿನ್ನ 50,620 ರೂ (-110 ರೂ)
ಬೆಳ್ಳಿ ದರ: 58,000 ರೂಪಾಯಿ (--------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,550 ರೂ (-150 ರೂ)
24 ಕ್ಯಾರೆಟ್ ಚಿನ್ನ 50,780 ರೂ (-170 ರೂ)
ಬೆಳ್ಳಿ ದರ: 52,300 ರೂಪಾಯಿ (+700 ರೂ)