Gold Rate Today: ಚಿನ್ನದ ಬೆಲೆ ಏರಿಕೆ: ಸೆ.22ರ ದರ ಎಷ್ಟಿದೆ?

ಕಳೆದ ನಾಲ್ಕೈದು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಒಂದು ದಿನ ಬಂಗಾರ ಬೆಲೆ ಹೆಚ್ಚಳವಾದರೆ ಅದರ ಮರುದಿನ ಚಿನ್ನದ ದರ ಇಳಿಕೆಯಾಗುತ್ತಿದೆ. ಭಾನುವಾರ ಸ್ಥಿರವಾಗಿದ್ದ ಚಿನ್ನದ ಬೆಲೆಯು ಸೋಮವಾರ ಇಳಿಕೆಯಾಗಿದೆ. ಆದರೆ ಮಂಗಳವಾರ ಏರಿಕೆಯಾಗಿದೆ. ಬುಧವಾರ ಮತ್ತೆ ಇಳಿಕೆಯಾಗಿದೆ. ಗುರುವಾರ ಮತ್ತೆ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 6 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಸ್ಥಿರವಾಗಿದೆ. 3 ಬಾರಿ ಹೆಚ್ಚಳವಾಗಿದೆ. ಇನ್ನು ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆಯು ಗುರುವಾರವೂ ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ 6 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಮಾತ್ರ ಇಳಿದಿದೆ. ಎರಡು ಬಾರಿ ಸ್ಥಿರವಾಗಿದೆ.

ಸೆಪ್ಟೆಂಬರ್ 22ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 46,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 240 ರೂಪಾಯಿ ಕುಗ್ಗಿದ್ದು ಪ್ರಸ್ತುತ 50,200 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 600 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 58,000 ರೂಪಾಯಿ ಆಗಿದೆ.

ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಸೆಪ್ಟೆಂಬರ್ 22ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 49810.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 57750.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.02ರಷ್ಟು ಇಳಿಕೆಯಾಗಿದ್ದು 1,666.13 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.17ರಷ್ಟು ಹಿಗ್ಗಿದ್ದು, 19.5 ಯುಎಸ್ ಡಾಲರ್ ಆಗಿದೆ.ಇನ್ನು ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆಯು ಗುರುವಾರವೂ ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ 6 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಮಾತ್ರ ಇಳಿದಿದೆ. ಎರಡು ಬಾರಿ ಸ್ಥಿರವಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,050 ರೂ (+200 ರೂ)
24 ಕ್ಯಾರೆಟ್ ಚಿನ್ನ 50,240 ರೂ (+200 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,050 ರೂ (+200 ರೂ)
24 ಕ್ಯಾರೆಟ್ ಚಿನ್ನ 50,240 ರೂ (+200 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,050 ರೂ (+200 ರೂ)
24 ಕ್ಯಾರೆಟ್ ಚಿನ್ನ 50,240 ರೂ (+200 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,150 ರೂ (+200 ರೂ)
24 ಕ್ಯಾರೆಟ್ ಚಿನ್ನ 50,350 ರೂ (+240 ರೂ)
ಬೆಳ್ಳಿ ದರ: 58,000 ರೂಪಾಯಿ (+600 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,000 ರೂ (+200 ರೂ)
24 ಕ್ಯಾರೆಟ್ ಚಿನ್ನ 50,200 ರೂ (+240 ರೂ)
ಬೆಳ್ಳಿ ದರ: 57,200 ರೂಪಾಯಿ (-200 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,000 ರೂ (+200 ರೂ)
24 ಕ್ಯಾರೆಟ್ ಚಿನ್ನ 50,200 ರೂ (+240 ರೂ)
ಬೆಳ್ಳಿ ದರ: 58,000 ರೂಪಾಯಿ (+600 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 46,030 ರೂ (+200 ರೂ)
24 ಕ್ಯಾರೆಟ್ ಚಿನ್ನ 50,230 ರೂ (+200 ರೂ)
ಬೆಳ್ಳಿ ದರ: 58,000 ರೂಪಾಯಿ (+600 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,150 ರೂ (+200 ರೂ)
24 ಕ್ಯಾರೆಟ್ ಚಿನ್ನ 50,350 ರೂ (+240 ರೂ)
ಬೆಳ್ಳಿ ದರ: 58,000 ರೂಪಾಯಿ (+600 ರೂ)

ದಕ್ಷಿಣ ಭಾರತದ ಪ್ರಮುಖ ನಗರ
ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,750 ರೂ (+250 ರೂ)
24 ಕ್ಯಾರೆಟ್ ಚಿನ್ನ 51,000 ರೂ (+270 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,750 ರೂ (+250 ರೂ)
24 ಕ್ಯಾರೆಟ್ ಚಿನ್ನ 51,000 ರೂ (+270 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,000 ರೂ (+200 ರೂ)
24 ಕ್ಯಾರೆಟ್ ಚಿನ್ನ 50,200 ರೂ (+200 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,000 ರೂ (+200 ರೂ)
24 ಕ್ಯಾರೆಟ್ ಚಿನ್ನ 50,200 ರೂ (+200 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,750 ರೂ (+250 ರೂ)
24 ಕ್ಯಾರೆಟ್ ಚಿನ್ನ 51,000 ರೂ (+270 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,750 ರೂ (+250 ರೂ)
24 ಕ್ಯಾರೆಟ್ ಚಿನ್ನ 51,000 ರೂ (+270 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,000 ರೂ (+200 ರೂ)
24 ಕ್ಯಾರೆಟ್ ಚಿನ್ನ 50,200 ರೂ (+200 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,000 ರೂ (+200 ರೂ)
24 ಕ್ಯಾರೆಟ್ ಚಿನ್ನ 50,200 ರೂ (+200 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,050 ರೂ (+200 ರೂ)
24 ಕ್ಯಾರೆಟ್ ಚಿನ್ನ 50,240 ರೂ (+200 ರೂ)
ಬೆಳ್ಳಿ ದರ: 58,000 ರೂಪಾಯಿ (+600 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 46,050 ರೂ (+200 ರೂ)
24 ಕ್ಯಾರೆಟ್ ಚಿನ್ನ 50,240 ರೂ (+200 ರೂ)
ಬೆಳ್ಳಿ ದರ: 58,000 ರೂಪಾಯಿ (+600 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,000 ರೂ (+200 ರೂ)
24 ಕ್ಯಾರೆಟ್ ಚಿನ್ನ 50,200 ರೂ (+240 ರೂ)
ಬೆಳ್ಳಿ ದರ: 63,000 ರೂಪಾಯಿ (+800 ರೂ)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,150 ರೂ (+200 ರೂ)
24 ಕ್ಯಾರೆಟ್ ಚಿನ್ನ 50,350 ರೂ (+240 ರೂ)
ಬೆಳ್ಳಿ ದರ: 58,000 ರೂಪಾಯಿ (+600 ರೂ)

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+