ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯು ಏರಿಕೆಯಾಗುತ್ತಿದೆ. ಗೋಲ್ಡ್ ರೇಟ್ ಒಂದು ದಿನ ಏರಿಕೆಯಾದರೆ ಅದರ ಮರುದಿನವೇ ಇಳಿಕೆಯಾಗುತ್ತಿತ್ತು. ಮತ್ತೆ ಹೆಚ್ಚಳವಾಗುತ್ತಿತ್ತು. ಆದರೆ ಸತತ ಎರಡನೇ ದಿನ ಚಿನ್ನದ ಬೆಲೆ ಏರಿಕೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು 5 ಬಾರಿ ಇಳಿಕೆಯಾಗಿದ್ದರೆ 1 ಬಾರಿ ಸ್ಥಿರವಾಗಿದೆ. 4 ಬಾರಿ ಹೆಚ್ಚಳವಾಗಿದೆ. ಇನ್ನು ಮೂರು ದಿನಗಳಿಂದ ಹೆಚ್ಚಳವಾಗುತ್ತಿದ್ದ ಸಿಲ್ವರ್ ರೇಟ್ ಶುಕ್ರವಾರ ಇಳಿದಿದೆ. ಕಳೆದ ಹತ್ತು ದಿನದಲ್ಲಿ 5 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಮಾತ್ರ ಇಳಿದಿದೆ. ಎರಡು ಬಾರಿ ಸ್ಥಿರವಾಗಿದೆ.
ಸೆಪ್ಟೆಂಬರ್ 23ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 500 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 46,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 530 ರೂಪಾಯಿ ಹಿಗ್ಗಿದ್ದು ಪ್ರಸ್ತುತ 50,730 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 1,200 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 56,800 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ವಹಿವಾಟಿನಲ್ಲಿ ಅಂದರೆ ಸೆಪ್ಟೆಂಬರ್ 22ರಂದು ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು 49475.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 56628.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.46ರಷ್ಟು ಇಳಿಕೆಯಾಗಿದ್ದು 1,648.44 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 3.09ರಷ್ಟು ಕುಗ್ಗಿದ್ದು, 19.07 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ....
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,550 ರೂ (+500 ರೂ)
24 ಕ್ಯಾರೆಟ್ ಚಿನ್ನ 50,780 ರೂ (+540 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,550 ರೂ (+500 ರೂ)
24 ಕ್ಯಾರೆಟ್ ಚಿನ್ನ 50,780 ರೂ (+540 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,550 ರೂ (+500 ರೂ)
24 ಕ್ಯಾರೆಟ್ ಚಿನ್ನ 50,780 ರೂ (+540 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,650 ರೂ (+500 ರೂ)
24 ಕ್ಯಾರೆಟ್ ಚಿನ್ನ 50,890 ರೂ (+540 ರೂ)
ಬೆಳ್ಳಿ ದರ: 56,800 ರೂಪಾಯಿ (-1,200 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,500 ರೂ (+500 ರೂ)
24 ಕ್ಯಾರೆಟ್ ಚಿನ್ನ 50,730 ರೂ (+530 ರೂ)
ಬೆಳ್ಳಿ ದರ: 56,800 ರೂಪಾಯಿ (-1,200 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,500 ರೂ (+500 ರೂ)
24 ಕ್ಯಾರೆಟ್ ಚಿನ್ನ 50,730 ರೂ (+530 ರೂ)
ಬೆಳ್ಳಿ ದರ: 56,800 ರೂಪಾಯಿ (-1,200 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,500 ರೂ (+500 ರೂ)
24 ಕ್ಯಾರೆಟ್ ಚಿನ್ನ 50,730 ರೂ (+530 ರೂ)
ಬೆಳ್ಳಿ ದರ: 56,800 ರೂಪಾಯಿ (-1,200 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,650 ರೂ (+500 ರೂ)
24 ಕ್ಯಾರೆಟ್ ಚಿನ್ನ 50,890 ರೂ (+540 ರೂ)
ಬೆಳ್ಳಿ ದರ: 56,800 ರೂಪಾಯಿ (-1,200 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,700 ರೂ (-50 ರೂ)
24 ಕ್ಯಾರೆಟ್ ಚಿನ್ನ 50,950 ರೂ (-50 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,700 ರೂ (-50 ರೂ)
24 ಕ್ಯಾರೆಟ್ ಚಿನ್ನ 50,950 ರೂ (-50 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,500 ರೂ (+500 ರೂ)
24 ಕ್ಯಾರೆಟ್ ಚಿನ್ನ 50,730 ರೂ (+530 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,500 ರೂ (+500 ರೂ)
24 ಕ್ಯಾರೆಟ್ ಚಿನ್ನ 50,730 ರೂ (+530 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,550 ರೂ (+500 ರೂ)
24 ಕ್ಯಾರೆಟ್ ಚಿನ್ನ 50,780 ರೂ (+540 ರೂ)
ಬೆಳ್ಳಿ ದರ: 56,800 ರೂಪಾಯಿ (-1,200 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,550 ರೂ (+500 ರೂ)
24 ಕ್ಯಾರೆಟ್ ಚಿನ್ನ 50,780 ರೂ (+540 ರೂ)
ಬೆಳ್ಳಿ ದರ: 56,800 ರೂಪಾಯಿ (-1,200 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,500 ರೂ (+500 ರೂ)
24 ಕ್ಯಾರೆಟ್ ಚಿನ್ನ 50,730 ರೂ (+530 ರೂ)
ಬೆಳ್ಳಿ ದರ: 62,500 ರೂಪಾಯಿ (-500 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,650 ರೂ (+500 ರೂ)
24 ಕ್ಯಾರೆಟ್ ಚಿನ್ನ 50,890 ರೂ (+540 ರೂ)
ಬೆಳ್ಳಿ ದರ: 56,800 ರೂಪಾಯಿ (-1,200 ರೂ)
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ



Click it and Unblock the Notifications