ಚಿನ್ನದ ಬೆಲೆ ನಿರಂತರವಾಗಿ ಏರಿಳಿತವಾಗುತ್ತಿದೆ. ಒಂದು ದಿನ ಏರಿಕೆಯಾದ ಬೆಲೆ ಮರುದಿನವೇ ಇಳಿಕೆಯಾಗುತ್ತಿದೆ. ಭಾನುವಾರ ಸ್ಥಿರವಾಗಿದ್ದ ಚಿನ್ನದ ಬೆಲೆಯು ಸೋಮವಾರ ಇಳಿಕೆಯಾಗಿದೆ. ಆದರೆ ಮಂಗಳವಾರ ಏರಿಕೆಯಾಗಿದೆ. ಬುಧವಾರ ಮತ್ತೆ ಇಳಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 6 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಸ್ಥಿರವಾಗಿದೆ. 2 ಬಾರಿ ಹೆಚ್ಚಳವಾಗಿದೆ. ಇನ್ನು ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆಯು ಬುಧವಾರ ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 5 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಮಾತ್ರ ಇಳಿದಿದೆ. ಎರಡು ಬಾರಿ ಸ್ಥಿರವಾಗಿದೆ.
ಸೆಪ್ಟೆಂಬರ್ 21ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 150 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 45,800 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 170 ರೂಪಾಯಿ ಕುಗ್ಗಿದ್ದು ಪ್ರಸ್ತುತ 49,960 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 600 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 56,600 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಸೆಪ್ಟೆಂಬರ್ 21ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 49470.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 57229.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.45ರಷ್ಟು ಏರಿಕೆಯಾಗಿದ್ದು 1,673.85 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.11ರಷ್ಟು ಕುಗ್ಗಿದ್ದು, 19.51 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 45,850 ರೂ (-150 ರೂ)
24 ಕ್ಯಾರೆಟ್ ಚಿನ್ನ 50,040 ರೂ (-140 ರೂ)
ಬೆಳ್ಳಿ ದರ: 61,800 ರೂಪಾಯಿ (---------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 45,850 ರೂ (-150 ರೂ)
24 ಕ್ಯಾರೆಟ್ ಚಿನ್ನ 50,040 ರೂ (-140 ರೂ)
ಬೆಳ್ಳಿ ದರ: 61,800 ರೂಪಾಯಿ (---------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 45,850 ರೂ (-150 ರೂ)
24 ಕ್ಯಾರೆಟ್ ಚಿನ್ನ 50,040 ರೂ (-140 ರೂ)
ಬೆಳ್ಳಿ ದರ: 61,800 ರೂಪಾಯಿ (---------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 45,950 ರೂ (-150 ರೂ)
24 ಕ್ಯಾರೆಟ್ ಚಿನ್ನ 50,110 ರೂ (-180 ರೂ)
ಬೆಳ್ಳಿ ದರ: 56,600 ರೂಪಾಯಿ (-600 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 45,800 ರೂ (-150 ರೂ)
24 ಕ್ಯಾರೆಟ್ ಚಿನ್ನ 49,960 ರೂ (-170 ರೂ)
ಬೆಳ್ಳಿ ದರ: 56,600 ರೂಪಾಯಿ (-600 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 45,800 ರೂ (-150 ರೂ)
24 ಕ್ಯಾರೆಟ್ ಚಿನ್ನ 49,960 ರೂ (-170 ರೂ)
ಬೆಳ್ಳಿ ದರ: 56,600 ರೂಪಾಯಿ (-600 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 45,830 ರೂ (-150 ರೂ)
24 ಕ್ಯಾರೆಟ್ ಚಿನ್ನ 49,990 ರೂ (-140 ರೂ)
ಬೆಳ್ಳಿ ದರ: 56,600 ರೂಪಾಯಿ (-600 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 45,800 ರೂ (-150 ರೂ)
24 ಕ್ಯಾರೆಟ್ ಚಿನ್ನ 49,960 ರೂ (-170 ರೂ)
ಬೆಳ್ಳಿ ದರ: 56,600 ರೂಪಾಯಿ (-600 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,200 ರೂ (-100 ರೂ)
24 ಕ್ಯಾರೆಟ್ ಚಿನ್ನ 50,400 ರೂ (-110 ರೂ)
ಬೆಳ್ಳಿ ದರ: 61,800 ರೂಪಾಯಿ (---------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,200 ರೂ (-100 ರೂ)
24 ಕ್ಯಾರೆಟ್ ಚಿನ್ನ 50,400 ರೂ (-110 ರೂ)
ಬೆಳ್ಳಿ ದರ: 61,800 ರೂಪಾಯಿ (---------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 45,800 ರೂ (-150 ರೂ)
24 ಕ್ಯಾರೆಟ್ ಚಿನ್ನ 49,960 ರೂ (-170 ರೂ)
ಬೆಳ್ಳಿ ದರ: 61,800 ರೂಪಾಯಿ (---------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 45,800 ರೂ (-150 ರೂ)
24 ಕ್ಯಾರೆಟ್ ಚಿನ್ನ 49,960 ರೂ (-170 ರೂ)
ಬೆಳ್ಳಿ ದರ: 61,800 ರೂಪಾಯಿ (---------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 45,850 ರೂ (-150 ರೂ)
24 ಕ್ಯಾರೆಟ್ ಚಿನ್ನ 50,040 ರೂ (-140 ರೂ)
ಬೆಳ್ಳಿ ದರ: 56,600 ರೂಪಾಯಿ (-600 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 45,850 ರೂ (-150 ರೂ)
24 ಕ್ಯಾರೆಟ್ ಚಿನ್ನ 50,040 ರೂ (-140 ರೂ)
ಬೆಳ್ಳಿ ದರ: 56,600 ರೂಪಾಯಿ (-600 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 45,800 ರೂ (-150 ರೂ)
24 ಕ್ಯಾರೆಟ್ ಚಿನ್ನ 49,960 ರೂ (-170 ರೂ)
ಬೆಳ್ಳಿ ದರ: 61,800 ರೂಪಾಯಿ (---------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 45,950 ರೂ (-150 ರೂ)
24 ಕ್ಯಾರೆಟ್ ಚಿನ್ನ 50,110 ರೂ (-180 ರೂ)
ಬೆಳ್ಳಿ ದರ: 56,600 ರೂಪಾಯಿ (-600 ರೂ)


Click it and Unblock the Notifications